Articles by Bantwal News

ಬೈಕಿನಿಂದ ಬಿದ್ದ ಮಹಿಳೆ ಸಾವು

ವಿಟ್ಲ: ಬೈಕಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕುಳ ಗ್ರಾಮದ ಕಾರ್ಯಾಡಿ ನಿವಾಸಿ ಜುಬೈದಾ(40) ಮಹಿಳೆ ಸಾವನ್ನಪ್ಪಿದ್ದಾರೆ. 12ರಂದು ಬೈಕಿನ ಹಿಂಬದಿಯಲ್ಲಿ ಕುಳಿತುಕೊಂಡು ಕಂಬಳಬೆಟ್ಟು ಕಡೆಯಿಂದ ಉರಿಮಜಲು ಕಡೆಗೆ ತೆರಳುತ್ತಿದ್ದ ವೇಳೆ ಕಂಬಳಬೆಟ್ಟು ಸಮೀಪ ರಸ್ತೆಯಲ್ಲಿದ್ದ ಹೊಂಡಕ್ಕೆ ಬೈಕಿನ…


ಸ್ವತಂತ್ರ ಚಿಂತನೆಗೆ ಅವಕಾಶವಿರಲಿ: ಡಾ.ಪ್ರಭಾಕರ ಭಟ್ ಕಲ್ಲಡ್ಕ

ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರದಲ್ಲಿ ನವೆಂಬರ್ 12 ಮತ್ತು 13ರಂದು ವಿದ್ಯಾಭಾರತಿ ಕರ್ನಾಟಕ ವತಿಯಿಂದ ಪ್ರಾಂತೀಯ ಶಿಶು ಶಿಕ್ಷಣ ಸಮಾವೇಶ ನಡೆಯಿತು. ಶಿಕ್ಷಣ ಕ್ಷೇತ್ರ ಪವಿತ್ರವಾದುದು. ಪ್ರತಿಯೊಂದು ಮಗುವು ದೇವರ ಅಂಶ ಎಂಬ ಕಲ್ಪನೆ ನಮ್ಮದು. ಶಿಶುಗಳು ಜೀವಂತ…


ಉತ್ತಮ ಸಮಾಜ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ

ವಿಟ್ಲ: ಉತ್ತಮ ಸಮಾಜ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ ಬಹಳಷ್ಟಿದೆ. ಎಂದು ಅಳಿಕೆ ಶ್ರೀ ಸತ್ಯ ಸಾಯಿ ಲೋಕ ಸೇವಾ ವಿದ್ಯಾಕೇಂದ್ರದ ನಿವೃತ್ತ ಪ್ರಾಂಶುಪಾಲ ಕೆ. ಸಂಜೀವ ಶೆಟ್ಟಿ ಹೇಳಿದರು. ಬುಧವಾರ ಅಳಿಕೆ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಅಳಿಕೆ…


ಲೇಖನಿ ಮಾದರಿ ಮದುವೆ ಆಮಂತ್ರಣ

ಬಂಟ್ವಾಳ: ಪತ್ರಕರ್ತನಿಗೆ ಲೇಖನಿಯೇ ಆಸ್ತಿ. ಲೇಖನಿ ಖಡ್ಗಕ್ಕಿಂತ ಹರಿತ. ಈ ಎಲ್ಲದರ ನಡುವೆ ಬಂಟ್ವಾಳದ ಪತ್ರಕರ್ತನೊಬ್ಬರು ತನ್ನ ಮದುವೆಯ ಆಮಂತ್ರಣ ಪತ್ರಿಕೆಯನ್ನು ಲೇಖನಿ ಮಾದರಿಯಲ್ಲಿ ಮುದ್ರಿಸಿ ಗಮನ ಸೆಳೆದಿದ್ದಾರೆ. ಬಿ.ಸಿ.ರೋಡಿನ ಯುವ ಛಾಯಾಗ್ರಾಹಕ, ಪತ್ರಕರ್ತ ಕಿಶೋರ್ ಪೇರಾಜೆಯವರ…


ಎಪಿಎಂಸಿ ಚುನಾವಣೆ ಮುಂದೂಡಿಕೆ

ಬಂಟ್ವಾಳ: ತೀವ್ರ ಕುತೂಹಲ ಕೆರಳಿಸಿದ್ದ ಬಂಟ್ವಾಳ ಎಪಿಎಂಸಿ ಚುನಾವಣೆಯನ್ನು ಮುಂದೂಡಲಾಗಿದೆ. ಇದಷ್ಟೆ ಅಲ್ಲ, ರಾಜ್ಯದ 139 ಕೃಷಿಯುತ್ಪನ್ನ ಮತ್ತು ಮಾರುಕಟ್ಟೆ ಸಮಿತಿಗಳಿಗೆ ನಡೆಯಬೇಕಾಗಿದ್ದ ಚುನಾವಣೆ ಮುಂದೂಡಲು ಸರಕಾರಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ಹೀಗಾಗಿ ಈ ಮಾಸಾಂತ್ಯದೊಳಗೆ ರಾಜ್ಯಾದ್ಯಂತ…


ಸಿದ್ದಕಟ್ಟೆಯಲ್ಲಿ ಹೋಬಳಿ ಮಟ್ಟದ ಕಂದಾಯ ಅದಾಲತ್

ಬಂಟ್ವಾಳ: ತಾಲೂಕಿನ ಬಂಟ್ವಾಳ ಹೋಬಳಿ ಮಟ್ಟದ ಕಂದಾಯ ಮತ್ತು ಪಿಂಚಣಿ ಅದಾಲತ್ ಕಾರ್ಯಕ್ರಮ ಸಿದ್ದಕಟ್ಟೆ ಗ್ರಾಮ ಪಂಚಾಯತಿನಲ್ಲಿ ಬುಧವಾರ ನಡೆಯಿತು. ಸಂಗಬೆಟ್ಟು, ಕುಕ್ಕಿಪ್ಪಾಡಿ, ಅಮ್ಟಾಡಿ, ಕುರಿಯಾಳ, ಬಂಟವಾಳ ಕಸಬಾ, ರಾಯಿ, ಕೊಯ್ಲ ಗ್ರಾಮಗಳ ನಾಗರಿಕರು ಇದರ ಪ್ರಯೋಜನ…


ಧರ್ಮಸೂತ್ರ ಮರೆತರೆ ಮುನ್ನಡೆಯಲು ಅಸಾಧ್ಯ: ಒಡಿಯೂರು ಸ್ವಾಮೀಜಿ

ವಿಟ್ಲ: ಅರ್ಪಣಾ ಭಾವ ನಮ್ಮಲ್ಲಿದ್ದಾಗ ಅಹಂಭಾವ ನಮ್ಮಲ್ಲಿ ಮೂಡಲು ಸಾಧ್ಯವಿಲ್ಲ. ಒಳ್ಳೆಯ ವಿಚಾರಗಳನ್ನು ಆಚರಣೆಯಲ್ಲಿ ತಂದಾಗ ಪ್ರಚಾರ ಸ್ವಾಭಾವಿಕವಾಗಿ ಸಿಗುತ್ತದೆ. ಲೌಕಿಕ ಹಾಗೂ ಅಲೌಕಿಕ ಚಿಂತನೆ ಮಾಡಿದರೆ ಬದುಕನ್ನು ರೂಪಿಸುವ ದಾರಿಗಳು ಹಲವಿದೆ. ಧರ್ಮದ ಸೂತ್ರವನ್ನು ಮರೆತರೆ…


ವಿಟ್ಲ ಠಾಣೆ ಛಾವಣಿ ನಿರ್ಮಾಣ ಕಾರ್ಯ

ವಿಟ್ಲ: ವಿಟ್ಲ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಸುಮಾರು 4 ಲಕ್ಷ ವೆಚ್ಚದಲ್ಲಿ ವಿಟ್ಲ ಪೊಲೀಸ್ ಠಾಣೆ ಕಟ್ಟಡದ ಮೇಲ್ಬಾಗದಲ್ಲಿ ಛಾವಣಿ ನಿರ್ಮಾಣ ಕಾರ್ಯಕ್ಕೆ ಗುತ್ತಿಗೆದಾರರಿಗೆ ನಗದು ಹಸ್ತಾಂತರ ಕಾರ್ಯ ಮಂಗಳವಾರ ನಡೆಯಿತು. ಗುತ್ತಿಗೆದಾರ ಆರ್…


ಪುಂಜಾಲಕಟ್ಟೆ ಕಬಡ್ಡಿ ಫಲಿತಾಂಶ ಪ್ರಕಟ

ಬಂಟ್ವಾಳ: ಇಲ್ಲಿನ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 33ನೇ ವರ್ಷದ ಪ್ರಯುಕ್ತ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಜರಗಿದ ಪ್ರೊ ಕಬಡ್ಡಿ ಮಾದರಿಯ ಕೋಟಿ-ಚೆನ್ನಯ ಚಿನ್ನದ ಪದಕ ಪುರುಷರ ಕಬಡ್ಡಿ ಪಂದ್ಯಾಟದ…


ತೋಟಗಾರಿಕಾ ಇಲಾಖೆಗೆ ನಾಗರಾಜ ವಿಸಿಟ್!

ಬಂಟ್ವಾಳ: ಬಿ.ಸಿ.ರೋಡಿನಲ್ಲಿರುವ ತೋಟಗಾರಿಕಾ ಇಲಾಖಾ ಕಚೇರಿಯೊಳಗೆ ಮಂಗಳವಾರ ವಿಶೇಷ ಅತಿಥಿ ಆಗಮನ. ನಾಗರಹಾವೊಂದು ಕಚೇರಿಯೊಳಗೆ ಸುತ್ತಾಡಿ, ಕಡತಗಳಲ್ಲಿ ಹೊರಳಾಡಿ, ಸಹಾಯಕ ನಿರ್ದೇಶಕ ದಿನೇಶ್ ಆಚಾರ್ಯ ಕುಳಿತುಕೊಳ್ಳುವ ಕುರ್ಚಿ ಅಡಿಯಲ್ಲೇ ಓಡಾಡಿದೆ. ನಾಗರಹಾವನ್ನು ಕಂಡು ಬೆಚ್ಚಿ ಬಿದ್ದ ಸಿಬ್ಬಂದಿಗಳು…