ಹಳೇ ಕಟ್ಟಡಕ್ಕೆ ಕೊನೆಗಾಲ ಬಂತು
ಹರೀಶ ಮಾಂಬಾಡಿ www.bantwalnews.com ಬದಲಾವಣೆಯ ಪರ್ವಕಾಲದಲ್ಲಿ ಹಳೇ ಕಟ್ಟಡಗಳು ಧರೆಗುರುಳಲಿವೆ. ಹೊಸ ಬಸ್ ಸ್ಟ್ಯಾಂಡ್ ಬರಲಿದೆ. ಇನ್ನೇನಿದ್ದರೂ ಹೊಸ ಲುಕ್.
ಹರೀಶ ಮಾಂಬಾಡಿ www.bantwalnews.com ಬದಲಾವಣೆಯ ಪರ್ವಕಾಲದಲ್ಲಿ ಹಳೇ ಕಟ್ಟಡಗಳು ಧರೆಗುರುಳಲಿವೆ. ಹೊಸ ಬಸ್ ಸ್ಟ್ಯಾಂಡ್ ಬರಲಿದೆ. ಇನ್ನೇನಿದ್ದರೂ ಹೊಸ ಲುಕ್.
ಸುಳ್ಯದಿಂದ ತಲಪಾಡಿವರೆಗೆ ಕರ್ನಾಟಕ – ಕೇರಳ ಗಡಿ ಪ್ರದೇಶದಲ್ಲಿ ಹಲವು ರಸ್ತೆಗಳು ಎರಡೂ ರಾಜ್ಯಗಳನ್ನು ಸಂಪರ್ಕಿಸುತ್ತವೆ. ಬಹಳಷ್ಟು ಬಾರಿ ಒಂದು ರಾಜ್ಯದಲ್ಲಿ ಅಪರಾಧ ನಡೆಸಿ, ಇನ್ನೊಂದು ರಾಜ್ಯಕ್ಕೆ ಜಿಗಿದು ವರ್ಷಗಟ್ಟಲೆ ಅಡಗುವ ಯತ್ನ ಮಾಡಲು ಇದೇ ಗಡಿಯಲ್ಲಿರುವ…
ಹೊಸ ವರ್ಷ ಬಂದಾಗ ಹಲವರು ಹೊಸ ಪ್ರತಿಜ್ಞೆ ಮಾಡುತ್ತಾರೆ. ಹಳೆಯದನ್ನು ಮರೆಯುತ್ತಾರೆ. ಅಲ್ಲೇ ಸುಳ್ಳಿನ ಮೂಟೆಯೊಂದನ್ನು ಕಟ್ಟುವ ಕಾರ್ಯ ಆರಂಭಗೊಳ್ಳುತ್ತದೆ. ಸತ್ಯದ ಬೇರುಗಳು ಎಲ್ಲೆಲ್ಲೋ ಹುದುಗಿಕೊಂಡಿರುತ್ತದೆ. ಹುಡುಕುತ್ತೀರಾ ಹರೀಶ ಮಾಂಬಾಡಿ ಅಂಕಣ: ವಾಸ್ತವ
ಸರಕಾರಿ ಕಚೇರಿಗಳ ಸ್ವರೂಪವೇ ಇಲ್ಲಿ ಬದಲಾಗಿದೆ. ಬಂಟ್ವಾಳ ಬಿಇಒ ಕಚೇರಿ ತನ್ನ ಅಚ್ಚುಕಟ್ಟುತನದಿಂದ ಗಮನ ಸೆಳೆಯುತ್ತಿದ್ದರೆ, ಬಿಆರ್ ಸಿ ವರ್ಲಿ ಚಿತ್ತಾರದಿಂದ ಕಲಾ ಗ್ಯಾಲರಿಯೋಪಾದಿಯಲ್ಲಿ ಮೈತಳೆದಿದೆ.
ಹರೀಶ ಮಾಂಬಾಡಿ
ಬಿ.ಸಿ.ರೋಡ್ ಪೇಟೆಯಲ್ಲೇ ಈಗ ಅಗೆತದ ಕಾರುಬಾರು. ಎಲ್ಲ ಕೆಲಸವೂ ಜರೂರತ್ತಿನದ್ದೇ. ಒಂದು ರಾಷ್ಟ್ರೀಯ ಹೆದ್ದಾರಿ ಇಲಾಖೆ ಪ್ರಾಧಿಕಾರದ್ದಾದರೆ ಮತ್ತೊಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯದ್ದು. ಏಪ್ರಿಲ್ ಮೊದಲವಾರದವರೆಗೆ ಕೆಲಸವಿದೆ ಎನ್ನುತ್ತಾರೆ ಅಧಿಕಾರಿಗಳು ಅಲ್ಲಿಯವರೆಗೆ……
ಹರೀಶ ಮಾಂಬಾಡಿ www.bantwalnews.com ಎಂದಿನಂತೆ ಬೇಸಗೆ ಆರಂಭಗೊಂಡಿದೆ. ನೀರು ಉಳಿಸುವ ಕಾಳಜಿ ಹಿಂದೆಂದಿಗಿಂತಲೂ ಈ ಬಾರಿ ಬೇಕಾಗಿದೆ. ಅಂಕಿ ಅಂಶಗಳೇ ಹೇಳುವ ಪ್ರಕಾರ ನಮ್ಮೂರಲ್ಲಿ ಮಳೆ ಕಳೆದ ಬಾರಿ ಭಾರೀ ಕಡಿಮೆ…ಬರ ಬಂದಿದೆ ಸ್ವಾಮೀ…
ತಡೆಯಲಾರದ ಬಿಸಿಲು, ಇನ್ನು 42 ಡಿಗ್ರಿ ತಲುಪುತ್ತದೆ ಎಂಬ ಭೀತಿ. ಅದರೊಂದಿಗೆ ವಿಪರೀತ ಸೆಖೆ. ಬಿ.ಸಿ.ರೋಡ್ ಪೇಟೆಯಲ್ಲಿ ಹತ್ತು ನಿಮಿಷ ಓಡಾಡಿದರೂ ಸಾಕು, ಬೆವರಿನ ಸ್ನಾನದೊಂದಿಗೆ ಧೂಳಿನ ಪೌಡರ್….!!! ಹರೀಶ ಮಾಂಬಾಡಿ www.bantwalnews.com
ಹರೀಶ ಮಾಂಬಾಡಿ www.bantwalnews.com ಕಡೇಶಿವಾಲಯ – ಅಜಿಲಮೊಗರು ಮಧ್ಯೆ ಹರಿಯುವ ನೇತ್ರಾವತಿ ನದಿಗೆ ಸೇತುವೆಯೊಂದನ್ನು ನಿರ್ಮಿಸುವ ಪ್ರಸ್ತಾಪ ಹಳೇಯದ್ದು. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಈ ಬೇಡಿಕೆಗೆ ಸ್ಪಂದಿಸಿದ್ದಾರೆ. 31 ಕೋಟಿ ರೂ. ವೆಚ್ಚದಲ್ಲಿ…
ಒಂದೆಡೆ ಉರಿಸೆಖೆ, ಮತ್ತೊಂದೆಡೆ ನೀರಿನ ಮೂಲವನ್ನು ಗಟ್ಟಿಮಾಡಿಕೊಳ್ಳುವ ತವಕ. ನದಿಯಿಂದ ನೀರು ಹಳ್ಳಿಗಳಿಗೆ ಹರಿಸುವ ಯೋಜನೆಯೊಂದು ಬಂಟ್ವಾಳದಲ್ಲಿ ಸಿದ್ಧವಾಗುತ್ತಿದೆ. ಇದಕ್ಕೆಲ್ಲ ಮೂಲಾಧಾರ ನೇತ್ರಾವತಿ ಅಥವಾ ಇತರ ನದಿಗಳು ಎಂಬುದು ಗಮನಾರ್ಹ. ಹರೀಶ ಮಾಂಬಾಡಿ www.bantwalnews.com ಕವರ್ ಸ್ಟೋರಿ…