Harish Mambady

ಇಂದು ಎಲ್ಲೆಲ್ಲಿ ಯಕ್ಷಗಾನ?

ಬಂಟ್ವಾಳನ್ಯೂಸ್ ಇಂದು ಎಲ್ಲೆಲ್ಲಿ ಯಕ್ಷಗಾನ ಕಾರ್ಯಕ್ರಮಗಳು ನಡೆಯುತ್ತವೆ ಎಂಬ ಮಾಹಿತಿಯನ್ನು ನೀಡುತ್ತಿದೆ. (more…)

10 years ago

ಬಂಟ್ವಾಳದಲ್ಲಿ ಸರ್ವಜ್ಞ ಜಯಂತಿ ಆಚರಣೆ

ಬಂಟ್ವಾಳ ತಾಲೂಕು ಕಚೇರಿಯಲ್ಲಿ ತಾಲೂಕು ಮಟ್ಟದ ಶ್ರೀ ಕವಿ ಸರ್ವಜ್ಞ ಜಯಂತಿ ಆಚರಣೆ ನಡೆಯಿತು. ತಹಶೀಲ್ದಾರ್ ಪುರಂದರ ಹೆಗ್ಡೆ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ…

10 years ago

ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಬ್ರದರ್ಸ್ ಕಂದೇಲು ಪ್ರಥಮ, ಆಳ್ವಾಸ್ ದ್ವಿತೀಯ

ಜಯಕರ್ನಾಟಕ ಉಕ್ಕುಡ ಘಟಕ ಹಾಗೂ ದಕ್ಷಿಣ ಕನ್ನಡ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಂಯುಕ್ತ ಆಶ್ರಯದಲ್ಲಿ ಹೊನಲು ಬೆಳಕಿನ ಪ್ರೋ ಮಾದರಿಯ ಅಂತರ್ ಜಿಲ್ಲಾ ಮಟ್ಟದ ಮ್ಯಾಟ್ ಕಬಡ್ಡಿ…

10 years ago

ಅಣಬೆ ಬೇಸಾಯ ಪ್ರಾತ್ಯಕ್ಷಿಕೆ

ತೋಟಗಾರಿಕೆ ಇಲಾಖೆ , ಜಿಲ್ಲಾ ಪಂ. ಬಂಟ್ವಾಳ. ಮಹಿಳಾ ಮತ್ತು ಅಭಿವೃದ್ದಿ ಇಲಾಖೆ ಬಂಟ್ವಾಳ ಹಾಗೂ ತಾಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಬಂಟ್ವಾಳ ಇವರ ಆಶ್ರಯದಲ್ಲಿ…

10 years ago

ಕುಜ್ಲುಬೆಟ್ಟುವಿನಲ್ಲಿ ವಾರ್ಷಿಕ ನೇಮೋತ್ಸವ

ಮೂಡನಡುಗೋಡು ಗ್ರಾಮದ ಕುಜ್ಲುಬೆಟ್ಟು ಶ್ರೀ ನಾಗಬ್ರಹ್ಮ,ಶ್ರೀ ಅಣ್ಣಪ್ಪ ಪಂಜುರ್ಲಿ, ಶ್ರೀ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ, ರಕ್ತೇಶ್ವರಿ, ಸಪರಿವಾರ ದೈವಗಳ ಗ್ರಾಮ ದೈವಸ್ಥಾನದ ವಾರ್ಷಿಕ ನೇಮೋತ್ಸವ ಇತ್ತೀಚೆಗೆ ನಡೆಯಿತು.…

10 years ago

ಬಂಟ್ವಾಳ ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಉಪಾಧ್ಯಕ್ಷ ಚಂದ್ರಶೇಖರ ಪೂಜಾರಿ

ಬಂಟ್ವಾಳ ಎಪಿಎಂಸಿ ಅಧ್ಯಕ್ಷರಾಗಿ ಪಾಣೆಮಂಗಳೂರು ಕ್ಷೇತ್ರದಿಂದ ಆಯ್ಕೆಯಾಗಿರುವ ಕೆ.ಪದ್ಮನಾಭ ರೈ ಚುನಾಯಿತರಾಗಿದ್ದಾರೆ. ಉಪಾಧ್ಯಕ್ಷರಾಗಿ ಕಡೇಶ್ವಾಲ್ಯ ಕ್ಷೇತ್ರದಿಂದ ಆಯ್ಕೆಯಾದ ಚಂದ್ರಶೇಖರ ಪೂಜಾರಿ ಚುನಾಯಿತರಾದರು. ಇಬ್ಬರೂ ಕಾಂಗ್ರೆಸ್ ಬೆಂಬಲಿತರು. www.bantwalnews.com…

10 years ago

ಯಕ್ಷಗಾನ ಇಂದು

ಇಂದು ಅವಿಭಜಿತ ದ.ಕ. ಜಿಲ್ಲೆಯಲ್ಲಿ ನಡೆಯುವ ಯಕ್ಷಗಾನ ಕಾರ್ಯಕ್ರಮಗಳ ಪಟ್ಟಿ   ಶ್ರೀ ಧರ್ಮಸ್ಥಳ ಮೇಳ: ಬೊಮ್ಲಾಪುರದಲ್ಲಿ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಶ್ರೀ ಎಡನೀರ ಮೇಳ:…

10 years ago

ತಂಬಾಕುಮುಕ್ತ ಜೀವನ ಕುರಿತು ಮಾಹಿತಿ

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ತಂಬಾಕುಮುಕ್ತ ಜೀವನದ ಬಗ್ಗೆ ಮಾಹಿತಿ ಕಾರ್‍ಯಕ್ರಮ ಇತ್ತೀಚೆಗೆ ನಡೆಯಿತು. ಈ ಸಂದರ್‍ಭ ಮಾತನಾಡಿದ ಡಾ.ಜಗನ್ನಾಥ, ತಂಬಾಕು ಸೇವನೆ ಆರೋಗ್ಯದ ಮೇಲೆ ಅನೇಕ ದುಷ್ಟಾರಿಣಾಮಗಳನ್ನು…

10 years ago

ಆರ್ ಟಿಒ ಅಧಿಕಾರಿಗಳ ಕಾರ್ಯಾಚರಣೆ: ಬಸ್, ಟೆಂಪೋ, ಸಿಸಿ ಬಸ್ ಗೆ ದಂಡ

ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ವಿಟ್ಲಕ್ಕೆ ಆಗಮಿಸಿದ ಮಂಗಳೂರು ಸಾರಿಗೆ ಇಲಾಖೆಯ ಉಪ ಸಾರಿಗೆ ಆಯುಕ್ತ ಆರ್. ಎಂ. ವರ್ಣೆಕರ್ ಅವರನ್ನೊಳಗೊಂಡ ತಂಡ ಅವಧಿ ಮೀರಿದ ಬಸ್ ವಶಕ್ಕೆ…

10 years ago

ನಾಪತ್ತೆಯಾಗಿದ್ದವರು ಶವವಾಗಿ ಪತ್ತೆ

ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಸಾಲೆತ್ತೂರಿನ ಉಮರಬ್ಬ (65) ನೇತ್ರಾವತಿ ನದಿಯಲ್ಲಿ ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ. ಫೆ.17 ರಂದು ನಾಪತ್ತೆಯಾಗಿದ್ದ ಕುರಿತು ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿತ್ತು.…

10 years ago