Harish Mambady

ಲೋಕಕಲ್ಯಾಣಾರ್ಥವಾಗಿ ಅಖಂಡ ಭಜನಾ ಸಪ್ತಾಹ

ಬಂಟ್ವಾಳ: ಮಂಚಿ ಇರಾ ಗ್ರಾಮದ ಕುಕ್ಕಾಜೆ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ಸಂಘಟನೆ, ಸಂಸ್ಕಾರ, ಲೋಕಕಲ್ಯಾಣಾರ್ಥವಾಗಿ ಮಹಾಗಣಪತಿ ಹೋಮ ನಂತರ ಸೂರ್ಯೋದಯಕ್ಕೆ ಸರಿಯಾಗಿ ಅಖಂಡ ಭಜನಾ ಸಪ್ತಾಹ ಆರಂಭಗೊಂಡಿತು.…

10 years ago

ನಿಮ್ಮಲ್ಲಿ ನೂರು ರೂಪಾಯಿ ನೋಟಿದೆಯಾ?

 ಬಂಟ್ವಾಳ: ಬೆಳಗ್ಗೆ 11 ಗಂಟೆ ಆಗುತ್ತಿದ್ದಂತೆ ಯಾವ ಬ್ಯಾಂಕುಗಳಲ್ಲೂ ಚೇಂಜ್ ಕೊಡಲು ನೋಟಿಲ್ಲ. ನೂರು ರೂಪಾಯಿ ನೋಟಿದೆಯೇ ಎಂದು ಜನರಿಂದ ಎಲ್ಲೆಡೆ ಹುಡುಕಾಟ. ಇದು ಬಿ.ಸಿ.ರೋಡ್ ಸಹಿತ…

10 years ago

ಫೊಟೋಗ್ರಾಫರ್ಸ್ ಅಸೋಸಿಯೇಶನ್ ನಿಂದ ಕೊಯಿಲ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

ಬಂಟ್ವಾಳ: ಸೌತ್ ಕೆನರಾ ಫೊಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ. ಉಡುಪಿ ಜಿಲ್ಲೆ ಬಂಟ್ವಾಳ ವಲಯ ವತಿಯಿಂದ ಕೊಯಿಲ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ನ.14ರಂದು ನಡೆಯಲಿದೆ. ಬೆಳಗ್ಗೆ 10ಕ್ಕೆ ಗ್ರಾಪಂ…

10 years ago

ಲೊರೆಟ್ಟೋ ಬಳಿ ಅಪರಿಚಿತ ಶವ ಪತ್ತೆ

ಬಂಟ್ವಾಳ: ಅಮ್ಟಾಡಿ ಗ್ರಾಪಂ ವ್ಯಾಪ್ತಿಯ ಲೊರೆಟ್ಟೋ ಬ್ಯಾಂಕ್ ಎದುರು ಶನಿವಾರ ಬೆಳಗ್ಗೆ ಅಪರಿಚಿತ ಪುರುಷನ ಶವ ಪತ್ತೆಯಾಗಿದೆ. ಈ ಕುರಿತು ಬಂಟ್ವಾಳ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

10 years ago

ಅಕ್ಷರ ಪತ್ರಿಕೆ ಸಂಪಾದಕ ಮಂಡಳಿ ರಚನೆ

ಮಂಗಳೂರು: ಸಾಮಾಜಿಕ ತಾಣದಲ್ಲಿ ಸಾಹಿತ್ಯ ಸೇವೆ ಸಲ್ಲಿಸುತ್ತಿರುವ ಅಕ್ಷರ ಇ-ಮ್ಯಾಗಝಿನ್ ನೂತನ ಸಂಪಾದಕ ಮಂಡಳಿ ರಚನೆ ಹಾಗೂ ಸಮಾಲೋಚನಾ ಸಭೆ ಪತ್ರಿಕೆಯ ಕಚೇರಿಯಲ್ಲಿ ನಡೆಯಿತು. ಪತ್ರಿಕೆಯ ಸಂಪಾದಕ ಬಿ.ಎಸ್. ಮುಹಮ್ಮದ್‌ ಇಸ್ಮಾಈಲ್‌ ಅಧ್ಯಕ್ಷತೆ…

10 years ago

ರಾಷ್ಟ್ರೀಯ ಸಂಗೀತೋತ್ಸವದಲ್ಲಿ ಶಶಾಂಕ್ ಭಟ್ ಕಾರ್ಯಕ್ರಮ

ಬಿ.ಸಿ.ರೋಡಿನ ಶಶಾಂಕ್ ಭಟ್ ಅವರ ಕೀಬೋರ್ಡ್ ವಾದನ ಇಂದು ಅಪರಾಹ್ನ 2.30ಕ್ಕೆ ಮಂಗಳೂರಿನ ಶಾರದಾ ವಿದ್ಯಾಲಯದಲ್ಲಿರುವ ಧ್ಯಾನಮಂದಿರದಲ್ಲಿ ಪ್ರಸ್ತುತಗೊಳ್ಲಲಿದೆ. ಭಾರತೀಯ ವಿದ್ಯಾಭವನ, ಮಣಿಕೃಷ್ಣಸ್ವಾಮಿ ಅಕಾಡಮಿ ಆಯೊಜಿಸುತ್ತಿರುವ ರಾಷ್ಟ್ರೀಯ…

10 years ago

ಆರೋಗ್ಯ ಕೇಂದ್ರ ಕಟ್ಟಡಗಳಿಗೆ 21 ಕೋಟಿ ರೂ ಅನುದಾನ: ರಮಾನಾಥ ರೈ

ಬಂಟ್ವಾಳ: ನಬಾರ್ಡ್ ಯೋಜನೆಯಡಿ 3 ಸಮುದಾಯ ಆರೋಗ್ಯ ಕೇಂದ್ರ, 4 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 5 ಆರೋಗ್ಯ ಉಪ ಕೇಂದ್ರಗಳ ಕಟ್ಟಡಗಳ ಪುನರ್ ನಿರ್ಮಾಣಕ್ಕೆ 21…

10 years ago

ಮುಚ್ಚಿಟ್ಟ ಕೃತಿ ಹೊರತರುವುದು ಭೂಮಿಯಿಂದ ರತ್ನ ತಂದಂತೆ

ವಿಟ್ಲ: ಯಾರಿಗೂ ತಿಳಿಯದೆ ಮುಚ್ಚಿಟ್ಟ ಕೃತಿಗಳನ್ನು ಹೊರ ತರುವುದು ಭೂಮಿಯಲ್ಲಿನ ರತ್ನವನ್ನು ಹೊರತೆಗೆದಂತೆ ಎಂದು ಸಂಗೀತ ನಿರ್ದೇಶಕ ವಿ ಮನೋಹರ್ ಹೇಳಿದರು. ಶುಕ್ರವಾರ ವಿಟ್ಲ ಜಯದುರ್ಗಾ ನಿವಾಸದಲ್ಲಿ…

10 years ago

ಕ್ರೀಡಾ ಸಾಧಕರಿಂದ ಶಾಲೆಗೆ ಹೆಸರು ಬರಲು ಸಾಧ್ಯ

ವಿಟ್ಲ: ಕ್ರೀಡಾ ಸಾಧಕನಿಂದ ಶಾಲೆಗೆ ಹೆಸರು ತರುವ ಕಾರ್ಯ ಸಾಧ್ಯ ಎಂದು ಜಿಲ್ಲಾ ಪ್ರಾಚಾರ್ಯರ ಸಂಘದ ಅಧ್ಯಕ್ಷೆ ಸರಸ್ವತಿ ಬಿ.ಹೇಳಿದರು. ಶುಕ್ರವಾರ ಅಳಿಕೆ ಶ್ರೀ ಸತ್ಯಸಾಯಿ ಕ್ರೀಡಾಂಗಣದಲ್ಲಿ…

10 years ago

ಪರನೀರು ಎಂಬಲ್ಲಿ ಮರಳು ಅಡ್ಡೆಗೆ ದಾಳಿ

ಬಂಟ್ವಾಳ: ತುಂಬೆ ಗ್ರಾಮದ ಪರನೀರು ಎಂಬಲ್ಲಿ ದಾಸ್ತಾನಿರಿಸಿದ್ದ ಮರಳು ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ತಹಶೀಲ್ದಾರ್ ನೇತೃತ್ವದ ತಂಡ ಸುಮಾರು 40 ಲೋಡಿನಷ್ಟು ಅಕ್ರಮ ಮರಳನ್ನು ಮುಟ್ಟುಗೋಲು…

10 years ago