Harish Mambady

21ರಂದು ಮಾಧ್ಯಮ ವಿಚಾರಸಂಕಿರಣ, ವಿದ್ಯಾರ್ಥಿಗಳಿಗೆ ಆಹ್ವಾನ

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ಪ್ರೆಸ್‌ಕ್ಲಬ್ ಹಾಗೂ ರಜತವರ್ಷಾಚರಣಾ ಸಮಿತಿಯ ಆಶ್ರಯದಲ್ಲಿ  ಮಾಧ್ಯಮ; ಭವಿಷ್ಯದ ಸವಾಲುಗಳು ಕುರಿತಾದ ವಿಚಾರ ಸಂಕಿರಣವು ಮಾ.21 ರಂದು  ಬಿ.ಸಿ.ರೋಡಿನ…

10 years ago

ಯಕ್ಷಗಾನ ಇಂದು

  ಶ್ರೀ ಧರ್ಮಸ್ಥಳ ಮೇಳ: ಹಕ್ಲಾಡಿಯಲ್ಲಿ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಶ್ರೀ ಎಡನೀರು ಯಕ್ಷಗಾನ ಮಂಡಳಿ: ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಓಂ ನಮ: ಶಿವಾಯ ಶ್ರೀ…

10 years ago

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ’ದೀಪ ಪ್ರದಾನ’ ಕಾರ್ಯಕ್ರಮ

ಕಲ್ಲಡ್ಕ ಶ್ರೀರಾಮ ಪದವಿಪೂರ್‍ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ’ದೀಪ ಪ್ರದಾನ’ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಹಿರಿಯಡಗಲದ ಶ್ರೀ ಅಭಿನವ ಹಾಲಸ್ವಾಮೀಜಿ ಮಹಾಸಂಸ್ಥಾನ ಪೀಠಾಧಿಪತಿ ಉಪಸ್ಥಿತರಿದ್ದು…

10 years ago

ಬೊಳುವಾರು ಸಾಹಿತ್ಯ- ಮುಖಾಮುಖಿ

ಬೊಳುವಾರು ಸಾಹಿತ್ಯ ಮುಖಾಮುಖಿ ಕಾರ್ಯಕ್ರಮ ಅಭಿರುಚಿ ಜೋಡುಮಾರ್ಗ ವ ತಿಯಿಂದ ಬಿ.ಸಿ.ರೋಡ್ ನಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಭಾಭವನದಲ್ಲಿ ಭಾನುವಾರ ಬೆಳಗ್ಗೆ 9.30ಕ್ಕೆ ನಡೆಯಲಿದೆ. ಬೊಳುವಾರು ಮಹಮ್ಮದ್…

10 years ago

ಪೊಳಲಿ ದೇವಸ್ಥಾನಕ್ಕೆ ಸಂಸದ ನಳಿನ್ ಭೇಟಿ

ಬಂಟ್ವಾಳ ತಾಲೂಕಿನ ಪೊಳಲಿ ಶ್ರೀ ರಾಜರಾಜೇಶ್ವರಿದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್‌ ಕಟೀಲು ಭೇಟಿ ನೀಡಿ ಕ್ಷೇತ್ರದ ಜೀರ್ಣೋದ್ಧಾರದ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ರಾಜೇಶ್…

10 years ago

ತಿಲಕ್ ರಾಜ್ ಅವರಿಗೆ ಶ್ರದ್ಧಾಂಜಲಿ ಸಭೆ

  ದ.ಕ. ಗ್ಯಾರೇಜು ಮಾಲೀಕರ ಸಂಘದ ಸ್ಥಾಪಕಾಧ್ಯಕ್ಷ  ತಿಲಕ್ ರಾಜ್ ಅತ್ತಾವರ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಬಂಟ್ವಾಳದಲ್ಲಿರುವ ಗ್ಯಾರೇಜು ಮಾಲೀಕರ ಸಂಘದ ವತಿಯಿಂದ ಬಿ.ಸಿ.ರೋಡ್ ಗಾಣದಪಡ್ಪಿನಲ್ಲಿರುವ ಆಟೋಲೈನ್ಸ್…

10 years ago

ತಿರುಮಲ ವೆಂಕಟರಮಣ ದೇವಸ್ಥಾನಕ್ಕೆ ಬಿಜೆಪಿ ನಾಯಕರ ಭೇಟಿ

ಬಂಟ್ವಾಳ ತಿರುಮಲ ವೆಂಟರಮಣ ದೇವಸ್ಥಾನದ ರಥೋತ್ಸವದಲ್ಲಿ ಬಿಜೆಪಿ ಪ್ರಮುಖರಾದ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವರಾದ ನಾಗರಾಜ ಶೆಟ್ಟಿ ಪಾಲ್ಗೊಂಡು ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ…

10 years ago

ದ.ಕ ಜಿಲ್ಲಾ ಯೋಜನಾ ಸಮಿತಿಗೆ ಆಯ್ಕೆ

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಜಿಲ್ಲಾ ಯೋಜನಾ ಸಮಿತಿ ಸದಸ್ಯರುಗಳ ಚುನಾವಣೆ) ಅಧಿನಿಯಮಗಳ ಪ್ರಕಾರ ದ.ಕ. ಜಿಲ್ಲಾ ಯೋಜನಾ ಸಮಿತಿಗೆ ಅವಿರೋಧವಾಗಿ ಈ ಕೆಳಕಂಡ…

10 years ago

ಮೃತ ಯೋಧ ಕುಟುಂಬಕ್ಕೆಆರ್ಥಿಕ ನೆರವು: ಮುಖ್ಯಮಂತ್ರಿಗೆ ಉಸ್ತುವಾರಿ ಸಚಿವರ ಮನವಿ

 ಕಳೆದ ವರ್ಷ ಜುಲೈಯಲ್ಲಿ ಸೇವೆಯಲ್ಲಿದ್ದಾಗ ಮೃತಪಟಟ್ ವಾಯುಸೇನೆಯ ಯೋಧ, ಬೆಳ್ತಂಗಡಿ ತಾಲೂಕಿನ ಏಕನಾಥ ಅವರ ಕುಟುಂಬಕ್ಕೆ ಆರ್ಥಿಕ ನೆರವನ್ನು ಮಂಜೂರು ಮಾಡುವಂತೆ ಅರಣ್ಯ ಹಾಗೂ ದ.ಕ. ಜಿಲ್ಲಾ…

10 years ago

ಕರಾವಳಿಗೆ ಪ್ರತ್ಯೇಕ ಮರಳು ನೀತಿ: ಮುಖ್ಯಮಂತ್ರಿ ಒಪ್ಪಿಗೆ

ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಮರಳು ನೀತಿ ಜಾರಿಗೆ ತರಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ. www.bantwalnews.com  (more…)

10 years ago