ಶಂಭೂರು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

9 years ago

ಬಂಟ್ವಾಳ: ರಾಜ್ಯ ಪ್ರಶಸ್ತಿ ಪುರಸ್ಖೃತ  ಶಂಭೂರು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್‍ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು ಅಂಗನವಾಡಿ ಪುಟಾಣಿ ಧನ್ವಿತ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಶಂಭೂರು ಗ್ರಾ.ಪಂ.…

18ಕ್ಕೆ ಬಂಟ್ವಾಳ ತಾಪಂ ಜಮಾಬಂದಿ

9 years ago

ಬಂಟ್ವಾಳ: ತಾಲೂಕು ಪಂಚಾಯಿತಿಯ ಜಮಾಬಂದಿ ಕಾರ್ಯಕ್ರಮ ನವೆಂಬರ್ 18ರಂದು ನಡೆಯಲಿದೆ. ಬೆಳಗ್ಗೆ 10ಕ್ಕೆ ತಾಪಂನ ಎಸ್‌ಜಿಎಸ್‌ವೈ ಸಭಾಂಗಣದಲ್ಲಿ ಜಮಾಬಂದಿ ನಿರ್ವಹಣಾಧಿಕಾರಿಯಾಗಿ ದ.ಕ.ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ನಡೆಸಿಕೊಡಲಿದ್ದಾರೆ. ಸಭೆಯಲ್ಲಿ…

ಮನುಷ್ಯಪ್ರೀತಿಯ ಸಂಘಟನೆ ಯುವ ಕಾಂಗ್ರೆಸ್: ರಿಜ್ವಾನ್ ಹರ್ಷದ್

9 years ago

ಬಂಟ್ವಾಳ: ಜಾತಿ, ಧರ್ಮ, ಪಂಥಗಳ ಭೇದ ಮರೆತು ಮನುಷ್ಯರು ಮನುಷ್ಯರನ್ನು ಪರಸ್ಪರ ಪ್ರೀತಿಸುವ ಸಂಘಟನೆಯಿದ್ದರೆ ಅದು ಯುವ  ಕಾಂಗ್ರೆಸ್ ಮಾತ್ರ ಎಂದು ಯುವ ಕಾಂಗ್ರೆಸ್‌ನ ರಾಜ್ಯಾಧ್ಯಕ್ಷ ರಿಜ್ವಾನ್…

ವಿಟ್ಲ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಎನ್ನೆಎಸ್ಸೆಸ್ ವಿದ್ಯಾರ್ಥಿಗಳ ಸಾಥ್

9 years ago

ಒಕ್ಕೆತ್ತೂರು ನದಿಗೆ ಸೇರುವ ತೊರೆಗಳಗಳಲ್ಲಿ ನೀರಿನ ಹರಿವು ಉತ್ತಮವಾಗಿದ್ದು, ಸದ್ಯ ಹರಿದು ಸಮುದ್ರ ಸೇರುತ್ತಿದೆ. ಇದಕ್ಕೆ ಮರಳಿನ ಅಣೆಕಟ್ಟು ನಿರ್ಮಿಸಿ ನೀರು ತಡೆಹಿಡಿಯುವುದರಿಂದ ಸಾಕಷ್ಟು ನೀರು ಲಭ್ಯವಾಗಲಿದೆ. ವಿದ್ಯಾರ್ಥಿಗಳ…

ಅಖಂಡ ಭಾರತವಾಗುವ ಮೂಲಕ ಜಗತ್ತಿನಲ್ಲಿ ಸೂಪರ್ ಪವರ್

9 years ago

ವಿಟ್ಲ: ಛಿದ್ರವಾದ ದೇಶ ಮುಂದೊಂದು ದಿನ ಅಖಂಡ ಭಾರತವಾಗುವ ಮೂಲಕ ಜಗತ್ತಿನಲ್ಲಿ ಸೂಪರ್ ಪವರ್ ಆಗಿ ಹೊಮ್ಮಲಿದೆ. ನಮ್ಮ ಶ್ರದ್ಧಾ ಕೇಂದ್ರಗಳ ಹಾಗೂ ನಮ್ಮ ಆಸ್ತಿಯ ಹಕ್ಕುಗಳಿಗೆ ನಾವು…

ಇರಾ ತಾಳಿತ್ತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

9 years ago

ಇರಾ: ಇರಾ ತಾಳಿತ್ತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಇಂದು ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಇರಾ ತಾಳಿತ್ತಬೆಟ್ಟು…

ಕಾನ ಪರಿಸರದಲ್ಲಿ ಪತ್ತೆಯಾದ ಕಾಡುಕೋಣಗಳು

9 years ago

ವಿಟ್ಲ: ಅಳಿಕೆ ಗ್ರಾಮದ ಕಾನ ಭಾಗದಲ್ಲಿ ಕಾಡು ಕೋಣಗಳು ಪತ್ತೆಯಾದ ಘಟನೆ ಭಾನುವಾರ ನಡೆದಿದೆ. ಕಾನ ಈಶ್ವರ ಭಟ್ ಅವರ ತೋಟದಲ್ಲಿ ಸಂಜೆ ಸಮಯ ಎರಡು ಕಾಡು…

ಎಸ್ಕೆಎಸ್ಸೆಸ್ಸೆಫ್ ಪಾಣೆಮಂಗಳೂರು ಶಾಖಾ ಕಾರ್ಯದರ್ಶಿಯಾಗಿ ಇರ್ಶಾದ್ ಗುಡ್ಡೆಅಂಗಡಿ ಆಯ್ಕೆ

9 years ago

ಬಂಟ್ವಾಳ: ಎಸ್ಕೆಎಸ್ಸೆಸ್ಸೆಫ್ ಆಲಡ್ಕ-ಪಾಣೆಮಂಗಳೂರು ಶಾಖಾ ನೂತನ ಕಾರ್ಯದರ್ಶಿಯಾಗಿ ಮುಹಮ್ಮದ್ ಇರ್ಶಾದ್ ಗುಡ್ಡೆಅಂಗಡಿ ಹಾಗೂ ಜೊತೆ ಕಾರ್ಯದರ್ಶಿಗಳಾಗಿ ಇಸ್ಹಾಕ್ ಫ್ಯಾಶನ್‌ವೇರ್ ಮತ್ತು ಅಬ್ದುಲ್ ಮುತ್ತಲಿಬ್ ಅವರನ್ನು ಸರ್ವಾನುಮತದಿಂದ ಆರಿಸಲಾಯಿತು.…

ಕಾಲೇಜು ಛಾವಣಿ ಕುಸಿತ

9 years ago

ವಿಟ್ಲ: ವಿಟ್ಲದ ವಿಟ್ಲ ಪದವಿಪೂರ್ವ ಕಾಲೇಜಿನ ಶಿಥಿಲಗೊಂಡ ಛಾವಣಿಯೊಂದು ಕುಸಿದು ಬಿದ್ದಿದ್ದು, ಮಕ್ಕಳು ಆತಂಕಕ್ಕೊಳಗಾಗಿದ್ದಾರೆ. ವಿಟ್ಲದ ವಿಟ್ಠಲ ಪದವಿ ಪೂರ್ವ ಕಾಲೇಜಿನ ತರಗತಿ ಕೊಠಡಿಯ ಹಂಚಿನ ಛಾವಣಿ…

ಕನ್ಯಾನದಲ್ಲಿ ವ್ಯಕ್ತಿಗೆ ಹಲ್ಲೆ, ಪೋಲೀಸ್ ಬಂದೋಬಸ್ತ್

9 years ago

ಕನ್ಯಾನ: ಇಲ್ಲಿನ ಅಂಗಡಿಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ವ್ಯಕ್ತಿಯೋರ್ವರಿಗೆ ಮಾರಕಾಯುಧಗಳಿಂದ ಹಲ್ಲೆ ನಡೆಸಿದ್ದಾಗಿ ದೂರಲಾಗಿದೆ. ಕನ್ಯಾನ ಗ್ರಾಮದ ಶಿರಂಕಲ್ಲು ನಿವಾಸಿ ಅಬೂಬಕ್ಕರ್(58) ಹಲ್ಲೆಗೊಳಗಾದ ವ್ಯಕ್ತಿ. ಅವರೀಗ ಸಮುದಾಯಆರೋಗ್ಯ ಕೇಂದ್ರದಲ್ಲಿ…