Articles by Harish Mambady

ನೈಜ ಕಾರ್ಯಕರ್ತರೇ ಪಕ್ಷದ ಆಸ್ತಿ: ಅಬ್ಬಾಸ್ ಆಲಿ

ಕಳೆದ ಮೂರು-ನಾಲ್ಕು ವರ್ಷಗಳಿಂದೀಚೆಗೆ ಅನಂತಾಡಿಯಲ್ಲಿ ಅಭೂತಪೂರ್ವ ಅಭಿವೃದ್ಧಿ ಕೆಲಸಗಳಾಗಿದ್ದು, ಕ್ಷೇತ್ರದ ಶಾಸಕ ಬಿ.ರಮಾನಾಥ ರೈ ಈ ಎಲ್ಲಾ ಅಭಿವೃದ್ಧಿ ಕೆಲಸಗಳಿಗೆ ಕಾರಣರಾಗಿದ್ದಾರೆ. ಅವರ ಪ್ರಯತ್ನವನ್ನು ಕ್ಷೇತ್ರದ ಜನತೆಗೆ ತಿಳಿಸುವ ಕಾರ್ಯಕರ್ತರೇ ಕಾಂಗ್ರೆಸ್ ಪಕ್ಷದ ನಿಜವಾದ ಆಸ್ತಿ ಎಂದು…




ದುರ್ಗಾ ಫ್ರೆಂಡ್ಸ್ ಕ್ಲಬ್ ನಿಂದ ದೇಶ ಮೆಚ್ಚುವ ಕಾರ್ಯ: ಟಿ.ಶಿವಕುಮಾರ್

ದುರ್ಗಾ ಫ್ರೆಂಡ್ಸ್ ಕ್ಲಬ್ ದೇಶವೇ ತಿರುಗಿ ನೋಡುವಂತಹ ಮಹಾನ್ ಕೆಲಸಕ್ಕೆ ಅಡಿಗಲ್ಲು ಹಾಕಿದೆ ಎಂದು ಬೆಂಗಳೂರಿನ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಆಡಳಿತಾಧಿಕಾರಿ ಟಿ. ಶಿವಕುಮಾರ್ ಹೇಳಿದರು. ಮೂಡನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗ ಫ್ರೆಂಡ್ಸ್ ಕ್ಲಬ್ …


ಡಾ.ರಾಜ್ 89ನೇ ಜನ್ಮದಿನ – ಗೋಸೇನೆಯಿಂದ “ಗೋಪ್ರಾಣಭಿಕ್ಷಾ”ಕ್ಕೆ 89 ಚೀಲ ಮೇವು

ಬರದಿಂದ ತತ್ತರಿಸುತ್ತಿರುವ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದ ತಪ್ಪಲಿನ ಗೋವುಗಳಿಗಾಗಿ  24ರಂದು ವರನಟ ಡಾ. ರಾಜಕುಮಾರ್ ಅವರ 89ನೇ ಜನ್ಮದಿನದ ಅಂಗವಾಗಿ ಕಂಠೀರವ ಸ್ಟುಡಿಯೋ ಆವರಣದಲ್ಲಿ ಡಾ. ರಾಜ್ ಸ್ಮಾರಕದ ಬಳಿ ನಡೆದ ಸರಳ ಸಮಾರಂಭದಲ್ಲಿ ಲಗ್ಗೆರೆಯ ಶ್ರೀಶ್ರೀ…


ಕುಡುಕರ ಭಯವಿಲ್ಲ, ಡ್ರಗ್ಸ್ ಸೇವಿಸುವವರದ್ದೇ ಭೀತಿ

ಬಂಟ್ವಾಳ ಠಾಣೆಯಲ್ಲಿ ನಡೆದ ಜಿಲ್ಲಾ ಮಟ್ಟದ ಎಸ್.ಸಿ, ಎಸ್.ಟಿ. ಕುಂದುಕೊರತೆ ಸಭೆಯಲ್ಲಿ ಆತಂಕ ಡ್ರಗ್ ಮಾಫಿಯಾ, ಮರಳು ದಂಧೆಕೋರರ ವಿರುದ್ಧ ಕಡಿವಾಣಕ್ಕೆ ಮನವಿ ಅಕ್ರಮ ಮರಳು ಸಾಗಾಟಗಾರರ ವಿರುದ್ಧ ರೌಡಿಶೀಟರ್ ತೆರೆಯಲಾಗುವುದು ಎಂದ ಎಸ್ಪಿ ಬೊರಸೆ www.bantwalnews.com…



ಸಯ್ಯದ್ ಮದನಿ ಬನಾತ್ ಮಹಿಳಾ ಕಾಲೇಜು ಕಟ್ಟಡಕ್ಕೆ ಶಂಕುಸ್ಥಾಪನೆ

ಪ್ರತಿ ಗ್ರಾಮಕ್ಕೂ ತೆರಳಿ ಶಿಕ್ಷಣ ವಂಚಿತ ಹೆಣ್ಮಕ್ಕಳನ್ನು ಶೈಕ್ಷಣಿಕ ದತ್ತು ಸ್ವೀಕರಿಸಿ ಅವರನ್ನು ಸುಶಿಕ್ಷಿತರನ್ನಾಗಿಸುವ ಕಾರ್ಯ ನಮ್ಮ ಸಮಾಜದ ಧನಿಕರು ಮಾಡಬೇಕಾಗಿದೆ ಎಂದು ರಾಜ್ಯಪಾಲ ವಜುಭಾಯಿ ರೂಢಾ ಭಾಯಿವಾಲಾ ಹೇಳಿದರು.


ಸರಕಾರಿ ಶಾಲೆ ಉಳಿಸುವ ಮೂಲಕ ಮಣ್ಣಿನ ಋಣ ತೀರಿಸಿದ ಫ್ರೆಂಡ್ಸ್ ಕ್ಲಬ್

www.bantwalnews.com report ಸರಕಾರಿ ಶಾಲೆ ಉಳಿಸುವ ಮೂಲಕ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಮಣ್ಣಿನ  ಋಣ ತೀರಿಸಿದೆ  ಎಂದು ಕೇಂದ್ರದ ರಾಸಯನಿಕ ಹಾಗೂ  ರಸಗೊಬ್ಬರ ಖಾತೆ ಸಚಿವ ಅನಂತ ಕುಮಾರ್ ಹೇಳಿದರು.


25ರಂದು ಸಂತಾಪ ಸೂಚಕ ಸಭೆ

ಕಾಂಗ್ರೆಸ್ ಪಕ್ಷದ ಯುವ ನಾಯಕರಾಗಿ ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು ಇತ್ತೀಚೆಗೆ ಅಕಾಲಿಕ ಮರಣಕ್ಕೀಡಾದ ಅಬ್ದುಲ್ ಜಲೀಲ್ ಕರೋಪಾಡಿಯವರ ಸಂತಾಪ ಸೂಚಕ ಸಭೆಯನ್ನು ಪಾಣೆಮಂಗಳೂರು ಹಾಗೂ ಬಂಟ್ವಾಳ ಕಾಂಗ್ರೆಸ್ ವತಿಯಿಂದ 25ರಂದು ಮಂಗಳವಾರ ಅಪರಾಹ್ನ ೩…