Articles by Bantwal News

ಅವಿಭಜಿತ ದ.ಕ.ಜಿಲ್ಲಾ ಮಟ್ಟದ ನಾಟಕ ಸ್ಪರ್ಧೆ

ಬಂಟ್ವಾಳ: ಸಾಮಾಜಿಕ,ಸಾಂಸ್ಕೃತಿಕ,ಶಿಕ್ಷಣ,ಆರೋಗ್ಯ ಕ್ಷೇತ್ರಗಳಲ್ಲಿ ಕಳೆದ 36 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪುಂಜಾಲಕಟ್ಟೆಯ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ವತಿಯಿಂದ ತುಳು ಭಾಷೆ ಮತ್ತು ಸಂಸ್ಕೃತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾಸರಗೋಡು ಜಿಲ್ಲೆ ಸೇರಿದಂತೆ ಅವಿಭಜಿತ ದ.ಕ.ಜಿಲ್ಲಾ ಮಟ್ಟದ…


ಮೇಲ್ಕಾರಿನಲ್ಲಿ ರಸ್ತೆ ಅಗಲ, ಡಾಂಬರೀಕರಣ

ಮೇಲ್ಕಾರು: ಬಂಟ್ವಾಳ ಪುರಸಭಾ ವ್ಯಾಪ್ತಿಗೆ ಒಳಪಡುವ ಮೇಲ್ಕಾರಿನ ಮೆಲ್ಕಾರ್ ಸರ್ಕಲ್ ನಿಂದ ಅರ್ ಅರ್ ಮಿಲ್ ಕಡೆಗೆ ಹೆದ್ದಾರಿ ಅಗಲೀಕರಣ ಕಾರ್ಯ ನಡೆಯುತ್ತಿದೆ. ಈ ಸಂದರ್ಭ ಅಗಲಗೊಂಡ ಮಾರ್ಗದ ಡಾಂಬರು ಹಾಕುವ ಕಾರ್ಯ ಭರದಿಂದ ಸಾಗುತ್ತಿದೆ.


63 ಕಿ.ಮೀ. ಕಾಂಕ್ರೀಟೀಕರಣ ದೇಶದಲ್ಲೇ ಪ್ರಥಮ

ಬಂಟ್ವಾಳ: ಬಿ.ಸಿ.ರೋಡಿನಿಂದ ಅಡ್ಡಹೊಳೆವರೆಗೆ ಸುಮಾರು 63 ಕಿ.ಮೀ. ರಸ್ತೆ 2350 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಲಿದ್ದು ದೇಶದಲ್ಲೇ ಇಷ್ಟು ಉದ್ದದ ರಸ್ತೆ ಕಾಂಕ್ರೀಟ್ ಕಾಮಗಾರಿಯಾಗುವುದು ಇದೇ ಮೊದಲು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಬುಧವಾರ…


ಅಖಿಲ ಭಾರತ ಈಜು ಸ್ಪರ್ಧೆಯಲ್ಲಿ ಚಿನ್ನದ ಪದಕ

ಮಧ್ಯಪ್ರದೇಶದ ಮಂದ್ಸೂರ್‌ನಲ್ಲಿ  ನಡೆದ ವಿದ್ಯಾಭಾರತಿ ಅಖಿಲ ಭಾರತ  ರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ ಶ್ರೀರಾಮ ಪ.ಪೂ. ವಿದ್ಯಾಲಯದ ಪ್ರಥಮ ವಾಣಿಜ್ಯ ವಿಭಾಗದ ಹೇಮಂತ್  ಒಂದು ಚಿನ್ನದ ಪದಕ ಮತ್ತು ಎರಡು ಬೆಳ್ಳಿ ಪದಕಗಳನ್ನು ಪಡೆದು ಎಸ್. ಜಿ. ಎಫ್….


ವಲಯ ಶಾಮಿಯಾನ ಮಾಲಕರ ಸಂಘದ ಉದ್ಘಾಟನೆ ಇಂದು

ವಿಟ್ಲ: ವಿಟ್ಲ ವಲಯ ಶಾಮಿಯಾನ ಮಾಲಕರ ಸಂಘದ ಉದ್ಘಾಟನಾ ಸಮಾರಂಭ ಕಾಶೀಮಠ ಪ್ರಿಯಾ ಕಂಪೌಂಡ್‌ನಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ವಿಟ್ಲ ಅರಮನೆಯ ಜನಾರ್ಧನ ವರ್ಮ ಅರಸರು ಉದ್ಘಾಟಿಸಲಿದ್ದು, ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಬಾಬು…


ಮಜ್ಲೀಸ್ ದಾರುನ್ನಾಜಾತ್ ಅಧ್ಯಕ್ಷರಾಗಿ ಕೆ.ಬಿ ಅಬ್ದುಲ್ ರಹ್ಮಾನ್ ಮದನಿ ಕುರ್ನಾಡ್ ಆಯ್ಕೆ

ವಿಟ್ಲ: ದಾರುನ್ನಾಜಾತ್ ವಿದ್ಯಾ ಸಂಸ್ಥೆಯ ಶಿಲ್ಪಿ ಶೈಖುನಾ ಅಬೂಬಕ್ಕರ್ ಉಸ್ತಾದ್ ಅವರ ಶಿಷ್ಯಂದಿರ ಸಂಘಟನೆ “ಮಜ್ಲೀಸ್ ದಾರುನ್ನಾಜಾತ್” ಅಧ್ಯಕ್ಷರಾಗಿ ಕೆ.ಬಿ ಅಬ್ದುಲ್ ರಹ್ಮಾನ್ ಮದನಿ ಕುರ್ನಾಡ್ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಕೆ.ಎ ಅಬ್ದುಲ್ ಖಾದರ್ ಫೈಝಿ, ಕೆ.ಎ ಹಮೀದ್…


ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ, ಹಗ್ಗಜಗ್ಗಾಟ

ವಿಟ್ಲ: ವಿಟ್ಲ ಅಬೀರಿ ಅತಿಕಾರಬಲು ಯುವ ಕೇಸರಿ ಆಶ್ರಯದಲ್ಲಿ ವೀರಯೋಧರ ಸವಿನೆನಪಿಗಾಗಿ ಪುಷ್ಪಾರ್ಚನೆಯ ಗೌರವ, ದೀಪಾವಳಿ ಪ್ರಯುಕ್ತ 2ನೇ ವರ್ಷದ ಸಾರ್ವಜನಿಕ ಪುರುಷರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಮತ್ತು ಹಗ್ಗಜಗ್ಗಾಟ ಹಾಗೂ ಸಮ್ಮಾನ ಕಾರ್ಯಕ್ರಮ ಚಂದಳಿಕೆ…


ಕಾಲೇಜು ಯುವತಿ ನಾಪತ್ತೆ: ತನಿಖೆಗೆ ಒತ್ತಾಯ

ವಿಟ್ಲ: ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮನೆಯಿಂದ ನಾಪತ್ತೆಯಾಗಿದ್ದಾಳೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕನ್ಯಾನ ಗ್ರಾಮದ ಪಿಲಿಂಗುಳಿ ನಿವಾಸಿ ಶ್ರೀಧರ ಶೆಟ್ಟಿ ಪುತ್ರಿ ಗಣ್ಯಶ್ರೀ (21) ನಾಪತ್ತೆಯಾಗಿರುವ ಯುವತಿ. ಪುತ್ತೂರು ಖಾಸಗ ಕಾಲೇಜ್ ವಿದ್ಯಾರ್ಥಿಯಾಗಿರುವ ಈಕೆ ಕೆಲವು ದಿನದಿಂದ…


 ಪದಕಾರ್ಜುನ ತರಬೇತಿ ಶಿಬಿರ

ವಿಟ್ಲ: ಭಾರತ್ ಸ್ಕೌಟ್ ಮತ್ತು ಗೈಡ್ಸ್, ಸ್ಥಳೀಯ ಸಂಸ್ಥೆಯ ಪಟಲಾಂ ನಾಯಕರ ತರಬೇತಿ ಹಾಗೂ ಪದಕಾರ್ಜುನ ತರಬೇತಿ ಶಿಬಿರ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಚಂದಳಿಕೆ ಶಾಲೆ ಮತ್ತು ವಿದ್ಯಾವರ್ಧಕ ಸಂಘ ಚಂದಳಿಕೆ ಶಾಲೆ ನೇತೃತ್ವದಲ್ಲಿ ಚಂದಳಿಕೆ…


ನಿಧನ

ವಿಟ್ಲ: ಕನ್ಯಾನ ಜನತಾಗೃಹ ನಿವಾಸಿ ಕೃಷ್ಣ ನಾಯ್ಕ ಅವರ ಪತ್ನಿ ಲೀಲಾವತಿ (67) ದೇರಳಕಟ್ಟೆ ಆಸ್ಪತ್ರೆಯಲ್ಲಿ ಶನಿವಾರ ನಿಧನರಾಗಿದ್ದಾರೆ. ಇಬ್ಬರು ಪುತ್ರರನ್ನು ಅಗಲಿದ್ದಾರೆ.