Articles by Bantwal News

ಗೀತ ಸಾಹಿತ್ಯ ವೈಭವ

ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ವಿಟ್ಲ ಜೆಸಿಐ ವತಿಯಿಂದ ಗೀತ ಸಾಹಿತ್ಯ ವೈಭವ ಕಾರ್ಯಕ್ರಮ ನಡೆಸಲಾಯಿತು. ಬೊಳಂತಿಮೊಗರು ಶಾಲೆಯ ಅಧ್ಯಾಪಕ ವಿಠಲ್ ನಾಯಕ್ ಕಾರ್ಯಕ್ರಮ ನಡೆಸಿಕೊಟ್ಟರು. ವಿಟ್ಲ ಜೇಸಿಐ ಅಧ್ಯಕ್ಷ ಬಾಬು…


ಮಂಚಿಸೈಟ್ ನಲ್ಲಿ ಮಕ್ಕಳ ದಿನಾಚರಣೆ

ಮಂಚಿ: ಮಂಚಿ ಸೈಟ್ ಅಂಗನವಾಡಿ ಕೇಂದ್ರದಲ್ಲಿ ಕಾಡಂಗಡಿ ಮತ್ತು ಮಂಚಿಸೈಟ್ ಅಂಗನವಾಡಿ ಕೇಂದ್ರಗಳ  ಮಕ್ಕಳ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್.ಮಹಮ್ಮದ್,  ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸಾಲಿ, ಗ್ರಾಮ ಪಂಚಾಯತ್ ಸದಸ್ಯರಾದ…


ಪಾಣೆಮಂಗಳೂರು: ದಾರುರ್ರಶಾದ್ ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ: ದಾರುರ್ರಶಾದ್ ಎಜುಕೇಶನಲ್ ಟ್ರಸ್ಟ್ ಇದರ ಮಹಾಸಭೆಯು ಪಾಣೆಮಂಗಳೂರು ಕಚೇರಿಯಲ್ಲಿ ನಡೆಯಿತು. ಸಯ್ಯದ್ ಉಮರುಲ್ ಫಾರೂಖ್ ತಂಙಳ್ ಆದೂರು ಅಧ್ಯಕ್ಷತೆ ವಹಿಸಿ ಸಂಘ ಸಂಸ್ಥೆಗಳು ಅನಾಥ ಹಾಗೂ ನಿರ್ಗತಿಕರತ್ತ ಗಮನಹರಿಸಬೇಕು ಬಡ ವಿಧ್ಯಾರ್ಥಿಗಳ ಧಾರ್ಮಿಕ ಹಾಗೂ ಲೌಕಿಕ…


ನಿಷೇಧಿತ ನೋಟಿಗೆ ಬದಲಿ ಹಣ ಜಾಲ

ಕಾಸರಗೋಡು: ಜಿಲ್ಲೆಯ ಮೇಲ್ಪರಂಬ ಎಂಬಲ್ಲಿ  ನಿಷೇಧಿಸಲ್ಪಟ್ಟ 500,1000 ರೂ ನೋಟುಗಳ 10 ಲಕ್ಷ ರೂ ಬದಲಿಗೆ ಏಳು ಲಕ್ಷ ರೂ.ಹೊಸ ನೋಟು ನೀಡುವ ತಂಡವನ್ನು ಪೋಲೀಸರು ಬಂಧಿಸಿದ್ದಾರೆ. ಬಂಧಿತ ಐದು ಮಂದಿಯಿಂದ ಎರಡು ಸಾವಿರ ರೂ.ಗಳ ಏಳು…


ಅಕ್ರಮ ಕೊಳವೆ ಬಾವಿ ನಿರ್ಮಿಸಿದರೆ ಕ್ರಿಮಿನಲ್ ಕೇಸ್

ಬಂಟ್ವಾಳ: ನೀರಿನ ಮೂಲದಿಂದ 500 ಮೀಟರ್ ವ್ಯಾಪ್ತಿಯೊಳಗೆ ಬೋರವೆಲ್ ಕೊರೆಯಲು ಅವಕಾಶವಿಲ್ಲ. ಅಕ್ರಮವಾಗಿ ಕೊಳವೆಬಾವಿ ನಿರ್ಮಿಸಿದರೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಉಮೇಶ್ ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರ ಬಂಟ್ವಾಳ ತಾಲೂಕು…


ಭಗವಂತನ ನೋಡಲು ಒಳಗಣ್ಣು ಬೇಕು: ಒಡಿಯೂರು ಸ್ವಾಮೀಜಿ

ವಿಟ್ಲ: ಹೊರ ದೃಷ್ಠಿಯಿಂದ ಜಗತ್ತನ್ನು ನೋಡುವ ಹಾಗೆ, ಭಗವಂತನನ್ನು ನೋಡಲು ಒಳ ದೃಷ್ಠಿ ಅಗತ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಶುಕ್ರವಾರ ಒಡಿಯೂರು ಶ್ರೀಗುರುದೇವ ಜ್ಞಾನ ಮಂದಿರದಲ್ಲಿ ಒಡಿಯೂರು ಶ್ರೀ…


ಅಕ್ರಮ ಮರಳು ಅಡ್ಡೆಗೆ ದಾಳಿ

ಬಂಟ್ವಾಳ: ನದಿಯಿಂದ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಅಡ್ಡೆಗೆ ಬಂಟ್ವಾಳ ತಹಸೀಲ್ದಾರ್ ಪುರಂದರ ಹೆಗ್ಡೆ ಮಾರ್ಗದರ್ಶನದಲ್ಲಿ ಕಂದಾಯ ಇಲಾಖೆ ದಾಳಿ ನಡೆಸಿದೆ. ಸರಪಾಡಿ ಗ್ರಾಮದ ಮಣಿನಾಲ್ಕೂರು, ಕಡವಿನಬಾಗಿಲು, ಅರ್ಮುಡಿ, ಪೆರ್ಲ, ಬಿಯಾಪಾದೆ ಎಂಬಲ್ಲಿ ಬಂಟ್ವಾಳ ಹೋಬಳಿ  ಕಂದಾಯ ನಿರೀಕ್ಷಕರಾದ…


ಕೈಕಂಬದಲ್ಲಿ ರಸ್ತೆ ಅಗಲೀಕರಣ ಪ್ರಗತಿ

ಬಂಟ್ವಾಳ: ಕೈಕಂಬದಲ್ಲಿ ಬಸ್ ಬೇ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಟ್ರಾಫಿಕ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಚಂದ್ರಶೇಖರಯ್ಯ, ಸಹಾಯಕ ಉಪ ನಿರೀಕ್ಷಕರಾದ ಬಾಲಕೃಷ್ಣ ಗೌಡ ಮೊದಲಾದವರು ಈ ಸಂದರ್ಭ ಸುಗಮ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು….


ತಾಪಂ ಸದಸ್ಯರಿಗೆ ಇನ್ನೂ ಸಿಗದ ಗೌರವಧನ!

ಜಮಾಬಂದಿ ಕಾರ್ಯಕ್ರಮದಲ್ಲಿ ಬಹಿರಂಗಗೊಳಿಸಿದ ಸದಸ್ಯೆ ಬಂಟ್ವಾಳ: ಚುನಾವಣೆ ಗೆದ್ದು ಎಂಟು ಸಾಮಾನ್ಯ ಸಭೆಗೆ ಹಾಜರಾದರೂ ನಮಗೆ ಗೌರವಧನ ಇದುವರೆಗೂ ಸಿಕ್ಕಿಲ್ಲ ಎಂದು ತಾಲೂಕು ಪಂಚಾಯಿತಿ ಸದಸ್ಯರು ಶುಕ್ರವಾರ ಬಂಟ್ವಾಳ ತಾಪಂನ ಎಸ್ ಜಿಎಸ್ ಆರ್ ವೈ ಸಭಾಂಗಣದಲ್ಲಿ…


ಛಾಯಾಗ್ರಾಹಕರ ಸಂಘದಿಂದ ಮಕ್ಕಳ ದಿನಾಚರಣೆ

ಬಂಟ್ವಾಳ: ಸೌತ್ ಕೆನರಾ ಪೋಟೊ ಗ್ರಾಫರ್‍ಸ್ ಅಸೋಸಿಯೆಶನ್ ಬಂಟ್ವಾಳ ವಲಯ ವತಿಯಿಂದ ಕೊಯಿಲ ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ ನಡೆಯಿತು. ಶಾಲಾ ಬೆಳ್ಳಿ ಹಬ್ಬದ ಅಧ್ಯಕ್ಷ ಜಗದೀಶ ಕೊಯ್ಲ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಲಯಾಧ್ಯಕ್ಷ ಸುಕುಮಾರ್ ಬಂಟ್ವಾಳ್ ವಹಿಸಿದ್ದರು….