ನೂತನ ಕಚೇರಿ ಉದ್ಘಾಟನೆ
ವಿಟ್ಲದ ಮೇಗಿನಪೇಟೆಯಲ್ಲಿ ನೂತನವಾಗಿ ಪ್ರಾರಂಭಗೊಳ್ಳಲಿರುವ “ಅಲ್ ಖೈರ್ ವುಮೆನ್ಸ್ ಕಾಲೇಜಿನ(ಶರೀಯತ್) ನೂತನ ಕಚೇರಿ ಭಾನುವಾರ ಉದ್ಘಾಟನೆ ಗೊಂಡಿತು. ಕೂರ್ನಡ್ಕ ಜುಮಾ ಮಸೀದಿ ಖತೀಬು ಅಬೂಬಕ್ಕರ್ ಸಿದ್ದಿಕ್ ಜಲಾಲೀ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿ ಸಮುದಾಯದ ಹೆಣ್ಣು ಮಕ್ಕಳು ಧಾರ್ಮಿಕ…