ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಪ್ರವಾಸ

9 years ago

ಬಂಟ್ವಾಳ: ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ವಿವರ ಹೀಗಿದೆ. ಬೆಳಗ್ಗೆ 10.30ಕ್ಕೆ ಗಂಜಿಮಠ ಗಂಜಿಮಠ ಗ್ರಾಮ ಪಂಚಾಯತ್ ವತಿಯಿಂದ ನೂತನವಾಗಿ ನಿರ್ಮಾಣಗೊಂಡ ರಾಜೀವಗಾಂಧಿ…

ಕೊಯಿಲ ಸರಕಾರಿ ಪ್ರೌಢ ಶಾಲೆಯ ರಜತ ಮಹೋತ್ಸವ

9 years ago

ಬಂಟ್ವಾಳ: ಕೊಯಿಲ ಸರಕಾರಿ ಪ್ರೌಢ ಶಾಲೆ ನ. 26ಕ್ಕೆ ರಜತ ಮಹೋತ್ಸವಕ್ಕೆ ಸಜ್ಜಾಗಿದ್ದು ದಿನಪೂರ್ತಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಬೆಳಿಗ್ಗೆ 9ಗಂಟೆಗೆ ಶ್ರೀ ನೆಲ್ಲಿರಾಯ ದೈವದ ವಾರ್ಷಿಕ…

ಸಂಸದ ನಳಿನ್ ಇಂದಿನ ಪ್ರವಾಸ

9 years ago

ಬಂಟ್ವಾಳ: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಶನಿವಾರದ ಪ್ರವಾಸ ವಿವರ ಹೀಗಿದೆ. ಬೆಳಗ್ಗೆ 10.00ಕ್ಕೆ ಪಂಜದಲ್ಲಿ ಅಂತರಾಷ್ಟ್ರೀಯ ಹಿರಿಯರ ಕ್ರೀಡಾಕೂಟ. 11.30ಕ್ಕೆ ಸರಪಾಡಿ ಶಾಲಾ ದಶಮಾನೋತ್ಸವ.…

ಜನವರಿ ಬಳಿಕ ನೇತ್ರಾವತಿ ನೀರು ಕೃಷಿಗೆ ಬಳಸಿದರೆ ಕ್ರಿಮಿನಲ್ ಕೇಸ್

9 years ago

ಬಂಟ್ವಾಳ: ಜನವರಿ ಬಳಿಕ ನೇತ್ರಾವತಿ ತಟದಲ್ಲಿ ನದಿ ನೀರು ಬಳಸಿ ಕೃಷಿ ಮಾಡುವುದನ್ನು ನಿಷೇಧಿಸಿ ಶೀರ್ಘದಲ್ಲೇ ಆದೇಶ ಹೊರಡಿಸಲಾಗುವುದು. ಆದೇಶ ಮೀರಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ…

ಬಿ.ಸಿ.ರೋಡ್ ಅಶಿಸ್ತಿಗೆ ಡಿಸಿ ಚಾಟಿ

9 years ago

ಬಂಟ್ವಾಳ: ಬಿ.ಸಿ.ರೋಡಿನ ಫ್ಲೈಓವರ ಕಡೆ ಡ್ರೈನೇಜ್ ಮಾಡಿದರೆ ಯಾರಿಗೆ ಅನುಕೂಲ? ಹೀಗೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಪ್ರಶ್ನಿಸಿದಾಗ ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಉತ್ತರಿಸಲು ತಡವರಿಸಿದರು. ಬಂಟ್ವಾಳದಲ್ಲಿ ಜನಪ್ರತಿನಿಧಿಗಳು,…

ವಾರದೊಳಗೆ ಬಂಟ್ವಾಳ ಪೇಟೆ ರಸ್ತೆ ಅಗಲೀಕರಣಕ್ಕೆ ಚಾಲನೆ

9 years ago

ಬಂಟ್ವಾಳ: ಎಲ್ಲ ಅಂದುಕೊಂಡಂತೆ ನಡೆದರೆ ಇನ್ನೊಂದು ವಾರದಲ್ಲಿ ಬಂಟ್ವಾಳ ಪೇಟೆ ರಸ್ತೆ ಅಗಲಗೊಳಿಸುವ ಪ್ರಕ್ರಿಯೆಗೆ ಚಾಲನೆ ದೊರಕಲಿದೆ. ಶುಕ್ರವಾರ ಮಧ್ಯಾಹ್ನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಬಂಟ್ವಾಳದಲ್ಲಿ…

15 ದಿನದೊಳಗೆ ಬಸ್ ಬೇ

9 years ago

ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬ ಹಾಗೂ ಬಿ.ಸಿ.ರೋಡಿನಲ್ಲಿ ಇನ್ನು ಹದಿನೈದು ದಿನದೊಳಗೆ ಬಸ್ ಬೇ ನಿರ್ಮಾಣ ಆಗಲೇಬೇಕು ಎಂದು ದ.ಕ.ಜಿಲ್ಲಾಧಿಕಾರಿ ಡಾ.ಜಗದೀಶ್ ಖಡಕ್ ಸೂಚನೆ ನೀಡಿದ್ದಾರೆ. ಬಂಟ್ವಾಳ ಪುರಸಭೆಯಲ್ಲಿ…

ಮಹಿಳೆ ಅಪಘಾತಕ್ಕೆ ಬಲಿ

9 years ago

ಫರಂಗಿಪೇಟೆ: ಮಹಿಳೆಯೊಬ್ಬರು ಶುಕ್ರವಾರ ಬೆಳಗ್ಗೆ ಪಿಕಪ್ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಫರಂಗಿಪೇಟೆ ನಿವಾಸಿ ರುಕ್ಯಾ (45) ಎಂಬವರು ನಸುಕಿನ ಜಾವ ವಾಕಿಂಗ್ ತೆರಳಿ ಹೆದ್ದಾರಿ ಬದಿಯಲ್ಲಿ ಮರಳುತ್ತಿದ್ದ ವೇಳೆ…

ಶೂಟೌಟ್ ಪ್ರಕರಣ, ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

9 years ago

ಪುತ್ತೂರು: ರಾಜಧಾನಿ ಜ್ಯುವೆಲರ್ಸ್ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ರಮೀಜ್ ರಾಜಾ ಎಂಬಾತ ನ.23ರಂದು ಅಬುದಾಭಿಯಿಂದ…

ಸಾಲೆತ್ತೂರನಲ್ಲಿ ಡಿ..3ರಂದು ಜನಸಂಪರ್ಕ ಸಭೆ

9 years ago

ಬಂಟ್ವಾಳ: ಕೊಳ್ನಾಡು ಗ್ರಾಮ ಪಂಚಾಯತ್ ರಾಜೀವ ಗಾಂಧಿ ಸೇವಾ ಕೇಂದ್ರ ಸಾಲೆತ್ತೂರಿನಲ್ಲಿ  ಡಿ. 3ರಂದು ಪೂರ್ವಾಹ್ನ 11 ಗಂಟೆಗೆ  ಬಂಟ್ವಾಳ ತಾಲೂಕು ಮಟ್ಟದ ಜನ ಸಂಪರ್ಕ ಸಭೆಯನ್ನು…