Articles by Team bantwal news
ಹಿಂದು ಸಂಘಟನೆಗಳಿಂದ ಬಿ.ಸಿ.ರೋಡ್ ಚಲೋ – ಸವಾಲು ಸ್ವೀಕರಿಸಿ ಬಂದಿದ್ದೇನೆ: ಶರಣ್ ಪಂಪ್ ವೆಲ್
ಲೋಕಸಭಾ ಚುನಾವಣೆ: ಬಂಟ್ವಾಳ ಕ್ಷೇತ್ರದ ಚುನಾವಣಾ ಮಸ್ಟರಿಂಗ್ ಕಾರ್ಯ
ವಿಶೇಷ ಸೃಷ್ಟಿಗಳ ಲೋಕದಲ್ಲಿ -ಅಂಕಣ 24: ನವಭಾರತದ ಮರುಪ್ರವೇಶ
ಪ.ಗೋ. ಎಂದೇ ಚಿರಪರಿಚಿತರಾಗಿದ್ದ ಪದ್ಯಾಣ ಗೋಪಾಲಕೃಷ್ಣ (1928-1997) ಕನ್ನಡದ ಪ್ರಸಿದ್ಧ ದಿನಪತ್ರಿಕೆಗಳಲ್ಲಿ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಕೆಲಸ ಮಾಡಿದವರು. ನೇರ, ನಿಷ್ಠುರ ನಡೆಯ ಪ.ಗೋ. ಅವರು ಪತ್ರಕರ್ತನಾಗಿ ವೃತ್ತಿಜೀವನದುದ್ದಕ್ಕೂ ಸಿದ್ಧಾಂತ ಹಾಗೂ ಪ್ರಾಮಾಣಿಕತೆಯ ಹಾದಿ ಹಿಡಿದಿದ್ದರು. ವೃತ್ತಪತ್ರಿಕಾ…
ಭಾನುವಾರ ಬ್ಯಾಂಕ್ ವ್ಯವಹಾರ, ಗ್ರಾಹಕರಿಗೆ ಎಬಿವಿಪಿ ಸಹಕಾರ
ಬಂಟ್ವಾಳ: ಗ್ರಾಹಕರೇ ಗಾಬರಿಯಾಗಬೇಡಿ. ನಾವು ಹಳೇ ನೋಟುಗಳಾದ 500 ಮತ್ತು ಸಾವಿರ ರೂಪಾಯಿಗಳನ್ನು ಸ್ವೀಕರಿಸುತ್ತೇವೆ. ಅದೂ 30 ಡಿಸೆಂಬರ್ 2016ವರೆಗೆ. ನಮ್ಮ ಬ್ಯಾಂಕಿಗೆ ಐದಾರು ದಿನದ ಬಳಿಕ ಭೇಟಿ ನೀಡಿ ಸಹಕರಿಸಿ. ಹೀಗೆಂದು ಬ್ಯಾಂಕುಗಳು ನೋಟಿನ ಗೊಂದಲ…
ಬಂಟ್ವಾಳ ಬಂಟರ ಭವನ ಉದ್ಘಾಟನೆಗೆ ಆಕರ್ಷಕ ಹೊರೆದಿಬ್ಬಣ, ಶೋಭಾಯಾತ್ರೆ
ಬಂಟ್ವಾಳ: ಬಂಟರ ಸಂಘ, ಬಂಟ್ವಾಳ ತಾಲೂಕು (ರಿ) ವತಿಯಿಂದ ನೂತನ ಹವಾನಿಯಂತ್ರಿತ ‘ಬಂಟವಾಳದ ಬಂಟರ ಭವನ’ ಉದ್ಘಾಟನೆಗೆ ಕ್ಷಣಗಣನೆ ಆರಂಭಗೊಂಡಿದೆ. ಇದಕ್ಕೆ ಪೂರ್ವಭಾವಿಯಾಗಿ ಅಕ್ಟೋಬರ್ 29ರಂದು ಸಂಜೆ 4.30ರ ಬಳಿಕ ಬಿ.ಸಿ.ರೋಡಿನಿಂದ ಭವ್ಯ ಮೆರವಣಿಗೆಯಲ್ಲಿ…
ಗ್ರಾಮ ಪಂಚಾಯತ್ ಮಟ್ಟದ ಕಾವಲು ಸಮಿತಿ ಸದಸ್ಯರಿಗೆ ಜಾಗೃತಿ ಶಿಬಿರ
ಬಂಟ್ವಾಳ: ಸರಕಾರದ ಕಾನೂನುಗಳನ್ನು , ನೀತಿ ನಿಯಮಗಳನ್ನು ಅನುಷ್ಟಾನಗೊಳಿಸಲು ಎಲ್ಲರ ಸಹಕಾರ ಅಗತ್ಯ, ಪ್ರತಿ ಗ್ರಾಮ ಮಟ್ಟದಲ್ಲಿ ಪಾಲನೆಯಾದಾಗ ಯಶಸ್ವಿಯಾಗುತ್ತದೆ, ಅದಕ್ಕೆ ಜನಪ್ರತಿನಿಧಿಗಳು ಇಲಾಖೆಯ ಜೊತೆ ಕೈಜೋಡಿಸಬೇಕು ಎಂದು ತಾ.ಪಂ.ಅಧ್ಯಕ್ಷ ಚಂದ್ರಹಾಸ ಕಕರ್ೇರ ಹೇಳಿದರು. ಅವರು ಮಹಿಳೆಯರ…
ಆಳ್ವಾಸ್ ನುಡಿಸಿದಿ ಚಿತ್ರಕಲಾ ಮೇಳ
ಮೂಡುಬಿದರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಚಿತ್ರಕಲೆ ಕುರಿತು ಜನಜಾಗೃತಿ ವ್ಯವಸ್ಥಿತ ರೀತಿಯಲ್ಲಿ ಚಿತ್ರಸಂತೆಯನ್ನು ಆಯೋಜಿಸಿದ್ದು, ನಾಡಿನ ಚಿತ್ರಕಲಾವಿದರಿಗೆ ಭಾಗವಹಿಸಲು ಅವಕಾಶ ಕಲ್ಪಿಸಿದೆ. ನವೆಂಬರ್ 18ರಿಂದ 20ವರೆಗೆ ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ನಡೆಯಲಿರುವ ಆಳ್ವಾಸ್ ನುಡಿಸಿದಿ ಸಂದರ್ಭ ಏರ್ಪಡಿಸಲಾಗುವ ಚಿತ್ರಕಲಾ…
ಡಿಸಿ ಮನ್ನಾ ಜಮೀನು ಪರಿವರ್ತನೆಗೆ ಕ್ರಮ
ಬಂಟ್ವಾಳ : ತಾಲೂಕಿನಲ್ಲಿ ಡಿಸಿ ಮನ್ನಾ ಜಮೀನನ್ನು ಅತಿಕ್ರಮಣಗೊಳಿಸಿರುವುದಕ್ಕೆ ಪರ್ಯಾಯವಾಗಿ ಸರಕಾರಿ ಜಮೀನನ್ನು ಗುರುತಿಸಿ ಡಿಸಿ ಮನ್ನಾ ಜಮೀನನ್ನಾಗಿ ಪರಿವರ್ತಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮಂಗಳೂರು ಸಹಾಯಕ ಕಮೀಶನರ್ ಡಾ. ಅಶೋಕ್‌ರವರು ಭರವಸೆ ನೀಡಿದರು. ಗುರುವಾರ ತಾಲೂಕು ಪಂಚಾಯತ್‌ನ…
ರಸ್ತೆ ವಿಭಜಕ ಏರಿದ ಇನ್ನೋವಾ
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಇನ್ನೊವಾ ಕಾರೊಂದು ರಸ್ತೆ ವಿಭಾಜಕವನ್ನು ಏರಿ ಕುಳಿತ ಘಟನೆ ಬುಧವಾರ ಮಧ್ಯಾಹ್ನದ ವೇಳೆಗೆ ತುಂಬೆ ಜಂಕ್ಷನ್‌ನಲ್ಲಿ ನಡೆದಿದೆ. ಪುತ್ತೂರಿನ ವ್ಯಕ್ತಿಯೊಬ್ಬರು ಮಂಗಳೂರಿನಿಂದ ಪುತ್ತೂರು ಕಡೆಗೆ ತನ್ನ ಇನ್ನೊವಾದಲ್ಲಿ ಬರುತ್ತಿದ್ದಾಗ ವಾಹನ ಚಾಲನೆಯ…