ಮಂಚಕಲ್ಲು: ನಿವೃತ್ತ ಮುಖ್ಯಶಿಕ್ಷಕರಿಗೆ ಸನ್ಮಾನ

10 years ago

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಜೊತೆಗೆ ಮೂಲಭೂತ ಸೌಕರ್ಯ ಸಹಿತ ಶಿಕ್ಷಕ ವರ್ಗಕ್ಕೆ ಪಠ್ಯ ಚಟುವಟಿಕೆಯಲ್ಲಿ ನೆಮ್ಮದಿಯ ವಾತಾವರಣವೂ ಸೃಷ್ಟಿಯಾಗುತ್ತದೆ ಎಂದು ನಿವೃತ್ತ ಮುಖ್ಯಶಿಕ್ಷಕ ವಿನಯ ಕುಮಾರ್ ಹೇಳಿದ್ದಾರೆ.…

ದರೋಡೆ, ಕೊಲೆ ಸಂಚು: ಆರೋಪಿಗಳು ವಶಕ್ಕೆ

10 years ago

ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರ ಕೊಲೆ ಹಾಗೂ ಶ್ರೀಮಂತ ವ್ಯಕ್ತಿಗಳ ದರೋಡೆಗೆ ಸಂಚು ರೂಪಿಸುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಅವರಿಂದ 2 ಪಿಸ್ತೂಲ್,…

ನಾಗುರಿ ಬಳಿ ಯುವಕನ ಕೊಲೆ

10 years ago

ಹಳೇ ದ್ವೇಷದ ಹಿನ್ನೆಲೆಯಲ್ಲಿ ತಂಡವೊಂದು ಯುವಕನ ತಲವಾರಿನಿಂದ ಕಡಿದು ಕೊಲೆ ಮಾಡಿದ ಘಟನೆ ಶನಿವಾರ ರಾತ್ರಿ  ಮಂಗಳೂರಿನ ನಾಗುರಿ ಬಳಿ ನಡೆದಿದೆ. ಪ್ರತಾಪ್ (25) ಸಾವನ್ನಪ್ಪಿದವರು.  ಆತನ…

ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಆಚರಣೆ

10 years ago

ಶಿವಾಜಿ ಮಹಾರಾಜರ ಆದರ್ಶಗಳನ್ನು ಮೈಗೂಡಿಸಿಕೊಳ್ಳುವಂತೆ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಕರೆ ನೀಡಿದರು. ಬಿ.ಸಿ.ರೋಡಿನ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಭಾನುವಾರ ನಡೆದ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ…

ಬಂಟ್ವಾಳನ್ಯೂಸ್ ನಲ್ಲಿ ಯಕ್ಷಗಾನ

10 years ago

ಯಕ್ಷಗಾನ ಇಂದು ಎಲ್ಲೆಲ್ಲಿದೆ ಎಂಬ ಮಾಹಿತಿ. ವಿವರ ಇಲ್ಲಿದೆ.  ಶ್ರೀ ಧರ್ಮಸ್ಥಳ ಮೇಳ: ಕಡಿದಾಳು-ಹುಲ್ಕೋಡು ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಶ್ರೀ ಎಡನೀರು ಮೇಳ: ಕಂದಾವರ ರಾಯರಕೋಡಿ…

ಬಾಲಕಿಗೆ ಕಿರುಕುಳ: ಆರೋಪಿ ವಶಕ್ಕೆ

10 years ago

ಅಳಿಕೆಯ ದಿನಸಿ ಅಂಗಡಿ ಮಾಲಕನೊಬ್ಬ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣವೀಗ ವಿಟ್ಲ ಠಾಣೆಯಲ್ಲಿ ದಾಖಲಾಗಿದ್ದು, ಹಮೀದ್ (50) ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆರು…

ಸರ್ವ ಶಿಕ್ಷಣ ಅಭಿಯಾನದಡಿಯಲ್ಲಿಉತ್ತಮ ಗುಣಮಟ್ಟದ ಶಿಕ್ಷಣ

10 years ago

ಸರ್ವ ಶಿಕ್ಷಣ ಅಭಿಯಾನದಡಿಯಲ್ಲಿ ಖಾಸಗಿ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಸರ್ಕಾರಿ ಶಾಲೆಗಳು ನೀಡುತ್ತಿದೆ. ಸಾಧನೆಗೆ ಶಿಕ್ಷಣ ಪ್ರಮುಖ ಅಂಗವಾಗಿದ್ದು, ಸರ್ಕಾರಿ ಶಾಲೆಯೂ ಆತ್ಮಸ್ಥೈರ್ಯ ತುಂಬುತ್ತದೆ ಎಂದು…

61.36 ಲಕ್ಷ ರೂ ಮಿಗತೆ ಆಯವ್ಯಯ: ಇದು ಬಂಟ್ವಾಳ ಪುರಸಭೆ ಬಜೆಟ್

10 years ago

ಒಟ್ಟು 61.36 ಲಕ್ಷ ರೂ ಮಿಗತೆ ಬಜೆಟ್ ಅನ್ನು 2017-18ನೇ ಸಾಲಿಗೆ ಬಂಟ್ವಾಳ ಪುರಸಭೆಯಲ್ಲಿ ಅಧ್ಯಕ್ಷ ಪಿ.ರಾಮಕೃಷ್ಣ ಆಳ್ವ ಶನಿವಾರ ಮಂಡಿಸಿದರು. ಇಲ್ಲಿನ ಅಂಕಿ, ಅಂಶಕ್ಕೂ ಆಯವ್ಯಯಕ್ಕೂ…

ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ನಿಯಮಿತ ಶಾಖೆ ಉದ್ಘಾಟನೆ

10 years ago

ಶನಿವಾರ ಬಿ.ಸಿ.ರೋಡು ಕೈಕಂಬದ ವಿಶಾಲ್ ಕಾಂಪ್ಲೆಕ್ಸ್‌ನಲ್ಲಿ ನಡೆದ ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ನಿಯಮಿತ ಮೂರನೆ ಶಾಖೆಯನ್ನು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ…

ಲೋಕಾಯುಕ್ತ ಅಧಿಕಾರಿಗಳ ಪ್ರವಾಸ

10 years ago

ಮಂಗಳೂರು ಲೋಕಾಯುಕ್ತ ವಿಭಾಗದ ಅಧಿಕಾರಿಗಳು ಫೆ. 21, 23,  ಹಾಗೂ 28 ರಂದು ಜಿಲ್ಲೆಯ ವಿವಿದೆಡೆ ತೆರಳಿ, ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ಅಹವಾಲು/ದೂರುಗಳನ್ನು ಸ್ವೀಕರಿಸುವರು.    ಈ…