Articles by Harish Mambady

ವಿಶ್ವನಾಥ ನಾಯಕ್ ಅವರಿಗೆ ಪ್ರಶಸ್ತಿ ಪ್ರದಾನ

ಬಂಟ್ವಾಳ: ಇಲ್ಲಿನ ಪಾಣೆಮಂಗಳೂರಿನ ವೈದ್ಯ ಡಾ. ಪಿ. ವಿಶ್ವನಾಥ ನಾಯಕ್ ಅವರ ವೈದ್ಯಕೀಯ ಸೇವೆಯನ್ನು ಗುರುತಿಸಿ ನವ ದೆಹಲಿಯ ಪ್ರಜಾ ಭಾವೈಕ್ಯ ಶಾಂತಿ ಸಂಸ್ಥೆಯು ರಾಷ್ಟ್ರೀಯ ಗೌರವ ಪುರಸ್ಕಾರ  ಘೋಷಿಸಿದ್ದು ನವದೆಹಲಿಯ  ಅಂತರಾಷ್ಟ್ರೀಯ ಅಪೆಕ್ಸ್ ಇಂಡಿಯಾ ಕೇಂದ್ರದಲ್ಲಿ…


ಡಿ.4ರಂದು ಮಂಗಳೂರು ಬಿಷಪ್ ಗುರುದೀಕ್ಷೆಯ ಸುವರ್ಣ ಮಹೋತ್ಸವ ಮಹಾಸಂಭ್ರಮ

ಬಂಟ್ವಾಳ: ಮಂಗಳೂರು ಕೆಥೋಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಅತೀ ವಂದನೀಯ ಎಲೋಶಿಯಸ್ ಪಾವ್ಲ್ ಡಿಸೋಜ ಅವರ ಗುರುದೀಕ್ಷೆಯ ಸುವರ್ಣ ಮಹೋತ್ಸವ ಮಹಾಸಂಭ್ರಮ ಆಚರಣೆ ಭಾನುವಾರ ಬಂಟ್ವಾಳ ತಾಲೂಕಿನ ಅಗ್ರಾರ್ ಇಗರ್ಜಿಯಲ್ಲಿ ಡಿಸೆಂಬರ್ 4ರಂದು ನಡೆಯಲಿದೆ. ಈ ವಿಷಯವನ್ನು…


ಬಿರುವೆರ್ ಕುಡ್ಲ ಬಂಟ್ವಾಳ ಘಟಕದಿಂದ ಧನಸಹಾಯ

ಬಂಟ್ವಾಳ: ಬಿರುವೆರ್ ಕುಡ್ಲದ ಬಂಟ್ವಾಳ ಘಟಕ ವತಿಯಿಂದ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಯೋಗಾಸನ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಪಡೆದಿರುವ ಕುಶಕುಮಾರ್ ಅವರಿಗೆ 10 ಸಾವಿರ ರೂ. ಧನಸಹಾಯ ನೀಡಲಾಯಿತು. ನವದೆಹಲಿ ಹಾಗೂ ದೇಶದ ಇತರ ಭಾಗಗಳಲ್ಲಿ ಯೋಗಸ್ಪರ್ಧೆಯಲ್ಲಿ…




ಗ್ರಾಮಸಭೆಯಲ್ಲಿ ವಿದ್ಯಾರ್ಥಿನಿ ವಿಷಯ ಪ್ರಸ್ತಾಪಿಸಿದ್ದೇ ತಪ್ಪಾಯ್ತು

ಹೆಡ್ಮಿಸ್ಟ್ರೆಸ್ ಬೈದದ್ದಕ್ಕೆ ಕುಸಿದು ಬಿದ್ದ ವಿದ್ಯಾರ್ಥಿನಿ ಬಂಟ್ವಾಳ: ಮಧ್ಯಾಹ್ನದ ಬಿಸಿಯೂಟದೊಂದಿಗೆ ಮೊಸರು, ಚಿತ್ರನ್ನ, ತರಕಾರಿ ಸಾಂಬಾರ್ ನೀಡುತ್ತಿಲ್ಲ ಎಂದು ಮಕ್ಕಳ ಗ್ರಾಮ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ವಿದ್ಯಾರ್ಥಿನಿಯೋರ್ವಳಿಗೆ ಶಾಲಾ ಮುಖ್ಯ ಶಿಕ್ಷಕಿ ಬೈದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಅಸ್ವಸ್ಥಗೊಂಡು…


ಶಂಭೂರು, ಸಜೀಪನಡು ದೇವಸ್ಥಾನಗಳಲ್ಲಿ ಷಷ್ಠಿ ಉತ್ಸವ

ಶಂಭೂರು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ. 5ರಂದು ವರ್ಷಾವಧಿ ನಡೆಯುವ ಪೂರ್ವಾಶಿಷ್ಟ ಸಂಪ್ರದಾಯ ಷಷ್ಠಿ ಉತ್ಸವದ ಕಾರ್ಯಕ್ರಮಗಳು ಹೀಗಿವೆ. ಡಿ. 4ರಂದು  ಪಂಚಮಿ ಬೆಳಿಗ್ಗೆ 10 ಗಂಟೆಗೆ ದೇವತಾ ಪ್ರಾರ್ಥನೆ, ಬಳಿಕ ಸ್ವಸ್ತಿ ಪುಣ್ಯಾಹ ವಾಚನ,…


ಐಟಿಐ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಣೆ

ವಿಟ್ಲ: ವಿಠಲ ವಿದ್ಯಾ ಸಂಘದ ಸುವರ್ಣ ರಂಗ ಮಂದಿರದಲ್ಲಿ ಬೆಂಗಳೂರು ಸುಪ್ರಜಿತ್ ಫೌಂಡೇಶನ್ ವತಿಯಿಂದ ನೀಡುವ ವಿದ್ಯಾರ್ಥಿ ವೇತನದ 2 ನೇ ಕಂತನ್ನು ವಿಠಲ ಸುಪ್ರಜಿತ್ ಐಟಿಐಯ 58ವಿದ್ಯಾರ್ಥಿಗಳಿಗೆ ರೂಪಾಯಿ 2,90,000 ವಿತರಿಸಲಾಯಿತು. ಅಧ್ಯಕ್ಷತೆಯನ್ನು ಐಟಿಐ ಯ…


ಜ್ಞಾನ ವಿಕಾಸ ಕೇಂದ್ರದ ಸದಸ್ಯೆಯರಿಂದ ಶ್ರಮ ಸೇವೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯದ ಬಿ ಒಕ್ಕೂಟದ ಸಂಗಮ ಜ್ಞಾನ ವಿಕಾಸ ಕೇಂದ್ರದ ಸದಸ್ಯೆಯರಿಂದ, ವಲಯ ಮೇಲ್ವಿಚಾರಕ ಜನಾರ್ಧನರವರ ಸಹಕಾರದೊಂದಿಗೆ ಸೇವಾಪ್ರತಿನಿಧಿ ಸರಿತಾರವರ ನೇತೃತ್ವದಲ್ಲಿ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಮ ಸೇವೆ…


ಕಾನೂನು ಬಗ್ಗೆ ಜನಜಾಗೃತಿ ಅಗತ್ಯ

ಬಂಟ್ವಾಳ: ಗ್ರಾಮೀಣ ಜನತೆಗೆ ಉಚಿತ ಕಾನೂನು ನೆರವು ಮತ್ತು ಕಾನೂನಿನ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಸಂಚಾರಿ ನ್ಯಾಯಾಲಯ ಅಭಿಯಾನದಲ್ಲಿ ಹೆಚ್ಚು ಹೆಚ್ಚು ಮಂದಿ ಪಾಲ್ಗೊಳ್ಳುವ ಮೂಲಕ ಜನ ಸಾಮಾನ್ಯರು…