ಸುಳ್ಯದಿಂದ ತಲಪಾಡಿವರೆಗೆ ಕರ್ನಾಟಕ – ಕೇರಳ ಗಡಿ ಪ್ರದೇಶದಲ್ಲಿ ಹಲವು ರಸ್ತೆಗಳು ಎರಡೂ ರಾಜ್ಯಗಳನ್ನು ಸಂಪರ್ಕಿಸುತ್ತವೆ. ಬಹಳಷ್ಟು ಬಾರಿ ಒಂದು ರಾಜ್ಯದಲ್ಲಿ ಅಪರಾಧ ನಡೆಸಿ, ಇನ್ನೊಂದು ರಾಜ್ಯಕ್ಕೆ…
ಹೊಸ ವರ್ಷ ಬಂದಾಗ ಹಲವರು ಹೊಸ ಪ್ರತಿಜ್ಞೆ ಮಾಡುತ್ತಾರೆ. ಹಳೆಯದನ್ನು ಮರೆಯುತ್ತಾರೆ. ಅಲ್ಲೇ ಸುಳ್ಳಿನ ಮೂಟೆಯೊಂದನ್ನು ಕಟ್ಟುವ ಕಾರ್ಯ ಆರಂಭಗೊಳ್ಳುತ್ತದೆ. ಸತ್ಯದ ಬೇರುಗಳು ಎಲ್ಲೆಲ್ಲೋ ಹುದುಗಿಕೊಂಡಿರುತ್ತದೆ.…
ಸರಕಾರಿ ಕಚೇರಿಗಳ ಸ್ವರೂಪವೇ ಇಲ್ಲಿ ಬದಲಾಗಿದೆ. ಬಂಟ್ವಾಳ ಬಿಇಒ ಕಚೇರಿ ತನ್ನ ಅಚ್ಚುಕಟ್ಟುತನದಿಂದ ಗಮನ ಸೆಳೆಯುತ್ತಿದ್ದರೆ, ಬಿಆರ್ ಸಿ ವರ್ಲಿ ಚಿತ್ತಾರದಿಂದ ಕಲಾ ಗ್ಯಾಲರಿಯೋಪಾದಿಯಲ್ಲಿ ಮೈತಳೆದಿದೆ. (more…)
ಬಿ.ಸಿ.ರೋಡ್ ಪೇಟೆಯಲ್ಲೇ ಈಗ ಅಗೆತದ ಕಾರುಬಾರು. ಎಲ್ಲ ಕೆಲಸವೂ ಜರೂರತ್ತಿನದ್ದೇ. ಒಂದು ರಾಷ್ಟ್ರೀಯ ಹೆದ್ದಾರಿ ಇಲಾಖೆ ಪ್ರಾಧಿಕಾರದ್ದಾದರೆ ಮತ್ತೊಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ…
ಹರೀಶ ಮಾಂಬಾಡಿ www.bantwalnews.com ಎಂದಿನಂತೆ ಬೇಸಗೆ ಆರಂಭಗೊಂಡಿದೆ. ನೀರು ಉಳಿಸುವ ಕಾಳಜಿ ಹಿಂದೆಂದಿಗಿಂತಲೂ ಈ ಬಾರಿ ಬೇಕಾಗಿದೆ. ಅಂಕಿ ಅಂಶಗಳೇ ಹೇಳುವ ಪ್ರಕಾರ ನಮ್ಮೂರಲ್ಲಿ ಮಳೆ ಕಳೆದ…
ತಡೆಯಲಾರದ ಬಿಸಿಲು, ಇನ್ನು 42 ಡಿಗ್ರಿ ತಲುಪುತ್ತದೆ ಎಂಬ ಭೀತಿ. ಅದರೊಂದಿಗೆ ವಿಪರೀತ ಸೆಖೆ. ಬಿ.ಸಿ.ರೋಡ್ ಪೇಟೆಯಲ್ಲಿ ಹತ್ತು ನಿಮಿಷ ಓಡಾಡಿದರೂ ಸಾಕು, ಬೆವರಿನ ಸ್ನಾನದೊಂದಿಗೆ ಧೂಳಿನ…
ಹರೀಶ ಮಾಂಬಾಡಿ www.bantwalnews.com ಕಡೇಶಿವಾಲಯ – ಅಜಿಲಮೊಗರು ಮಧ್ಯೆ ಹರಿಯುವ ನೇತ್ರಾವತಿ ನದಿಗೆ ಸೇತುವೆಯೊಂದನ್ನು ನಿರ್ಮಿಸುವ ಪ್ರಸ್ತಾಪ ಹಳೇಯದ್ದು. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ…
ಒಂದೆಡೆ ಉರಿಸೆಖೆ, ಮತ್ತೊಂದೆಡೆ ನೀರಿನ ಮೂಲವನ್ನು ಗಟ್ಟಿಮಾಡಿಕೊಳ್ಳುವ ತವಕ. ನದಿಯಿಂದ ನೀರು ಹಳ್ಳಿಗಳಿಗೆ ಹರಿಸುವ ಯೋಜನೆಯೊಂದು ಬಂಟ್ವಾಳದಲ್ಲಿ ಸಿದ್ಧವಾಗುತ್ತಿದೆ. ಇದಕ್ಕೆಲ್ಲ ಮೂಲಾಧಾರ ನೇತ್ರಾವತಿ ಅಥವಾ ಇತರ ನದಿಗಳು…
ಹರೀಶ ಮಾಂಬಾಡಿ www.bantwalnews.com ಉಡುಪಿ ಜಿಲ್ಲೆಯಲ್ಲೂ ಇದೇ ಮೊದಲಂತೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೆಂದೂ ಕೇಳಿಲ್ಲವಂತೆ. ಬರಪೀಡಿತ ಎಂಬ ಘೋಷಣೆ ಮಳೆ ಪ್ರಮಾಣ ಆಧರಿಸಿ ಮಾಡಲಾಗಿದೆ. ಮೇಲ್ನೋಟಕ್ಕೆ…