Articles by Harish Mambady

ಬೆಳ್ಳಿ ಹರಕೆ ಮಾರಾಟಕ್ಕೆ ಪಿಡಿಒ ಅಡ್ಡಿ

ವಿಶ್ವಕರ್ಮ ಯುವಕ ಸಂಘ ಆಕ್ರೋಶ, ಪ್ರತಿಭಟನೆ ಎಚ್ಚರಿಕೆ ಬಂಟ್ವಾಳ: ತಾಲ್ಲೂಕಿನ ರಾಯಿ ಪರಿಸರದ ಎರಡು ದೇವಸ್ಥಾನಗಳಲ್ಲಿ ಡಿ.5ರಂದು ನಡೆಯಲಿರುವ ಷಷ್ಠಿ ಮಹೋತ್ಸವ ಸಂದರ್ಭದಲ್ಲಿ ಪ್ರತೀ ವರ್ಷದಂತೆ ಬೆಳ್ಳಿ ಹರಕೆ ಮಾರಾಟ ಮಾಡವುದಕ್ಕೆ ದಿಢೀರ್ ನಿರ್ಬಂಧ ಹೇರಿರುವ ಇಲ್ಲಿನ…


ಬಂಟ್ವಾಳ ಎಸ್‌ಡಿಪಿಐಯಿಂದ ಆಕ್ರೋಶ್ ದಿವಸ್ ಆಚರಣೆ

ಬಂಟ್ವಾಳ: ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸೋಮವಾರ ಬಿ.ಸಿ.ರೋಡ್ ಕೈಕಂಬ ಜಂಕ್ಷನ್‌ನಲ್ಲಿ ‘ಆಕ್ರೋಶಿತ್ ದಿವಸ್’ ಅಂಗವಾಗಿ ಪ್ರತಿಭಟನಾ ಸಭೆಯಲ್ಲಿ ಹಮ್ಮಿಕೊಳ್ಳಲಾಯಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಹನೀಫ್ ಖಾನ್…


ನಿಧನ

ಕಮಲಾವತಿ ವಿಟ್ಲ: ಪುಣಚ ಗ್ರಾಮ ಪಾಲಾಶಾತ್ತಡ್ಕ ನಿವಾಸಿ ಬಳಂತಿಮೊಗರು ದಿ. ರಾಮಕೃಷ್ಣ ಭಟ್ಟರ ಧರ್ಮಪತ್ನಿ ಕಮಲಾವತಿ (75) ಅವರು ಅಲ್ಪ ಅಸೌಖ್ಯದಿಂದ ಮಂಗಳವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು. ಅಳಿಕೆ ಶ್ರೀ ಸತ್ಯ ಸಾಯಿ ಲೋಕಸೇವಾ ವಿದ್ಯಾ ಸಂಸ್ಥೆಯಲ್ಲಿ…


ನೋಟು ನಿಷೇಧ ಕುರಿತ ಪ್ರತಿಭಟನೆ, ಸಂಭ್ರಮ ದಿನ

ವಿಟ್ಲ: ವಿಟ್ಲ ನಗರದಲ್ಲಿ ಎರಡು ಪಕ್ಷಗಳಿಂದ ವಿಭಿನ್ನ ರೀತಿಯಲ್ಲಿ ನೋಟು ನಿಷೇಧ ಕುರಿತ ಪ್ರತಿಭಟನೆ, ಸಂಭ್ರಮ ದಿನ ನಡೆಯಿತು. ಬಿಜೆಪಿ ವಿಟ್ಲ ನಗರ ಸಮಿತಿ ವತಿಯಿಂದ ಬ್ಯಾಂಕ್‌ಗಳಿಗೆ ತೆರಳಿ ಸಿಬ್ಬಂದಿಗಳಿಗೆ ಪುಷ್ಪ ನೀಡಿ ಸಿಹಿ ಹಂಚುವ ಮೂಲ…


ಅಖಿಲ ಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ತೃತೀಯ ಸ್ಥಾನ

ಬಂಟ್ವಾಳ: ವಿದ್ಯಾಭಾರತಿ ಕರ್ನಾಟಕ ವತಿಯಿಂದ ಜಾರ್ಖಂಡ್‌ನಲ್ಲಿ ನಡೆದ ಅಖಿಲ ಭಾರತ ಮಟ್ಟದ ಜ್ಞಾನ ವಿಜ್ಞಾನ ಮೇಳದಲ್ಲಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕದ 7ನೇ ತರಗತಿ ವಿದ್ಯಾರ್ಥಿನಿ ಅಮೃತಾ.ಬಿ ಮಳೆ ನೀರಿನ ಸಂಗ್ರಹ ಆಧಾರಿತ ಪ್ರತಿರೂಪ ವಿಷಯದ…


ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಮೇಘಶ್ರೀ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬಂಟ್ವಾಳ: ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜು, ಬಂಟ್ವಾಳ ಇಲ್ಲಿನ ವಿದ್ಯಾರ್ಥಿಗಳಾದ ರಾಯಲ್ ವಿನೀಶಾ ಡಿ’ಸೋಜ ಮತ್ತು ಮೇಘಶ್ರೀ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ದಕ್ಷಿಣ…


ನಿಧನ

ಶಿವಾನಂದ ಪೈ ಬಂಟ್ವಾಳ: ಪಾಣೆಮಂಗಳೂರಿನ ಇನ್ನೋಳಿ ಶಿವಾನಂದ ಪೈ (41) ಅಸೌಖ್ಯದಿಂದ ನವೆಂಬರ್ 27 ರಂದು  ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಅವಿವಾಹಿತರಾಗಿದ್ದು, ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಪಾಣೆಮಂಗಳೂರು ವೀರವಿಠಲ ಸ್ವಾಮಿ ದೇವಸ್ಥಾನದ ಆಡಳಿತ…


ಸಂಸ್ಕೃತೋತ್ಸವ ದಿನಾಚರಣೆ

ಬಂಟ್ವಾಳ:  ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನಲ್ಲಿ ಸಂಸ್ಕೃತ ಸಂಘ ವತಿಯಿಂದ ಸಂಸ್ಕೃತೋತ್ಸವವನ್ನು ಆಚರಿಸಲಾಯಿತು. ಮೈತ್ರೇಯಿ ಗುರುಕುಲದ ಉನ್ನತ ಶಿಕ್ಷಣ ಪ್ರಾಚಾರ್ಯರಾದ ಉಮೇಶ ಹೆಗ್ಡೆ ಸಂಸ್ಕೃತವು ಅನಾದಿಕಾಲದಿಂದ ಈವರೆಗೆ ವ್ಯಾವಹಾರಿಕ, ಗ್ರಾಂಥಿಕ ಭಾಷೆಯಾಗಿ ಬೆಳೆದು ಬಂದ…


ಲಯನ್ಸ್ ಜಿಲ್ಲಾ ಕ್ರೀಡೋತ್ಸವ – ಸನ್ಮಾನ

ಬಂಟ್ವಾಳ : ನವೆಂಬರ್ 27ರಂದು ಪಾಣೆಮಂಗಳೂರಿನ ಶ್ರೀ ಶಾರದಾ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆದ ಲಯನ್ಸ್ ಜಿಲ್ಲೆ 317ಡಿ ವಾರ್ಷಿಕ ಕ್ರೀಡಾಕೂಟದಲ್ಲಿ ರಾಷ್ಟ್ರೀಯ ಕಬಡ್ಡಿ ಆಟಗಾರ ಪ್ರಶಾಂತ್ ರೈ ಮತ್ತು ಅಂತಾರಾಷ್ಟ್ರೀಯ ಪವರ್‌ಲಿಫ್ಟರ್ ಸುಪ್ರೀತಾ ಪೂಜಾರಿ ಇವರನ್ನು ಲಯನ್ಸ್…


ಸಜೀಪನಡು ಪಂಚಾಯಿತಿ ಕಚೇರಿಯಲ್ಲಿ ಶಾಂತಿ ಸಭೆ

ಬಂಟ್ವಾಳ: ಮುಂಬರುವ ದಿನಗಲ್ಲಿ ಗ್ರಾಮ ವ್ಯಾಪ್ತಿಯಲ್ಲಿ ಸಾರ್ವಜನಿಕರು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸಜೀಪನಡು ಗ್ರಾ.ಪಂ.ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸರ ವತಿಯಿಂದ ಸಜೀಪನಡು ಪಂಚಾಯಿತಿ ಕಚೇರಿಯಲ್ಲಿ ಶಾಂತಿ ಸಭೆಯನ್ನು ಮಂಗಳವಾರ ಬೆಳಿಗ್ಗೆ ನಡೆಸಲಾಯಿತು. ಪಂಚಾಯಿತಿ ಅಧ್ಯಕ್ಷ ನಾಸೀರ್ ಸಭೆಯ…