ಬಂಟ್ವಾಳ: ಅರಣ್ಯ ಸಚಿವ ಬಿ.ರಮಾನಾಥ ರೈ ಅವರ ಗುರುವಾರದ ಕಾರ್ಯಕ್ರಮ ಹೀಗಿದೆ. ಬೆಳಗ್ಗೆ 9.30ಕ್ಕೆ ಸರಪಾಡಿ ಮಠದಬೆಟ್ಟು ಮಹಾಮ್ಮಾಯಿ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ. 11 ಗಂಟೆಗೆ ಮಂಗಳೂರು…
ವಿಟ್ಲ: ಕನ್ಯಾನದ ಶಿರಂಕಲ್ಲಿನಲ್ಲಿ ಹಲ್ಲೆ ನಡೆಸಿದ ಘಟನೆಯ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರ ತಂಡ ಕರ್ನಾಟಕ ಕೇರಳ ಗಡಿ ಭಾಗದ ಆನೆಕಲ್ಲುವಿನಲ್ಲಿ ಬಂಧಿಸಿದ್ದಾರೆ. ಕನ್ಯಾನ ನಿವಾಸಿಗಳಾದ ಚಂದ್ರಹಾಸ…
ವಿಟ್ಲ: ಜಾನುವಾರು ಅಕ್ರಮ ಸಾಗಾಟದ ವಾಹನವೊಂದನ್ನು ವಿಟ್ಲ ಪೊಲೀಸರು ಖಚಿತ ಮಾಹಿತಿ ಆಧಾರದಲ್ಲಿ ವಶಕ್ಕೆ ಪಡೆದಿದ್ದಾರೆ. ಕಂಟೈನರ್ ಮೂಲಕ ಹಿಂಸಾತ್ಮಕವಾಗಿ ಕೇರಳಕ್ಕೆ ಜಾನುವಾರುಗಳನ್ನು ಸಾಗಾಟ ಮಾಡುವ ಖಚಿತ…
ವಿಟ್ಲ: ವಿಟ್ಲ ಸರ್ಕಾರಿ ಬಸ್ಸು ನಿಲ್ದಾಣದಲ್ಲಿ ಕೃಷ್ಣ ಮೃಗದ ಚರ್ಮ ಮಾರಾಟಕ್ಕೆ ಯತ್ನಿಸಿದ ವ್ಯಕ್ತಿಯನ್ನು ಪುತ್ತೂರು ಪೊಲೀಸ್ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಕೊಪ್ಪಳ…
ವಿಟ್ಲ: ಬೈಕಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕುಳ ಗ್ರಾಮದ ಕಾರ್ಯಾಡಿ ನಿವಾಸಿ ಜುಬೈದಾ(40) ಮಹಿಳೆ ಸಾವನ್ನಪ್ಪಿದ್ದಾರೆ. 12ರಂದು ಬೈಕಿನ ಹಿಂಬದಿಯಲ್ಲಿ ಕುಳಿತುಕೊಂಡು ಕಂಬಳಬೆಟ್ಟು ಕಡೆಯಿಂದ ಉರಿಮಜಲು ಕಡೆಗೆ…
ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರದಲ್ಲಿ ನವೆಂಬರ್ 12 ಮತ್ತು 13ರಂದು ವಿದ್ಯಾಭಾರತಿ ಕರ್ನಾಟಕ ವತಿಯಿಂದ ಪ್ರಾಂತೀಯ ಶಿಶು ಶಿಕ್ಷಣ ಸಮಾವೇಶ ನಡೆಯಿತು. ಶಿಕ್ಷಣ ಕ್ಷೇತ್ರ ಪವಿತ್ರವಾದುದು. ಪ್ರತಿಯೊಂದು ಮಗುವು…
ವಿಟ್ಲ: ಉತ್ತಮ ಸಮಾಜ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ ಬಹಳಷ್ಟಿದೆ. ಎಂದು ಅಳಿಕೆ ಶ್ರೀ ಸತ್ಯ ಸಾಯಿ ಲೋಕ ಸೇವಾ ವಿದ್ಯಾಕೇಂದ್ರದ ನಿವೃತ್ತ ಪ್ರಾಂಶುಪಾಲ ಕೆ. ಸಂಜೀವ ಶೆಟ್ಟಿ…
ಬಂಟ್ವಾಳ: ಪತ್ರಕರ್ತನಿಗೆ ಲೇಖನಿಯೇ ಆಸ್ತಿ. ಲೇಖನಿ ಖಡ್ಗಕ್ಕಿಂತ ಹರಿತ. ಈ ಎಲ್ಲದರ ನಡುವೆ ಬಂಟ್ವಾಳದ ಪತ್ರಕರ್ತನೊಬ್ಬರು ತನ್ನ ಮದುವೆಯ ಆಮಂತ್ರಣ ಪತ್ರಿಕೆಯನ್ನು ಲೇಖನಿ ಮಾದರಿಯಲ್ಲಿ ಮುದ್ರಿಸಿ ಗಮನ…
ಬಂಟ್ವಾಳ: ತೀವ್ರ ಕುತೂಹಲ ಕೆರಳಿಸಿದ್ದ ಬಂಟ್ವಾಳ ಎಪಿಎಂಸಿ ಚುನಾವಣೆಯನ್ನು ಮುಂದೂಡಲಾಗಿದೆ. ಇದಷ್ಟೆ ಅಲ್ಲ, ರಾಜ್ಯದ 139 ಕೃಷಿಯುತ್ಪನ್ನ ಮತ್ತು ಮಾರುಕಟ್ಟೆ ಸಮಿತಿಗಳಿಗೆ ನಡೆಯಬೇಕಾಗಿದ್ದ ಚುನಾವಣೆ ಮುಂದೂಡಲು ಸರಕಾರಕ್ಕೆ…
ಬಂಟ್ವಾಳ: ತಾಲೂಕಿನ ಬಂಟ್ವಾಳ ಹೋಬಳಿ ಮಟ್ಟದ ಕಂದಾಯ ಮತ್ತು ಪಿಂಚಣಿ ಅದಾಲತ್ ಕಾರ್ಯಕ್ರಮ ಸಿದ್ದಕಟ್ಟೆ ಗ್ರಾಮ ಪಂಚಾಯತಿನಲ್ಲಿ ಬುಧವಾರ ನಡೆಯಿತು. ಸಂಗಬೆಟ್ಟು, ಕುಕ್ಕಿಪ್ಪಾಡಿ, ಅಮ್ಟಾಡಿ, ಕುರಿಯಾಳ, ಬಂಟವಾಳ…