ಬಂಟ್ವಾಳ: ನಗ್ರಿಯ ಶಾರದಾ ಭಜನಾ ಮಂದಿರದಲ್ಲಿ ಬಂಟ್ವಾಳದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕೇಂದ್ರಗಳ ದಿನಾಚರಣೆ ಹಾಗೂ ಮಹಿಳಾ ವಿಚಾರಗೋಷ್ಠಿ ನಡೆಯಿತು. ಮೂರ್ಕಜೆ ಮೈತ್ರೇಯಿ…
ಶ್ರೀದೇವಿ ಬಯಲಾಟ ಸಮಿತಿ ಮೆಲ್ಕಾರ್ ಇದರ ವತಿಯಿಂದ ರವಿವಾರ ಮೆಲ್ಕಾರ್ ಶ್ರೀದೇವಿ ಮೈದಾನದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರು 17ನೇ ವರ್ಷದ…
ಬಂಟ್ವಾಳ: ಇಲ್ಲಿನ ಗೂಡಿನ ಬಳಿ ನಿವಾಸಿ ಬಿ. ಶ್ರೀಪತಿ ರಾವ್ (58) ಅಲ್ಪಕಾಲದ ಅಸೌಖ್ಯದಿಂದ ಇತ್ತೀಚೆಗೆ ನಿಧನರಾದರು. ಅವರು ಹಯಾತುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ…
ಬಂಟ್ವಾಳ: ಕಳೆದ ಮೂರು ದಿನಗಳಿಂದ ಬಿ.ಸಿ.ರೋಡ್ ನಗರಕ್ಕೆ ನೀರು ಪೂರೈಕೆಯಾಗದಿರುವುದರಿಂದ ನಾಗರಿಕರು ನೀರಿಗಾಗಿ ಪರದಾಡುವಂತಾಗಿದೆ. ಕಳೆದ ಭಾನುವಾರದಿಂದ ಗೂಡಿನಬಳಿ ಇರುವ ಪುರಸಭೆಯ ಮುಖ್ಯ ಕೊಳವೆಯಿಂದ ನೀರು ಪೂರೈಕೆ…
ವಿಟ್ಲ: ನಿರ್ಮಲ ಮನಸ್ಸು ಹೊಂದಲು ದೀಕ್ಷಾಬದ್ಧರಾಗುವುದು ಅವಶ್ಯ. ನಡೆ, ನುಡಿಯಲ್ಲಿ ಶುದ್ಧತೆ ಇದ್ದಾಗ ಬದುಕಲ್ಲಿ ಸತ್ ಚಾರಿತ್ರ್ಯ ನಿರ್ಮಾಣವಾಗುತ್ತದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ…
ಕುಂದಾಪುರ ನಾಗೂರಿನ ಕುಸುಮಾ ಫೌಂಡೇಶನ್ ಇವರು ಪ್ರಾಯೋಜಿಸುವ ’ಕುಸುಮಾಶ್ರೀ’ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಶ್ರೀ ಪಡ್ರೆಯವರು ಭಾಜನರಾಗಿದ್ದಾರೆ. ದಶಂಬರ 11ರಂದು ಸಂಜೆ ನಾಗೂರಿನ ಕುಸುಮ ಸಂಸ್ಥೆಯ ವಠಾರದಲ್ಲಿ…
ಬಂಟ್ವಾಳ: ಸಮಾನತೆಗಾಗಿ ಮಹಿಳಾ ಸಂಘಟನೆಗಳು ಹೋರಾಟ ಮತ್ತು ಆಂದೋಲನ ಮಾಡುವುದು ಕಾಣಲು ಸಿಗುತ್ತದೆ. ಮತ್ತೊಂದೆಡೆ ಸ್ತ್ರೀಯರ ಮೇಲೆ ಹಿಂದೆಂದಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ನಡೆಯುತ್ತಿರುವುದು…
ಬಂಟ್ವಾಳ: ಮಹಿಳೆಯರ ಸರ್ವತೋಮುಖ ಅಭಿವೃದ್ದಿಗಾಗಿ, ಮಹಿಳೆಯರನ್ನು ಸಂಘಟಿಸಿ ಉದ್ಯಮದ ಮೂಲಕ ಆರ್ಥಿಕವಾಗಿ ಸದೃಡವಾಗುವಂತೆ ಮಾಡುವ ಸರಕಾರದ ವಿವಿಧ ಯೋಜನೆಗಳನ್ನು ಉಪಯೋಗಿಸಿಕೊಳ್ಳಿ ಎಂದು ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಹೇಳಿದರು…
ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜದ ನಾಯಕ್ಸ್ ಟ್ರೇಡರ್ಸ್ ಬಳಿ ಕೈಕುಂಜ ಸರ್ಕಲ್ ನಲ್ಲಿ ತ್ಯಾಜ್ಯ ಸಂಗ್ರಹಣಾ ಬಕೆಟ್ ವಿತರಣಾ ಕಾರ್ಯ ಗುರುವಾರ ನ.8ರಂದು ಬೆಳಗ್ಗೆ 7.30ರಿಂದ ಬಂಟ್ವಾಳ ಪುರಸಭಾ…
ಬಂಟ್ವಾಳ ಪುರಸಭಾ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ವಚ್ಛ ಭಾರತ್ ಮಿಶನ್ ಮತ್ತು ನಿರ್ಮಲ ಬಂಟ್ವಾಳ ಕಲ್ಪನೆಯ ಐಇಸಿ ಚಟುವಟಿಕೆಯಡಿ ಪೋಸ್ಟರ್ ಚಿತ್ರ ಬಿಡಿಸುವ ಸ್ಪರ್ಧೆಯನ್ನು…