Articles by Harish Mambady

ಇಲ್ಲದ ನೀರನ್ನು ಕೊಂಡೊಯ್ಯುವ ಮುನ್ನ…

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಕುರಿತ ರಾಜಕೀಯ ದ್ವೇಷ, ವಿವಾದಗಳು ಏನೇ ಇದ್ದರೂ ಅವರು ಕಾವೇರಿ ನೀರಿಗಾಗಿ ಹೋರಾಡಿದ ಪರಿ ಅದ್ಭುತ. ಅಂಥ ಎಳ್ಳಷ್ಟು ಹಠ ನಮ್ಮ ರಾಜಕಾರಣಿಗಳಿಗಿದ್ದರೆ ಇಂದು ಎತ್ತಿನಹೊಳೆ ಯೋಜನೆ ಅಡ್ರಸ್ಸೇ ಇರುತ್ತಿರಲಿಲ್ಲ


ಹೀಗೇ ಇರುತ್ತಾ ಅಥವಾ ಬದಲಾಗುತ್ತಾ?

ಕಳೆದ ಒಂದು ತಿಂಗಳಿಂದ ಬಂಟ್ವಾಳ ಬದಲಾವಣೆ ಕಾಣುತ್ತಿದೆ. ಸಚಿವರು ಹೊಸ ಯೋಜನೆ ಪ್ರಕಟಿಸಿದರೆ, ಜಿಲ್ಲಾಧಿಕಾರಿ ಎರಡು ಮೀಟಿಂಗ್ ನಡೆಸಿ ಹೋಗಿದ್ದಾರೆ. ಜೊತೆಗೆ ಬೆಟ್ಟದಷ್ಟು ಸಮಸ್ಯೆಗಳು ಸಾಲಾಗಿ ನಿಂತಿವೆ.




ಮುಚ್ಚಬೇಕಿದ್ದ ಸರಕಾರಿ ಶಾಲೆಗೆ ಮರುಜೀವ

ಇದು ಕೇವಲ ಬಾಯಿಮಾತಲ್ಲ. ಸಾಧಿಸಿ ತೋರಿಸಿದ ಯುವಕರ ತಂಡವೊಂದರ ಯಶೋಗಾಥೆ. ಬಂಟ್ವಾಳ ತಾಲೂಕಿನ ಮೂಡುನಡುಗೋಡು ಎಂಬಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ಬಂದ್ ಆಗಬೇಕಿದ್ದ ಶಾಲೆಯಲ್ಲೀಗ ವಿದ್ಯಾರ್ಥಿಗಳ ಕಲರವ.





ನೋಟು ರೂಪಾಂತರ, ನಕಲಿಗಳ ಬಗ್ಗೆ ಇರಲಿ ಎಚ್ಚರ

ಕೈಯಲ್ಲಿದ್ದ 500, 1000 ರೂ ನೋಟುಗಳು ಬದಲಾಗಿ 2000 ನೋಟುಗಳು ಬರುತ್ತಿರುವುದು ಈಗ ಹಳೇ ಸುದ್ದಿ. ಎಟಿಎಂಗಳ ಎದುರು ಇನ್ನೂ ಕ್ಯೂ ಇದೆ. ನೋಟಿಗಾಗಿ ಬ್ಯಾಂಕಿನ ಎದುರೂ ಸಾಲುಗಟ್ಟಿ ನಿಲ್ಲುವ ನೋಟ ಈಗ ಸಾಮಾನ್ಯ ಎಂಬಂತಿದೆ. ಈಗ…


ಪುರಸಭೆಗೆ ಸಿಗುವರೇ ಸ್ಥಾಯಿ ಸಮಿತಿ ಅಧ್ಯಕ್ಷರು?

ಬಂಟ್ವಾಳ: ಬಂಟ್ವಾಳ ಪುರಸಭೆಯ ಸದಸ್ಯರು ಆಯ್ಕೆಯಾಗಿ ವರ್ಷ ಮೂರಾಯಿತು! ಅಧ್ಯಕ್ಷರು ಬದಲಾದರು. ಆದರೆ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಇನ್ನೂ ಆಗಿಲ್ಲ. ಪ್ರಥಮ ಆಡಳಿತಾವಧಿಗೆ ಅಧ್ಯಕ್ಷರಾಗಿದ್ದ ವಸಂತಿ ಚಂದಪ್ಪ ಅವರ ಎರಡೂವರೆ ವರ್ಷದ ಅವಧಿಯಲ್ಲೂ ಎರಡೆರಡು ಬಾರಿ…