Harish Mambady

ರೂಪಾಯಿ ಕೊಡಿ…ಎಲ್ಲ ಸರಿ ಮಾಡ್ತೇವೆ!!

ಬೆಳಗ್ಗೆ ಹತ್ತು ಗಂಟೆ ಆಗುತ್ತಿದ್ದಂತೆ ಸರಕಾರಿ ಕಚೇರಿಗಳ ಹಿಂದೆ, ಮುಂದೆಲ್ಲ ಬ್ರೋಕರುಗಳು ಎಡತಾಕುತ್ತಾರೆ. ಕೆಲವರಿಗೆ ನೂರು ರೂಪಾಯಿ ಕೊಟ್ಟರೂ ಸಾಕು! (more…)

9 years ago

ಇವರಿಗೆ ಹೊಸ ನೋಟಿನ ಅಟ್ಟಿ ಹೇಗೆ ಸಿಕ್ಕಿತು?

ಕ್ಯೂ ನಿಂತು ಬೆವರು ಹರಿಸಿ, ನಮ್ಮದೇ ಹಣವನ್ನು ಪಡೆದುಕೊಳ್ಳುವವರ ಒತ್ತಾಯವೇನೆಂದರೆ 2 ಸಾವಿರ ನೋಟುಗಳ ಕಾಳಧನಿಕರರಿಗೆ ಕಟ್ಟುನಿಟ್ಟಿನ ಸಜೆಯಾಗಬೇಕು. (more…)

9 years ago

ಮುಚ್ಚಬೇಕಿದ್ದ ಸರಕಾರಿ ಶಾಲೆಗೆ ಮರುಜೀವ

ಇದು ಕೇವಲ ಬಾಯಿಮಾತಲ್ಲ. ಸಾಧಿಸಿ ತೋರಿಸಿದ ಯುವಕರ ತಂಡವೊಂದರ ಯಶೋಗಾಥೆ. ಬಂಟ್ವಾಳ ತಾಲೂಕಿನ ಮೂಡುನಡುಗೋಡು ಎಂಬಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ಬಂದ್ ಆಗಬೇಕಿದ್ದ ಶಾಲೆಯಲ್ಲೀಗ ವಿದ್ಯಾರ್ಥಿಗಳ ಕಲರವ. (more…)

9 years ago

ಡಿಜಿಟಲ್ ಕ್ರಾಂತಿಯೂ, ಮಾನವ ಸಂಬಂಧವೂ

ಕಾರ್ಡ್ ಹಾಕಿ ಸ್ವೈಪ್ ಮಾಡುವ ಜಗತ್ತಿನ ಮಧ್ಯೆಯೇ ಚಿಲ್ಲರೆ ಹಣಕ್ಕಾಗಿ ಕದನಕ್ಕಿಳಿಯುವವರೂ ಇದ್ದಾರೆ (more…)

9 years ago

ಬಂಟ್ವಾಳಕ್ಕೆ ಹೊಸರೂಪ ಸಿಗಲಿದೆಯಾ?

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಜಗದೀಶ್, ಸರಿಯಾಗಿ ಹದಿನೈದು ದಿನಗಳಗೊಮ್ಮೆ ಬಂಟ್ವಾಳಕ್ಕೆ ಯಾಕೆ ಬರುತ್ತಿದ್ದಾರೆ? (more…)

9 years ago

ಬಾರದ ಮಳೆ ಬರದ ಮುನ್ನುಡಿಯೇ

ಒಂದೆಡೆ ಮಳೆಯೂ ಇಲ್ಲ. ಇನ್ನೊಂದೆಡೆ ಆರ್ಥಿಕ ಸಂಕಷ್ಟ. ಇವೆಲ್ಲದರ ಮಧ್ಯೆ ಬರಬಾರದೆಂದರೂ ಬರಗಾಲ ಎಡಗಾಲಿಟ್ಟೇ ಪ್ರವೇಶಿಸಲು ಹೊಂಚು ಹಾಕಿ ಕುಳಿತಿದೆ….. (more…)

9 years ago

ನೋಟು ರೂಪಾಂತರ, ನಕಲಿಗಳ ಬಗ್ಗೆ ಇರಲಿ ಎಚ್ಚರ

ಕೈಯಲ್ಲಿದ್ದ 500, 1000 ರೂ ನೋಟುಗಳು ಬದಲಾಗಿ 2000 ನೋಟುಗಳು ಬರುತ್ತಿರುವುದು ಈಗ ಹಳೇ ಸುದ್ದಿ. ಎಟಿಎಂಗಳ ಎದುರು ಇನ್ನೂ ಕ್ಯೂ ಇದೆ. ನೋಟಿಗಾಗಿ ಬ್ಯಾಂಕಿನ ಎದುರೂ…

9 years ago

ಪುರಸಭೆಗೆ ಸಿಗುವರೇ ಸ್ಥಾಯಿ ಸಮಿತಿ ಅಧ್ಯಕ್ಷರು?

ಬಂಟ್ವಾಳ: ಬಂಟ್ವಾಳ ಪುರಸಭೆಯ ಸದಸ್ಯರು ಆಯ್ಕೆಯಾಗಿ ವರ್ಷ ಮೂರಾಯಿತು! ಅಧ್ಯಕ್ಷರು ಬದಲಾದರು. ಆದರೆ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಇನ್ನೂ ಆಗಿಲ್ಲ. ಪ್ರಥಮ ಆಡಳಿತಾವಧಿಗೆ ಅಧ್ಯಕ್ಷರಾಗಿದ್ದ ವಸಂತಿ…

9 years ago

ಗದ್ದೆಪೂಜೆಯ ಮಹತ್ವ ಸಾರುವ ಕಂಬಳಕೋರಿ

ತುಳುನಾಡಿಂದ ದೂರ ಸರಿಯುವ ಸಾಂಪ್ರದಾಯಿಕ ಆಚರಣೆಗಳ ಪೈಕಿ ಕಂಬಳ ಕೋರಿ ಎಂಬ ಗದ್ದೆಪೂಜೆ ಪ್ರಮುಖ. ಈ ಉತ್ಸವಕ್ಕೆ 500 ವರ್ಷಗಳಿಗೂ ಅಧಿಕ ಇತಿಹಾಸ. ಏನಿದು ಕಂಬಳಕೋರಿ? ಮುಂದೆ…

9 years ago

ಜನಸಾಮಾನ್ಯ ನಡೆಯೋದು ಬೇಡ್ವೇ?

ಓ ಅಲ್ಲಿ ಬಲಕ್ಕೆ ತಿರುಗಿ. ಅಲ್ಲೇ ಒಂದು ಬೋರ್ಡು ಕಾಣಿಸುತ್ತದೆ. ಸಿಟಿ ಬ್ಯಾಂಕಿದ್ದು. ಅದರ ಪಕ್ಕದಲ್ಲೇ ಎಡಕ್ಕೆ ತಿರುಗಿ. ಹಾಗೆ ಸರ್ತ ಬನ್ನಿ. ಅಲ್ಲೇ ಇದೆ ನಮ್ಮ…

9 years ago