Articles by Bantwal News

ಮನೆ ಕಸ ತೆರಿಗೆ ವಿಲೇವಾರಿ ಗೊಂದಲ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್‌ನ ಸೆ.15ರ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಂಡು ಮುಂಗಡವಾಗಿ ಪ್ರತಿ ಮನೆಗಳಿಂದ 600 ರೂ. ತೆರಿಗೆ ವಸೂಲಿ ಮಾಡುವುದಕ್ಕೆ ತಾತ್ಕಾಲಿಕ ತಡೆಯೊಡ್ಡುವುದೆಂದು ನಿರ್ಣಯಿಸಲಾಗಿತ್ತು. ಆದರೆ ಅದು ಜಾರಿಗೆ ಇನ್ನೂ ಬಂದಿಲ್ಲ. ಅಲ್ಲದೇ 600…


ಆಲ್ ಕಾರ್ಗೋ ಲಾಜಿಸ್ಟಿಕ್ಸ್ ನಿಂದ ಸ್ಕಾಲರ್ ಶಿಪ್ ವಿತರಣೆ

ವಿಟ್ಲ: ಸಂಸ್ಕಾರಯುತ ಶಿಕ್ಷಣ ಪಡೆದಾಗ ವಿದ್ಯಾರ್ಥಿ ಸಮಾಜದಲ್ಲಿ ಮುಂದೆ ಬರಲು ಸಾಧ್ಯ ಎಂದು ಆಲ್‌ಕಾರ್ಗೋ ಸಂಸ್ಥೆಯ ಮಂಗಳೂರು ವಿಭಾಗದ ಪ್ರಬಂಧಕ ನಕ್ರೆ ಸುರೇಂದ್ರ ಶೆಟ್ಟಿ ಹೇಳಿದರು. ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಮುಂಬೈ ಆಲ್ ಕಾರ್ಗೋ…


ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ಭಾರತೀಯ ಜೀವವಿಮಾ ನಿಗಮ ಇದರ ಆಶ್ರಯದಲ್ಲಿ ಆಮ್‌ಆದ್ಮಿ ಯೋಜನೆ ಮತ್ತು ಸೇವಾಂಜಲಿಯ ರೂ. 6.5 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ನ.20 ರಂದು  ಆದಿತ್ಯವಾರ ಬೆಳಿಗ್ಗೆ 10.30 ಗಂಟೆಗೆ…


ಜನಾಕರ್ಷಿಸಿದ ಧರ್ಮಸ್ಥಳ ಮೇಳದ ಯಕ್ಷಗಾನ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಪ್ರಥಮ ಸೇವೆ ಆಟಗಳ ಬಳಿಕ ತಿರುಗಾಟದ ಮೊದಲ ಪ್ರದರ್ಶನ ಬಿ.ಸಿ.ರೋಡಿನ ರಂಗೋಲಿಯಲ್ಲಿ ನಡೆಯಿತು. ಮೇಳದ ಕಾಲಮಿತಿ ತಿರುಗಾಟ ಕಳೆದ ವರ್ಷ ಯಶಸ್ವಿಯಾಗಿತ್ತು. ಈ ಬಾರಿ ಲಕ್ಷ್ಮೀ ಸ್ವಯಂವರ – ಶ್ರೀನಿವಾಸ…


ಮಕ್ಕಳ ಅಪಹರಣ ವದಂತಿ: ಎಸ್ಪಿ

ಬಂಟ್ವಾಳ: ಅಪಹರಣ ಪ್ರಕರಣಗಳಿಗೆ ಸಂಬಂಧಿಸಿ ಇದುವರೆಗೂ ಪ್ರಕರಣಗಳು ದಾಖಲಾಗಿಲ್ಲ. ಸಾರ್ವಜನಿಕರು ಈ ಬಗ್ಗೆ ಕಪೋಲಕಲ್ಪಿತ ಸುದ್ದಿಗಳನ್ನು ನಂಬುವುದು ಬೇಡ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಭೂಷಣ್ ಬೊರಸೆ ಸ್ಪಷ್ಟಪಡಿಸಿದ್ದಾರೆ. ಮಕ್ಕಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಯಾವ ಗ್ಯಾಂಗುಗಳು…


ಮದ್‌ಹುರ್ರಸೂಲ್ ಕಾರ್ಯಕ್ರಮದ ಸ್ವಾಗತ ಸಮಿತಿ ರಚನೆ

ಬಂಟ್ವಾಳ : ಕಲ್ಲಡ್ಕ ಸಮೀಪದ ಸುರಿಬೈಲು ದಾರುಲ್ ಅಶ್-ಅರಿಯ್ಯ ಇಲ್ಲಿನ ಅಶ್-ಅರಿಯ್ಯತ್ತುಲಬಾ ಓಲ್ಡ್ ಸ್ಟೂಡೆಂಟ್ಸ್ ಮತ್ತು ಸುನ್ನೀ ಕ್ರಿಯಾ ಸಮಿತಿ ವತಿಯಿಂದ ಡಿಸೆಂಬರ್ 29 ರಂದು ನಡೆಯಲಿರುವ ಸಯ್ಯಿದ್ ಬಾಯಾರ್ ತಂಙಳ್ ಅವರ ಮದ್‌ಹುರ್ರಸೂಲ್ ಪ್ರಭಾಷಣ ಹಾಗೂ…


ದೇಶದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಪ್ರಾರ್ಥನೆ

ಬಂಟ್ವಾಳ: ದೇಶದ ಸಮಗ್ರ ಅಭಿವೃದ್ಧಿ ಹಾಗೂ ಭಯೋತ್ಪಾದನೆ ಸೇರಿದಂತೆ ಭ್ರಷ್ಟಾಚಾರ ವಿರುದ್ಧ ಸಮರ ಸಾರಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 500, 1000 ನೋಟು ರದ್ಧತಿ ಯೋಜನೆ ಯಶಸ್ವಿಯಾಗುವ ನಿಟ್ಟಿನಲ್ಲಿ ಶುಕ್ರವಾರ ರಾತ್ರಿ ನಡೆದ ಕಾರ್ತಿಕ ದೀಪೋತ್ಸವದಂದು…


ಕೆಪಿಸಿಸಿ ಕಾರ್ಮಿಕ ರಾಜ್ಯ ಕಾರ್ಯಕಾರಿಣಿ ಸಭೆ

ಬಂಟ್ವಾಳ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕರ ವಿಭಾಗ ಇದರ ರಾಜ್ಯ ಕಾರ್ಯಕಾರಿಣಿ ಸಭೆಯು ಮಂಗಳೂರಿನ ಹೋಟೇಲ್ ವುಡ್ ಲ್ಯಾಂಡ್ ಸಭಾಂಗಣದಲ್ಲಿ ಜಿಲ್ಲಾಧ್ಯಕ್ಷ ಲೋಕೇಶ್ ಹೆಗ್ಡೆ  ಅಧ್ಯಕ್ಷತೆಯಲ್ಲಿ ಜರಗಿತು. ರಾಜ್ಯ ಕಾರ್ಮಿಕ ವಿಭಾಗದ ಪ್ರಧಾನ ಕಾರ್ಯದರ್ಶಿ…


ಕಾಪಿಕಾಡ್ – ವಿಜಯಕುಮಾರ್ ಕೊಡಿಯಾಲ್ ಬೈಲ್ ಸಮಾಗಮ

ತುಳು ನಾಟಕ ಪ್ರಿಯರಿಗೆ ಸಂತಸದ ಸುದ್ದಿ. ಇದು ತುಳು ರಂಗಭೂಮಿಯಲ್ಲೂ ಸಂಚಲನ ಮೂಡಿಸಿರುವ ವಿಚಾರ. ಪ್ರತಿಭಾವಂತ ನಿರ್ದೇಶಕರೆಂದೇ ಗುರುತಿಸಿಕೊಂಡಿರುವ ವಿಜಯಕುಮಾರ್ ಕೊಡಿಯಾಲ್ ಬೈಲ್ ಮತ್ತು ದೇವದಾಸ ಕಾಪಿಕಾಡ್ ಒಂದೇ ವೇದಿಕೆಯಲ್ಲಿ ಪ್ರದರ್ಶನ ನೀಡಲಿದ್ದಾರೆ. ಇವರಿಗೆ ವೇದಿಕೆ ಒದಗಿಸಿದ್ದು,…


ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

  ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಪ್ರವಾಸ ಕಾರ್ಯಕ್ರಮ:  ಅಪರಾಹ್ನ: 2 ಗಂಟೆಗೆ – ಮಂಗಳೂರು ನೆಹರು ಮೈದಾನದಲ್ಲಿ ಜವಾಹರಲಾಲ್ ನೆಹರು ಪ್ರತಿಮೆ ಅನಾವರಣ ಕಾರ್ಯಕ್ರಮ. ಬಳಿಕ…