ಅಹಂಕಾರ ಶೂನ್ಯವಾದಾಗ ಆತ್ಮ ಜ್ಞಾನ

9 years ago

ಬಂಟ್ವಾಳ: ಧರ್ಮ ಪ್ರಜ್ಞೆಯ ನಡವಳಿಕೆಯಿಂದ ಎಲ್ಲರಿಗೂ ಕ್ಷೇಮ. ನಾನು ನನ್ನದು ನನ್ನಿಂದಾದು ಎಂಬ ಅಹಂಕಾರ ಶೂನ್ಯವಾದಾಗ ಆತ್ಮ ಜ್ಞಾನ ಸಿಗುತ್ತದೆ ಎಂದು ಒಡಿಯೂರು ಕ್ಷೇತ್ರದ ಶ್ರೀ ಗುರು…

ವಸತಿ ನಿಲಯಕ್ಕೆ ನುಗ್ಗಿದ ಕಳ್ಳರು

9 years ago

ವಿಟ್ಲ: ಅಳಿಕೆ ಸರ್ಕಾರಿ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿಯ ವಸತಿ ನಿಲಯಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ದೋಚಿದ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ…

ದಕ್ಷಿಣ ಕನ್ನಡದಲ್ಲಿ ಸೆ.144 ಜಾರಿ

9 years ago

ಮಂಗಳೂರು: ನಾಳೆ ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 12ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ…

ಸ್ಟೀಲ್ ಸಂಕವೂ, ಕಚ್ಚಾ ರಸ್ತೆಯೂ

9 years ago

ಲೆಕ್ಕ ಮಾಡಲು ಕಷ್ಟವಾಗುವಷ್ಟು ಕೋಟಿ ರೂಪಾಯಿ! ಬೆಂಗಳೂರು ಮಹಾನಗರದ ಬಸವೇಶ್ವರ ಸರ್ಕಲ್’ನಿಂದಹೆಬ್ಬಾಳದವರೆಗೆ ದೊಡ್ಡ ದೊಡ್ಡ ಮನುಷ್ಯರು ಓಡಾಡಲುಸರಕಾರ ನಿರ್ಮಿಸಲುಉದ್ದೇಶಿಸಿರುವ ಉಕ್ಕಿನ ಸೇತುವೆಗೆಬಿಡಿಎ ನಿಗದಿಪಡಿಸಿದ ಮೊತ್ತ ದಿನದಿಂದ ದಿನಕ್ಕೆಜಾಸ್ತಿಯಾಗುತ್ತಲೇ…

ಬಂಟ್ವಾಳ ಪುರಸಭೆಗೆ ಚುರುಕು ಮುಟ್ಟಿಸಿದ ಜಿಲ್ಲಾಧಿಕಾರಿ

9 years ago

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಜಗದೀಶ್, ಬಂಟ್ವಾಳ ಪುರಸಭೆಗೆ ಸೋಮವಾರ ಸಂಜೆ ಭೇಟಿ ನೀಡಿ, ಅಧಿಕಾರಿಗಳ ಸಭೆ ನಡೆಸಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದರು. ಈ ಸಂದರ್ಭ…

ಸಾಮಾಜಿಕ ಸಾಮರಸ್ಯದಿಂದ ಸುಂದರ ಸಮಾಜ

9 years ago

ವಿಟ್ಲ: ಸಾಮಾಜಿಕ ಸಾಮರಸ್ಯದಿಂದ ಸುಂದರ ಸಮಾಜ ನಿರ್ಮಾಣವಾಗಲು ಸಾಧ್ಯವಿದ್ದು, ಸಾಮಾಜಿಕವಾಗಿ ಒಟ್ಟು ಸೇರುವ ಕಾರ್ಯ ಎಲ್ಲಾ ಕಡೆ ಆಗಬೇಕಿದೆ. ಕ್ರೀಡೆ ಸಮಾಜದಲ್ಲಿ ಸಹಾರ್ದತೆಯನ್ನು ಬೆಸೆಯುವ ಕೊಡಿಯಂತಿದ್ದು, ಇದರಿಂದ…

ಪರಿಸರ ಸ್ವಚ್ಛತೆಯ ಅಮೃತಪಥ ಕಾರ್ಯಕ್ರಮ

9 years ago

ಕಲ್ಲಡ್ಕ: ಅಮೃತಪಥ ಯೋಜನೆಯ ಅಂಗವಾಗಿ ಕಲ್ಲಡ್ಕ ಹವ್ಯಕ ವಲಯದ ಸೇವಾ ವಿಭಾಗದ ನೇತೃತ್ವದಲ್ಲಿ ಕಾರ್ಯಕ್ರಮ ಕಲ್ಲಡ್ಕ ಪರಿಸರದಲ್ಲಿ ನಡೆಯಿತು. ಶ್ರೀಉಮಾಶಿವ‌ ಕ್ಷೇತ್ರದಲ್ಲಿ ಕಾರ್ಯಕ್ರಮಕ್ಕೆ ವಲಯದ ಅಧ್ಯಕ್ಷ ರಾದ…

ನೆಕ್ಕರೆಕಾಡು ಸೇತುವೆಗೆ 5 ಕೋಟಿ ಮಂಜೂರು

9 years ago

ವಿಟ್ಲ: ಬಂಟ್ವಾಳ ಕ್ಷೇತ್ರದ ಕೊಳ್ನಾಡು ಗ್ರಾಮದ ನೆಕ್ಕರೆಕಾಡು ಸೇತುವೆ ನಿರ್ಮಾಣಕ್ಕೆ 5 ಕೋಟಿ ರೂ. ಮಂಜೂರಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಬಿ.ರಮಾನಾಥ ರೈ ಹೇಳಿದರು. ನೆಕ್ಕರೆಕಾಡು ನದಿ…

ತಿರುಮಲ ವೆಂಕಟರಮಣ ದೇವಳದಲ್ಲಿ ವಿಶ್ವರೂಪ ದರ್ಶನ

9 years ago

ಬಂಟ್ವಾಳ: ವಟಪುರ‌ಕೇತ್ರ ಎಂದೆ ಪ್ರತೀತಿ ಹೊಂದಿರುವ ಬಂಟ್ವಾಳ ಶ್ರೀ ತಿರುಮಲ ವಂಕಟರಮಣ ದೇವಸ್ಥಾನದಲ್ಲಿ ಭಾನುವಾರ ಮುಂಜಾನೆ ವಿಶ್ವರೂಪದಶ೯ನ ಸೇರಿದ ಭಗವದ್ಬಕ್ತರ ಕಣ್ಮನ ಸೆಳೆಯಿತು. ಮುಂಜಾನೆ ಬ್ರಾಹ್ಮಿಮುಹೂತ೯ದ 4.45ರವೇಳೆಗೆ…

ಬಂಟ್ವಾಳ ಕ್ಷೇತ್ರದಲ್ಲಿ ಗರಿಷ್ಠ ಹಕ್ಕುಪತ್ರ ವಿತರಣೆ: ರೈ

9 years ago

ಬಂಟ್ವಾಳ: ರಾಜ್ಯದಲ್ಲೇ ಮೊದಲ ಬಾರಿಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿರುವ ಹೆಗ್ಗಳಿಕೆಯನ್ನು ಹೊಂದಿದ್ದು ಜಿಲ್ಲೆಯಲ್ಲಿ 94ಸಿ ಅಡಿಯಲ್ಲಿ 70 ಸಾವಿರ ಅರ್ಜಿಗಳನ್ನು ಸ್ವೀಕರಿಸಿ…