ಕಲ್ಲಗುಂಡಿ: ಕಿಂಡಿ ಅಣೆಕಟ್ಟು ಕಾಮಗಾರಿಗೆ ಶಿಲಾನ್ಯಾಸ

10 years ago

ಸಜಿಪಮುನ್ನೂರು ಜಿಲ್ಲಾ ಪಂಚಾಯತ್ ಕ್ಷೇತ್ರ ವ್ತಾಪ್ತಿಯ ಸಜಿಪಮೂಡ ಗ್ರಾಮದ ಕಲ್ಲಗುಂಡಿ ಎಂಬಲ್ಲಿ 1 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗಳ್ಳಲಿರುವ ಕಿಂಡಿ ಅಣೆಕಟ್ಟು ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ…

ಅಧ್ಯಕ್ಷರಾಗಿ ಅಬೂಬಕ್ಕರ್ ಬಾವ ಹಾಜಿ ಪುನರಾಯ್ಕೆ

10 years ago

ಪಾಣೆಮಂಗಳೂರು ಆಲಡ್ಕ ಮುಹ್ಯಿದ್ದೀನ್ ಜುಮಾ ಮಸೀದಿಯ ಅಧ್ಯಕ್ಷರಾಗಿ ಅಬೂಬಕ್ಕರ್ ಬಾವಹಾಜಿ ಬಂಗ್ಲಗುಡ್ಡೆ ಪುನರಾಯ್ಕೆಗೊಂಡರು. ಬಿ.ಹೆಚ್.ಅಬೂಸ್ವಾಲಿಹ್ ಮುಸ್ಲಿಯಾರ್ ಅಧ್ಯಕ್ಷತೆಯಲ್ಲಿ ನಡೆದ ಮಸೀದಿಯ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು.…

15ರಂದು ಕಲ್ಲಡ್ಕ ಶ್ರೀರಾಮ ಕಾಲೇಜು ವಾರ್ಷಿಕೋತ್ಸವ

10 years ago

 ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಫೆ.15ರಂದು ನಡೆಯಲಿದೆ. ಕಾಲೇಜಿನ ಸಾಧನಾ ಸಭಾಭವನದಲ್ಲಿ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭಗೊಳ್ಳುವುದು. ಅಧ್ಯಕ್ಷತೆಯನ್ನು ಪುತ್ತೂರು ವಿದ್ಯಾವರ್ಧಕ ಸಂಘದ…

ಅವಳಿಗೆ ಮುಖ್ಯಪಾತ್ರ ಕೊಟ್ಟು, ನಿನಗೆ ಸಣ್ಣಪಾತ್ರ ಕೊಟ್ಟರೋ..?

10 years ago

ನಿನ್ನ ಫ್ರೆಂಡ್‌ನ ಪಾತ್ರಕ್ಕೆ ಜೀವ ತುಂಬಿದ್ದು ನಿನ್ನ ಹಾಡು, ನಿನ್ನ ಹಾಡಿನ ಶಕ್ತಿ ಹೆಚ್ಚಿಸಿದ್ದು ನಿನ್ನ ಫ್ರೆಂಡ್‌ನ ಅಭಿನಯ- ನಾಟಕದಲ್ಲಿ ಯಾವ ಪಾತ್ರವೂ ಮುಖ್ಯವಲ್ಲ.. ಆದರೆ ಎಲ್ಲಾ…

ಈ ಧಾವಂತದಲ್ಲಿ ಸಾಧಿಸುವುದು ಏನನ್ನು?

10 years ago

ಹರೀಶ ಮಾಂಬಾಡಿ ಅಂಕಣ - ವಾಸ್ತವ www.bantwalnews.com ಪ್ರತಿ ವರ್ಷ ರಸ್ತೆ ಸುರಕ್ಷತಾ ಸಪ್ತಾಹ ಆಚರಿಸಲಾಗುತ್ತದೆ. ಆದರೆ ರಸ್ತೆ ಸುರಕ್ಷತೆ ಪ್ರತಿ ದಿನವೂ ಆಗಬೇಕು. ಅದೇ ರೀತಿ…

ಕುದ್ರೋಳಿ ಧ್ವಜಸ್ತಂಭಕ್ಕೆ ನೂತನ ದಾರು ಬಿ.ಸಿ.ರೋಡಿಗೆ ಆಗಮನ

10 years ago

ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ   ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಸುಳ್ಯ ತಾಲೂಕು ಉಬರಡ್ಕ ನೈರೊಡೆಯಿಂದ ತಂದಿದ್ದ ನೂತನ ಸಾಗುವಾನಿ ದಾರುವನ್ನು ಬಿ.ಸಿ.ರೋಡಿನಲ್ಲಿ ಸ್ವಾಗತಿಸಲಾಯಿತು. ಪ್ರಮುಖರಾದ ಕೆ.ಹರಿಕೃಷ್ಣ ಬಂಟ್ವಾಳ,…

ಇಂದು ಎಲ್ಲೆಲ್ಲಿ ಯಕ್ಷಗಾನ

10 years ago

ಇಂದು ಎಲ್ಲೆಲ್ಲಿ ಯಕ್ಷಗಾನ ಪ್ರದರ್ಶನಗಳಿವೆ ಎಂಬುದನ್ನು ಬಂಟ್ವಾಳನ್ಯೂಸ್ ನಿಮಗಾಗಿ ಕೊಡುತ್ತಿದೆ.   ಶ್ರೀ ಧರ್ಮಸ್ಥಳ ಮೇಳ: ತ್ರಿಶಂಕು ಸ್ವರ್ಗ-ವಿಶ್ವಾಮಿತ್ರ ಮೇನಕೆ: ಯಡೂರಿನಲ್ಲಿ ಶ್ರೀ ಕಟೀಲು ಮೇಳ 1:…

ಬಾಳೆಕೋಡಿ ಶ್ರೀಗಳಿಗೆ ಕರ್ನಾಟಕ ಧರ್ಮರತ್ನ ಪ್ರಶಸ್ತಿ ಪ್ರದಾನ

10 years ago

ಉಡುಪಿ ಜಿಲ್ಲೆಯ ಅಜೆಕಾರಿನ ಮುದ್ರಾಡಿಯಲ್ಲಿ ನಡೆದ ಬೆಳದಿಂಗಳ ಸಾಹಿತ್ಯ ಸಮ್ಮೇಳನದಲ್ಲಿ ಶ್ರೀ ಕ್ಷೇತ್ರ ಬಾಳೆಕೋಡಿಯ ಶಶಿಕಾಂತ ಮಣಿ ಸ್ವಾಮೀಜಿಯವರಿಗೆ ಕರ್ನಾಟಕ ಧರ್ಮರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜಾತ್ರಾ ಸಂಭ್ರಮದಲ್ಲಿ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನ

10 years ago

ಪ್ರೊ| ರಾಜಮಣಿ ರಾಮಕುಂಜ ಒಂದು ಕಾಲದಲ್ಲಿ ಗಾಣಪತ್ಯರ, ಶೈವರ, ವೈಷ್ಣವರ, ಶಾಕ್ತರ, ಜೈನರ ಆರಾಧನಾ ಶಕ್ತಿಗಳ ಸಮ್ಮಿಲನವಾಗಿ ರೂಪುಗೊಂಡಿದ್ದ ನಂದಾವರ ಕ್ಷೇತ್ರ ದ.ಕ. ಜಿಲ್ಲೆಯ ಪ್ರಮುಖ ಪ್ರಾಚೀನ…

ಮರುಭೂಮಿಯಲ್ಲಿ ಹಳ್ಳಿಗಾಡಿನ ಮಧುರ ನೆನಪುಗಳ ತೆರೆದಿಟ್ಟ ಬಾಂಧವ್ಯ 2017

10 years ago

ಒಮಾನ್ ಮಸ್ಕತ್:  ಸೋಶಿಯಲ್ ಫೋರಂ ಒಮಾನ್ ಇದರ ಕರ್ನಾಟಕ ಚಾಪ್ಟರ್ ವತಿಯಿಂದ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ "ಬಾಂಧವ್ಯ" ಫ್ಯಾಮಿಲಿ ಗೆಟ್ ಟುಗೆದರ್ ಕಾರ್ಯಕ್ರಮವು ಈ ಬಾರಿ 2017…