ಬಂಟ್ವಾಳ: ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಎಲೋಶಿಯಸ್ ಪಾವ್ಲ್ ಡಿಸೋಜ ಅವರು ಗುರುದೀಕ್ಷೆಯನ್ನು ಪಡೆದು 50 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಅವರ ಹುಟ್ಟೂರಾದ ಬಂಟ್ವಾಳದ ಅಗ್ರಾರ್ ಚರ್ಚ್‌ನಲ್ಲಿ…
ಮಂಗಳೂರು: ದ.ಕ .ಜಿಲ್ಲಾ ಗ್ಯಾರೇಜು ಮಾಲಕರ ಸಂಘದ ವತಿಯಿಂದ ಮಂಗಳೂರಿನಲ್ಲಿ ನಡೆದ ಸಮ್ಮೇಳನ ಮತ್ತು ಮಹಾಸಭೆಯಲ್ಲಿ ಬಂಟ್ವಾಳ ವಲಯ ಸತತ ಎರಡನೇ ಬಾರಿಗೆ ದ.ಕ. ಮತ್ತು ಉಡುಪಿ…
ಇದು ಕೇವಲ ಬಾಯಿಮಾತಲ್ಲ. ಸಾಧಿಸಿ ತೋರಿಸಿದ ಯುವಕರ ತಂಡವೊಂದರ ಯಶೋಗಾಥೆ. ಬಂಟ್ವಾಳ ತಾಲೂಕಿನ ಮೂಡುನಡುಗೋಡು ಎಂಬಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ಬಂದ್ ಆಗಬೇಕಿದ್ದ ಶಾಲೆಯಲ್ಲೀಗ ವಿದ್ಯಾರ್ಥಿಗಳ ಕಲರವ. (more…)
ಬಂಟ್ವಾಳ: ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಕಾನೂನು ಪ್ರಕೋಷ್ಠ ಸಂಚಾಲಕರಾಗಿ ಬಿ.ಸಿ.ರೋಡಿನ ನ್ಯಾಯವಾದಿ ಕೆ.ರಾಜಾರಾಮ ನಾಯಕ್ ಆಯ್ಕೆಯಾಗಿದ್ದಾರೆ. ಸಹ ಸಂಚಾಲಕರಾಗಿ ಯಶವಂತ ವಿಟ್ಲ, ಹಾಗೂ ಸದಸ್ಯರಾಗಿ…
ಬಂಟ್ವಾಳ: ಒಬ್ಬನೇ ಪುತ್ರನಾಗಿ ತಂದೆ, ತಾಯಿಗೆ ಆಧಾರಸ್ತಂಭವಾಗಿದ್ದ ಪಾಣೆಮಂಗಳೂರು ಸಮೀಪ ಬೋಳಂಗಡಿ ನಿವಾಸಿ ಸುದರ್ಶನ ಶೆಣೈ ಅಪಘಾತಕ್ಕೆ ಬಲಿಯಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು…
ಸಹಾಯಕ ಕಮೀಷನರ್ ನೇತೃತ್ವದಲ್ಲಿ ಬಿ.ಸಿ.ರೋಡಿನಲ್ಲಿ ನಡೆದ ಸಭೆ ಸಭೆ ರಹಸ್ಯ, ರೈತಪರ ಸಂಘಟನೆಗೆ ಆಹ್ವಾನವಿರಲಿಲ್ಲ ಎಂದು ದೂರಿದ ರೈತಸಂಘ (more…)
ಬಂಟ್ವಾಳ: 78 ವರ್ಷಗಳ ಇತಿಹಾಸ ಇರುವ ಕರ್ನಾಟಕದ ಏಕೈಕ ಸರ್ಕಸ್ ಕಂಪನಿ ಎಂಬ ಖ್ಯಾತಿಯ ಗ್ರೇಟ್ ಪ್ರಭಾತ್ ಸರ್ಕಸ್ ಬಿ.ಸಿ.ರೋಡಿನಲ್ಲಿ ಶುಕ್ರವಾರ ಪ್ರದರ್ಶನ ಆರಂಭಿಸಲಿದೆ.ಶುಕ್ರವಾರ ಪ್ರದರ್ಶನದ ಉದ್ಘಾಟನೆ…
ಬಂಟ್ವಾಳ: ಬಂಟ್ವಾಳ ಪೇಟೆ ರಸ್ತೆಯಲ್ಲಿ ಸರಕಾರಿ ಜಾಗವನ್ನು ಒತ್ತುವರಿ ತೆರವುಗೊಳಿಸಲು ಹದಿನೈದು ದಿನಗಳ ಗಡುವನ್ನು ವಿಧಿಸಿ ಲೋಕೋಪಯೋಗಿ ಇಲಾಖೆಯ ಮಂಗಳೂರು ವಿಭಾಗ ಹಾಗೂ ಬಂಟ್ವಾಳ ಪುರಸಭೆ ಜಂಟಿ…
ಮಂಗಳೂರು: ಮೀನುಗಾರಿಕೆ ಮಹಾವಿದ್ಯಾಲಯ, ಮಂಗಳೂರಿನಲ್ಲಿ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಎಚ್.ಶಿವಾನಂದಮೂರ್ತಿ ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನ ಕುಲಸಚಿವರನ್ನಾಗಿ ನೇಮಕಗೊಂಡು…