Articles by Harish Mambady
ಮಾ.30ರಂದು ಪದ್ಯಾಣಕ್ಕೆ ಏಕಾದಶ ತೀರ್ಥಗಳ ಭವ್ಯ ಮೆರವಣಿಗೆ:
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ
ಆರಾಧನಾ ಫ್ರೆಂಡ್ಸ್ ಸರ್ಕಲ್ ವತಿಯಿಂದ ಹಿರಿಯ ಕಲಾವಿದ ಪೆರ್ಮುದೆ ಜಯಪ್ರಕಾಶ್ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ
ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು ಸಿದ್ದಹಸ್ತರು. ಅವರ ನಿಧನದಿಂದ ಯಕ್ಷಗಾನದ ಸುವರ್ಣ ಯುಗವೇ ಅಂತ್ಯಗೊಂಡಂತಾಗಿದೆ.