ನ್ಯಾಯಾಧೀಶೆಗೆ ಸ್ವಾಗತ ಕಾರ್ಯಕ್ರಮ

10 years ago

ಬಂಟ್ವಾಳ: ಹೆಚ್ಚುವರಿ ಸಿವಿಲ್ ಮತ್ತು ಜೆಎಂಎ ಫ್ ಸಿ ನ್ಯಾಯಾಧೀ ಶರಾಗಿ ಆಯ್ಕೆಯಾದ ನ್ಯಾಯಾಧೀಶೆ ಪ್ರತಿಭಾ ಡಿ ಎಸ್ ರವರನ್ನು ಬಂಟ್ವಾಳ ವಕೀಲರ ಸಂಘದಿಂದ ಸ್ವಾಗತಿಸುವ ಕಾರ್ಯಕ್ರಮ…

ನೂತನ ಕಟ್ಟಡ ಕಾಮಗಾರಿಯ ಶ೦ಕು ಸ್ಥಾಪನಾ ಕಾರ್ಯಕ್ರಮ

10 years ago

ಬಂಟ್ವಾಳ: ತಾಲೂಕು ಮ೦ಚಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಕಾಮಗಾರಿಯ ಶ೦ಕು ಸ್ಥಾಪನಾ ಕಾರ್ಯಕ್ರಮ ನವೆಂಬರ್ 11 ಗುರುವಾರ ಸ೦ಜೆ 3 ಗ೦ಟೆಗೆ ಮ೦ಚಿ ಪ್ರಾಥಮಿಕ…

ವಲಯ ಮಟ್ಟದ ಕ್ರೀಡಾಕೂಟ

10 years ago

ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸಮೀಪದ ಕೊಡಂಗೆ ನೇತಾಜಿ ಸುಭಾಶ್ಚಂದ್ರ ಬೋಸ್ ಪ್ರೌಢಶಾಲೆ ವತಿಯಿಂದ ಮೊಡಂಕಾಪು ಇನ್ಫೆಂಟ್ ಜೀಸಸ್ ಪ್ರೌಢಶಾಲಾ ಮೈದಾನದಲ್ಲಿ ಈಚೆಗೆ ಏರ್ಪಡಿಸಿದ್ದ ವಲಯ ಮಟ್ಟದ ಕ್ರೀಡಾಕೂಟವನ್ನು…

ಷಣ್ಮುಖ ಸಾಂಸ್ಕೃತಿಕ ಐವತ್ತರ ಸಂಭ್ರಮ

10 years ago

ಬಂಟ್ವಾಳ ತಾಲೂಕಿನ ರಾಯಿ ಸಮೀಪದ ಶ್ರೀ ಕ್ಷೇತ್ರ ಬದನಡಿ ಷಣ್ಮುಖ ಕಲಾ ತಂಡದ ವತಿಯಿಂದ ಕೈತ್ರೋಡಿ ಕ್ವಾರ್ಟರ್ಸ್ ಮೈದಾನದಲ್ಲಿ ಶನಿವಾರ ಏರ್ಪಡಿಸಿದ್ದ ’ಷಣ್ಮುಖ ಸಾಂಸ್ಕೃತಿಕ ಐವತ್ತರ ಸಂಭ್ರಮ’…

ಸಾಲೆತ್ತೂರಿನಲ್ಲಿ ಟಿಪ್ಪು ಜಯಂತಿ ಆಚರಣೆ

10 years ago

ಸಾಲೆತ್ತೂರು: ಬದ್ರಿಯಾ ಜುಮಾ ಮಸೀದಿ ಸಾಲೆತ್ತೂರು ಮತ್ತು ಹಯಾತುಲ್ ಇಸ್ಲಾಂ ಮದ್ರಸ ಸಾಲೆತ್ತೂರು ವತಿಯಿಂದ ಟಿಪ್ಪು ಜಯಂತಿ ಆಚರಿಸಲಾಯಿತು. ಈ ಸಂದರ್ಭಜಮಾಅತ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಮುಸ್ಲಿಯಾರ್…

ಫರಂಗಿಪೇಟೆ ಮೀನು ಮಾರುಕಟ್ಟೆಗೆ ತೆರವಿನ ಭೀತಿ

10 years ago

ಫರಂಗಿಪೇಟೆ: ಫರಂಗಿಪೇಟೆ ಮೀನು ಮಾರುಕಟ್ಟೆಗೆ ಕೆಲವು ದಿನಗಳಿಂದ ತೆರವಿನ ಭೀತಿ. ಮಾರುಕಟ್ಟೆ ಅದೇ ಜಾಗದಲ್ಲಿ ಉಳಿಯುವಂತಾಗಲು ವ್ಯಾಪಾರಿಗಳು ವಿವಿಧ ಪ್ರಯತ್ನಗಳನ್ನು ಮಾಡುತ್ತಿದ್ದರೆ, ರೈಲ್ವೆ ಇಲಾಖೆ ತೆರವಿನ ಮುನ್ಸೂಚನೆ…

ಟಿಪ್ಪು ಫ್ರೆಂಡ್ಸ್ ವತಿಯಿಂದ ಟಿಪ್ಪು ಜಯಂತಿ ಆಚರಣೆ

10 years ago

ತಾಳಿತ್ತನೂಜಿ: ಟಿಪ್ಪು ಫ್ರೆಂಡ್ಸ್ ತಾಳಿತ್ತನೂಜಿ ವತಿಯಿಂದ ಟಿಪ್ಪು ಜಯಂತಿಯನ್ನು ಸರವು ಜಂಕ್ಷನ್ ನಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಡೆದ ದ್ವಜಾರೋಹಣಕ್ಕೆ ಊರಿನ ಹಿರಿಯ ಮುಖಂಡ ಯೂಸುಫ್ ಹಾಜಿ…

ಭಯದ ನೆರಳಲ್ಲಿ ಟಿಪ್ಪು ಜಯಂತಿ ಬೇಕೇ: ನಳಿನ್

10 years ago

ಸಿದ್ದರಾಮಯ್ಯ ವಿರುದ್ಧ ಸಂಸದ ನಳಿನ್ ಕುಮಾರ್ ಕಟೀಲ್ ಟೀಕೆ ಬಂಟ್ವಾಳ: ಸೆಕ್ಷನ್ ಜಾರಿಗೊಳಿಸಿ, ಎಲ್ಲರನ್ನೂ ಭಯದ ವಾತಾವರಣದಲ್ಲಿಟ್ಟುಕೊಂಡು ಸರ್ಕಾರ ಟಿಪ್ಪು ಜಯಂತಿ ಆಚರಿಸುವ ಅಗತ್ಯವಿದೆಯೇ ಎಂದು ಸಂಸದ…

500, 1000 ರೂ ನೋಟು ನಿಷೇಧ: ಮೊದಲ ದಿನ ಗ್ರಾಹಕರ ಪರದಾಟ

10 years ago

ಬಂಟ್ವಾಳ: ದೇಶದಾದ್ಯಂತ 500 ರೂ.ಮತ್ತು 1000 ರೂ.ಮುಖಬೆಲೆಯ ನೋಟುಗಳ ಚಲಾವಣೆ ನಿಷೇಧಗೊಂಡ ಹಿನ್ನಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ವ್ಯವಹಾರಗಳು ಬುಧವಾರ ಅಸ್ತವ್ಯಸ್ತಗೊಂಡವು. ಮಂಗಳವಾರ ರಾತ್ರಿ ಈ ಸುದ್ದಿ ಹರಡಿದ…

ಅವಿಭಜಿತ ದ.ಕ.ಜಿಲ್ಲಾ ಮಟ್ಟದ ನಾಟಕ ಸ್ಪರ್ಧೆ

10 years ago

ಬಂಟ್ವಾಳ: ಸಾಮಾಜಿಕ,ಸಾಂಸ್ಕೃತಿಕ,ಶಿಕ್ಷಣ,ಆರೋಗ್ಯ ಕ್ಷೇತ್ರಗಳಲ್ಲಿ ಕಳೆದ 36 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪುಂಜಾಲಕಟ್ಟೆಯ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ವತಿಯಿಂದ ತುಳು ಭಾಷೆ ಮತ್ತು ಸಂಸ್ಕೃತಿ ಉಳಿಸಿ ಬೆಳೆಸುವ…