Articles by Harish Mambady

ಹಸುವಿನಿಂದ ದೇಶದ ಕೃಷಿ ಸಂಸ್ಕೃತಿ ವೃದ್ಧಿ

 ಬಂಟ್ವಾಳ: ಹಸು ದೇಶದ ಕೃಷಿ ಸಂಸ್ಕೃತಿಯನ್ನು ಉಳಿಸುತ್ತದೆ ಮತ್ತು ಜನರ ಆರೋಗ್ಯ ವೃದ್ದಿಸುತ್ತದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ದಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಹೇಳಿದರು. ಕಲ್ಲಡ್ಕ ಹಾಲುಉತ್ಪಾದಕರ ಸಹಕಾರ ಸಂಘ ನಿ. ನೂತನ ಸಾಂದ್ರ…


ಬಂದ್ ಬೆಂಬಲಿಸದಂತೆ ಬಿಜೆಪಿ ಮನವಿ

ಬಂಟ್ವಾಳ: ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು 28ರಂದು ಹಮ್ಮಿಕೊಂಡಿರುವ ಬಂದ್ ಗೆ ಬೆಂಬಲ ಸೂಚಿಸಬಾರದು ಎಂದು ಬಿಜೆಪಿ ಬಂಟ್ವಾಳ ಘಟಕ ಮನವಿ ಮಾಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಕಪ್ಪು ಹಣ ವಿರುದ್ಧ ಸಮರ ಸಾರಿದ್ದು, 500,…


ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ನಿಂದ ಕೇರಳ ಸರಕಾರಿ ಶಾಲೆ ಅಧ್ಯಯನ

ಬಂಟ್ವಾಳ: ಸರಕಾರಿ ಶಾಲೆಗಳನ್ನು ಉಳಿಸಿ, ದೇಶಾದ್ಯಂತ ಏಕರೂಪದ ಶಿಕ್ಷಣವನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಕಳೆದ ಒಂದೂವರೆ ವರ್ಷದಿಂದ ಶೈಕ್ಷಣಿಕ ಆಂದೋಲನ ನಡೆಸುತ್ತಿರುವ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕೇರಳ…


ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಪ್ರವಾಸ

ಬಂಟ್ವಾಳ: ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ವಿವರ ಹೀಗಿದೆ. ಬೆಳಗ್ಗೆ 10.30ಕ್ಕೆ ಗಂಜಿಮಠ ಗಂಜಿಮಠ ಗ್ರಾಮ ಪಂಚಾಯತ್ ವತಿಯಿಂದ ನೂತನವಾಗಿ ನಿರ್ಮಾಣಗೊಂಡ ರಾಜೀವಗಾಂಧಿ ಸೇವಾ ಕೇಂದ್ರದ ಉದ್ಘಾಟನೆ, 12 ಗಂಟೆಗೆ ಸರಪಾಡಿ ಸರಕಾರಿ…


ಕೊಯಿಲ ಸರಕಾರಿ ಪ್ರೌಢ ಶಾಲೆಯ ರಜತ ಮಹೋತ್ಸವ

ಬಂಟ್ವಾಳ: ಕೊಯಿಲ ಸರಕಾರಿ ಪ್ರೌಢ ಶಾಲೆ ನ. 26ಕ್ಕೆ ರಜತ ಮಹೋತ್ಸವಕ್ಕೆ ಸಜ್ಜಾಗಿದ್ದು ದಿನಪೂರ್ತಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಬೆಳಿಗ್ಗೆ 9ಗಂಟೆಗೆ ಶ್ರೀ ನೆಲ್ಲಿರಾಯ ದೈವದ ವಾರ್ಷಿಕ ಪರ್ವ, 10 ಗಂಟೆಗೆ ನಿವೃತ್ತ ಮುಖ್ಯಶಿಕ್ಷಕ ದಾಮೋದರ ರಾವ್…


ಸಂಸದ ನಳಿನ್ ಇಂದಿನ ಪ್ರವಾಸ

ಬಂಟ್ವಾಳ: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಶನಿವಾರದ ಪ್ರವಾಸ ವಿವರ ಹೀಗಿದೆ. ಬೆಳಗ್ಗೆ 10.00ಕ್ಕೆ ಪಂಜದಲ್ಲಿ ಅಂತರಾಷ್ಟ್ರೀಯ ಹಿರಿಯರ ಕ್ರೀಡಾಕೂಟ. 11.30ಕ್ಕೆ ಸರಪಾಡಿ ಶಾಲಾ ದಶಮಾನೋತ್ಸವ. 3 ಗಂಟೆಗೆ ಮಂಗಳೂರಲ್ಲಿ ಸಭೆ. 4.30 ಕ್ಕೆ ಕಿನ್ನಿಗೋಳಿ-ಯುಗಪುರುಷದಲ್ಲಿ ಕಾರ್ಯಕ್ರಮ….


ಜನವರಿ ಬಳಿಕ ನೇತ್ರಾವತಿ ನೀರು ಕೃಷಿಗೆ ಬಳಸಿದರೆ ಕ್ರಿಮಿನಲ್ ಕೇಸ್

ಬಂಟ್ವಾಳ: ಜನವರಿ ಬಳಿಕ ನೇತ್ರಾವತಿ ತಟದಲ್ಲಿ ನದಿ ನೀರು ಬಳಸಿ ಕೃಷಿ ಮಾಡುವುದನ್ನು ನಿಷೇಧಿಸಿ ಶೀರ್ಘದಲ್ಲೇ ಆದೇಶ ಹೊರಡಿಸಲಾಗುವುದು. ಆದೇಶ ಮೀರಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಜಗದೀಶ್ ಎಚ್ಚರಿಕೆ…


ಬಿ.ಸಿ.ರೋಡ್ ಅಶಿಸ್ತಿಗೆ ಡಿಸಿ ಚಾಟಿ

ಬಂಟ್ವಾಳ: ಬಿ.ಸಿ.ರೋಡಿನ ಫ್ಲೈಓವರ ಕಡೆ ಡ್ರೈನೇಜ್ ಮಾಡಿದರೆ ಯಾರಿಗೆ ಅನುಕೂಲ? ಹೀಗೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಪ್ರಶ್ನಿಸಿದಾಗ ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಉತ್ತರಿಸಲು ತಡವರಿಸಿದರು. ಬಂಟ್ವಾಳದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆಯಲ್ಲ ಮಾತನಾಡಿದ ಜಿಲ್ಲಾಧಿಕಾರಿ ಕೆ.ಜಿ.ಜಗದೀಶ್,  ಬಿ.ಸಿ.ರೋಡ್ ಪೇಟೆಯ…


ವಾರದೊಳಗೆ ಬಂಟ್ವಾಳ ಪೇಟೆ ರಸ್ತೆ ಅಗಲೀಕರಣಕ್ಕೆ ಚಾಲನೆ

ಬಂಟ್ವಾಳ: ಎಲ್ಲ ಅಂದುಕೊಂಡಂತೆ ನಡೆದರೆ ಇನ್ನೊಂದು ವಾರದಲ್ಲಿ ಬಂಟ್ವಾಳ ಪೇಟೆ ರಸ್ತೆ ಅಗಲಗೊಳಿಸುವ ಪ್ರಕ್ರಿಯೆಗೆ ಚಾಲನೆ ದೊರಕಲಿದೆ. ಶುಕ್ರವಾರ ಮಧ್ಯಾಹ್ನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಬಂಟ್ವಾಳದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಸಂದರ್ಭ ಬಂಟ್ವಾಳ ಪೇಟೆ ಅಗಲಗೊಳಿಸುವ…


15 ದಿನದೊಳಗೆ ಬಸ್ ಬೇ

ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬ ಹಾಗೂ ಬಿ.ಸಿ.ರೋಡಿನಲ್ಲಿ ಇನ್ನು ಹದಿನೈದು ದಿನದೊಳಗೆ ಬಸ್ ಬೇ ನಿರ್ಮಾಣ ಆಗಲೇಬೇಕು ಎಂದು ದ.ಕ.ಜಿಲ್ಲಾಧಿಕಾರಿ ಡಾ.ಜಗದೀಶ್ ಖಡಕ್ ಸೂಚನೆ ನೀಡಿದ್ದಾರೆ. ಬಂಟ್ವಾಳ ಪುರಸಭೆಯಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಇದಕ್ಕೆ ಸಂಬಂಧಪಟ್ಟಂತೆ ಯಾವುದೇ…