ರಾತ್ರಿಯೂ ಎಟಿಎಂ ಮುಂದೆ ಸಾಲು

9 years ago

ಬಂಟ್ವಾಳ: ಬೆಳಗ್ಗೆ ಕ್ಯೂ. ಮಧ್ಯಾಹ್ನ ಕ್ಯೂ. ಅಷ್ಟೇಕೆ ರಾತ್ರಿಯೂ ಕ್ಯೂ. ನೋಟಿನ ಪರದಾಟ ದಿನದ ಇಪ್ಪತ್ತನಾಲ್ಕು ತಾಸೂ ಬಿ.ಸಿ.ರೋಡಿನಲ್ಲಿ ಕಂಡುಬಂತು. ಇದು ಕೇವಲ ತಾಲೂಕು ಕೇಂದ್ರಗಳಲ್ಲಷ್ಟೇ ಅಲ್ಲ,…

46 ಸಾವಿರ ಮತದಾರರು, ಬಂಟ್ವಾಳ ಎಪಿಎಂಸಿಯ ನಿರ್ಣಾಯಕರು

9 years ago

ಬಗೆಹರಿಯದ ಮತದಾರರ ಪಟ್ಟಿ ಲೋಪದೋಷ  ಕಾಂಗ್ರೆಸ್ – ಬಿಜೆಪಿ ಮಧ್ಯೆ ಪ್ರತಿಷ್ಠೆಯ ಕದನ  ಅಭ್ಯರ್ಥಿಗಳ ಆಯ್ಕೆಯಲ್ಲಿ ಅಂತಿಮ ಕಸರತ್ತು ಮತದಾರನ ಹೆಸರು: ಜಯರಾಮ ಶೆಟ್ಟಿ. ತಂದೆ ಹೆಸರು…

ವಿವೇಕಾನಂದ ಕ್ಯಾಂಪಸ್‌ನಲ್ಲಿ ಬೃಹತ್ ಉದ್ಯೋಗಮೇಳಕ್ಕೆ ಸಿದ್ಧತೆ

9 years ago

300ಕ್ಕೂ ಅಧಿಕ ಕಂಪೆನಿಗಳ ಸಂಪರ್ಕ ; ನೋಂದಾವಣೆ ಆರಂಭ ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘವು ಇದೇ ಪ್ರಥಮ ಬಾರಿಗೆ ನೆಹರು ನಗರದ ತನ್ನ ವಿಶಾಲ ಕ್ಯಾಂಪಸ್‌ನಲ್ಲಿ…

ದೈನಂದಿನ ವ್ಯವಹಾರಕ್ಕೂ ಯುಎಇ ಎಕ್ಸ್ ಚೇಂಜ್ ನ ಡಿಜಿಟಲ್ ವಾಲಟ್

9 years ago

ಬಂಟ್ವಾಳ: ದೈನಂದಿನ ವ್ಯವಹಾರಕ್ಕೆ ಜನಸಾಮಾನ್ಯರು ಯು.ಎ.ಇ.ಎಕ್ಸ್ ಚೇಂಜ್ ಡಿಜಿಟಲ್ ವಾಲೆಟ್‌ನ್ನು ಸದುಪಯೋಗಿಸಿಕೊಳ್ಳುವಂತೆ ಸಂಸ್ಥೆಯ ಬಿ.ಸಿ.ರೋಡ್ ಶಾಖೆಯ ಪ್ರಕಟಣೆ ತಿಳಿಸಿದೆ. ಪ್ರಧಾನಿಯವರು ಕಪ್ಪು ಹಣ ತಡೆಗೆ ಕೈಗೊಂಡ ಕ್ರಮಕ್ಕೆ…

ಎಟಿಎಂನಲ್ಲಿದ್ದ ಹಣ ಮರಳಿ ವಾರೀಸುದಾರರಿಗೆ

9 years ago

ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರ ಮಧ್ಯಸ್ಥಿಕೆ ಬಂಟ್ವಾಳ: ಒಂದೆಡೆ 500, 1000 ರೂ ನೋಟು ಬದಲಾಯಿಸಲು ಮತ್ತು ಜಮೆ ಮಾಡಲು ಗ್ರಾಹಕರು ಬ್ಯಾಂಕಿನ ಮುಂದೆ ಸಾಲುಗಟ್ಟಿ ನಿಂತಿದ್ದರೆ,…

ಲೋಕಕಲ್ಯಾಣಾರ್ಥವಾಗಿ ಅಖಂಡ ಭಜನಾ ಸಪ್ತಾಹ

9 years ago

ಬಂಟ್ವಾಳ: ಮಂಚಿ ಇರಾ ಗ್ರಾಮದ ಕುಕ್ಕಾಜೆ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ಸಂಘಟನೆ, ಸಂಸ್ಕಾರ, ಲೋಕಕಲ್ಯಾಣಾರ್ಥವಾಗಿ ಮಹಾಗಣಪತಿ ಹೋಮ ನಂತರ ಸೂರ್ಯೋದಯಕ್ಕೆ ಸರಿಯಾಗಿ ಅಖಂಡ ಭಜನಾ ಸಪ್ತಾಹ ಆರಂಭಗೊಂಡಿತು.…

ನಿಮ್ಮಲ್ಲಿ ನೂರು ರೂಪಾಯಿ ನೋಟಿದೆಯಾ?

9 years ago

 ಬಂಟ್ವಾಳ: ಬೆಳಗ್ಗೆ 11 ಗಂಟೆ ಆಗುತ್ತಿದ್ದಂತೆ ಯಾವ ಬ್ಯಾಂಕುಗಳಲ್ಲೂ ಚೇಂಜ್ ಕೊಡಲು ನೋಟಿಲ್ಲ. ನೂರು ರೂಪಾಯಿ ನೋಟಿದೆಯೇ ಎಂದು ಜನರಿಂದ ಎಲ್ಲೆಡೆ ಹುಡುಕಾಟ. ಇದು ಬಿ.ಸಿ.ರೋಡ್ ಸಹಿತ…

ಫೊಟೋಗ್ರಾಫರ್ಸ್ ಅಸೋಸಿಯೇಶನ್ ನಿಂದ ಕೊಯಿಲ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

9 years ago

ಬಂಟ್ವಾಳ: ಸೌತ್ ಕೆನರಾ ಫೊಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ. ಉಡುಪಿ ಜಿಲ್ಲೆ ಬಂಟ್ವಾಳ ವಲಯ ವತಿಯಿಂದ ಕೊಯಿಲ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ನ.14ರಂದು ನಡೆಯಲಿದೆ. ಬೆಳಗ್ಗೆ 10ಕ್ಕೆ ಗ್ರಾಪಂ…

ಲೊರೆಟ್ಟೋ ಬಳಿ ಅಪರಿಚಿತ ಶವ ಪತ್ತೆ

9 years ago

ಬಂಟ್ವಾಳ: ಅಮ್ಟಾಡಿ ಗ್ರಾಪಂ ವ್ಯಾಪ್ತಿಯ ಲೊರೆಟ್ಟೋ ಬ್ಯಾಂಕ್ ಎದುರು ಶನಿವಾರ ಬೆಳಗ್ಗೆ ಅಪರಿಚಿತ ಪುರುಷನ ಶವ ಪತ್ತೆಯಾಗಿದೆ. ಈ ಕುರಿತು ಬಂಟ್ವಾಳ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಅಕ್ಷರ ಪತ್ರಿಕೆ ಸಂಪಾದಕ ಮಂಡಳಿ ರಚನೆ

9 years ago

ಮಂಗಳೂರು: ಸಾಮಾಜಿಕ ತಾಣದಲ್ಲಿ ಸಾಹಿತ್ಯ ಸೇವೆ ಸಲ್ಲಿಸುತ್ತಿರುವ ಅಕ್ಷರ ಇ-ಮ್ಯಾಗಝಿನ್ ನೂತನ ಸಂಪಾದಕ ಮಂಡಳಿ ರಚನೆ ಹಾಗೂ ಸಮಾಲೋಚನಾ ಸಭೆ ಪತ್ರಿಕೆಯ ಕಚೇರಿಯಲ್ಲಿ ನಡೆಯಿತು. ಪತ್ರಿಕೆಯ ಸಂಪಾದಕ ಬಿ.ಎಸ್. ಮುಹಮ್ಮದ್‌ ಇಸ್ಮಾಈಲ್‌ ಅಧ್ಯಕ್ಷತೆ…