ಫರಂಗಿಪೇಟೆಯಲ್ಲಿ ಸರಳ ಸಾಮೂಹಿಕ ವಿವಾಹ

10 years ago

ಮುಹಿಯ್ಯುದ್ದೀನ್ ಜುಮಾ ಮಸೀದಿ ಫರಂಗಿಪೇಟೆ ಸಹಕಾರದೊಂದಿಗೆ ಖಿದ್‌ಮತುಲ್ ಇಸ್ಲಾಮ್ ಅಸೋಸಿಯೇಶನ್ ಫರಂಗಿಪೇಟೆ ವತಿಯಿಂದ ಫರಂಗಿಪೇಟೆ ನೇತ್ರಾವತಿ ನದಿ ಕಿನಾರೆಯಲ್ಲಿ ಹತ್ತು ಜೋಡಿಗಳ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ…

ಅಜ್ಜಿನಡ್ಕದಲ್ಲಿ ಮಾರ್ಚ್ 12ರಂದು ಗ್ರೀನ್ ಟ್ರೋಫಿ ಕ್ರಿಕೆಟ್

10 years ago

ಅಜ್ಜಿಡ್ಕ ಶಾಲಾ ಮೈದಾನದಲ್ಲಿ ಗ್ರೀನ್ ಟ್ರೋಫಿ ಕ್ರಿಕೆಟ್ ಪಂದ್ಯಾಟ ಮತ್ತು ಎಂಡೋಸಲ್ಫಾನ್ ಪೀಡಿತರಿಗೆ ಉಚಿತ ಅಕ್ಕಿ ವಿತರಣೆ ಕಾರ್ಯಕ್ರಮ ಮಾರ್ಚ್ 12ರಂದು ನಡೆಯಲಿದೆ. ಬೆಳಗ್ಗೆ 10.30ಕ್ಕೆ ಉದ್ಘಾಟನಾ…

ಭಾನುವಾರದ ಯಕ್ಷಗಾನ

10 years ago

ಬಂಟ್ವಾಳ ನ್ಯೂಸ್ ಇಂದು ಎಲ್ಲೆಲ್ಲಿ ಯಕ್ಷಗಾನ ನಡೆಯುತ್ತದೆ ಎಂಬ ಮಾಹಿತಿ ನೀಡುತ್ತಿದೆ ಶ್ರೀ ಧರ್ಮಸ್ಥಳ ಮೇಳ: ಮುತ್ತಿನಕೊಪ್ಪದಲ್ಲಿ ಕನಕಾಂಗಿ ಕಲ್ಯಾಣ, ಅಗ್ರಪೂಜೆ ಶ್ರೀ ಸಾಲಿಗ್ರಾಮ ಮೇಳ: ಬೀಜಾಡಿ…

ಸಚಿವ ರಮಾನಾಥ ರೈ ಪ್ರವಾಸ

10 years ago

ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಫೆ.26 ಮತ್ತು 27ರ ಪ್ರವಾಸ ಕಾರ್ಯಕ್ರಮಗಳು ಇಂತಿವೆ. ಫೆ.26ರಂದು ಬೆಳಿಗ್ಗೆ:9…

ಇವತ್ತು ಗೋ ಸತ್ಯಾಗ್ರಹ

10 years ago

ಮಂಗಳೂರು ಕೇಂದ್ರ ಮೈದಾನದಲ್ಲಿ 26ರಂದು ಬೆಳಗ್ಗೆ 10ರಿಂದ ಸಂಜೆ 4ವರೆಗೆ ಗೋ ಸತ್ಯಾಗ್ರಹ ನಡೆಯುತ್ತದೆ. ರಾಜ್ಯಾದ್ಯಂತ ಸಂತರ ನೇತೃತ್ವದಲ್ಲಿ ಸಾರ್ವಜನಿಕರಿಂದ ಈ ಸತ್ಯಾಗ್ರಹ ನಡೆಯುವುದು. (more…)

ಮನೆ ಮುಂದೆಯೇ ಕೊಳಚೆಗೆ ಶಾಶ್ವತ ಪರಿಹಾರ ಬೇಕು

10 years ago

ಮನೆ ಮುಂದೆ ಚರಂಡಿಯಲ್ಲಿ ನೀರು ಹೆಪ್ಪುಗಟ್ಟಿ ಹರಿದುಹೋಗದಿದ್ದರೆ ಏನಾಗುತ್ತದೆ? ಕೊಳಚೆ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಅದರ ನೇರ ಪರಿಣಾಮ ಆಸುಪಾಸಿನಲ್ಲಿರುವ ಮನೆಗಳಿಗೆ ತಗಲುತ್ತದೆ. ಯಾವುದಾದರೂ ಮಾರಕ…

ಕುಡಿಯೋ ನೀರಿಗೆ ಕೊಳಚೆ, ಜನಜಾಗೃತಿಗೆ ಸಕಾಲ

10 years ago

ಹರೀಶ ಮಾಂಬಾಡಿ ಮತ್ತೆ ಮತ್ತೆ ಮಾಧ್ಯಮಗಳು ಎಚ್ಚರಿಸಿದವು. ಆಡಳಿತ ನೋಟಿಸ್ ನೀಡಿದ್ದೇವೆ ಎಂದಿತು. ಆದರೆ ನೇತ್ರಾವತಿ ಒಡಲಿಗೆ ತ್ಯಾಜ್ಯಗಳು ಸೇರುವುದು ನಿಂತಿಲ್ಲ. ಯಾವುದೇ ಒಂದು ನಿಯಮ ಮಾಡಿ,…

ದೇವರಾಜ ಅರಸು ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಸಮಾರಂಭ ಫೆ.28ರಂದು

10 years ago

ಬಂಟ್ವಾಳ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಬಿ.ಸುಬ್ಬಯ್ಯ ಶೆಟ್ಟಿ, ಬಿ.ಎ.ಮೊಯ್ದಿನ್ ಮತ್ತು…

ನಡೆಯದ ವಹಿವಾಟು, ಬಂಟ್ವಾಳ ತಾಲೂಕಿನಲ್ಲಿ ಬಂದ್ ಎಫೆಕ್ಟ್

10 years ago

ಕೇರಳ ಮುಖ್ಯಮಂತ್ರಿ ಮಂಗಳೂರಿಗೆ ಬಂದಿದ್ದಾರೆ. ಕೆಲವು ಗಂಟೆಗಳಲ್ಲಿ ಸೌಹಾರ್ದತಾ ಸಮಾವೇಶದಲ್ಲಿ ಭಾಗವಹಿಸುತ್ತಾರೆ. ಆದರೆ ಅದನ್ನು ವಿರೋಧಿಸಿ ಬಂಟ್ವಾಳ ತಾಲೂಕಿನ ವಿಟ್ಲ ಭಾಗದಲ್ಲಿ ಹಲವು ಬಸ್ಸುಗಳಿಗೆ ಕಲ್ಲು ತೂರಾಟ…

ನಿಂತಿದ್ದ ಲಾರಿಗೆ ಬೆಂಕಿ, ಬಸ್ಸಿಗೆ ಕಲ್ಲೆಸೆತ

10 years ago

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳೂರಿನಲ್ಲಿ ಸೌಹಾರ್ದತಾ ಸಮಾವೇಶದಲ್ಲಿ ಭಾಗವಹಿಸುವುದನ್ನು ವಿರೋಧಿಸಿ ಸಂಘ ಪರಿವಾರ ಸಂಘಟನೆಗಳು ಹಾಗೂ ಬಿಜೆಪಿ ನೇತೃತ್ವದಲ್ಲಿ ಶನಿವಾರ ಹರತಾಳ ಆಚರಿಸುತ್ತಿದ್ದು, ಮಂಗಳೂರು ಸಹಿತ…