Articles by Harish Mambady



ವಾಲಿಬಾಲ್ ಪಂದ್ಯಾಟ, ಸನ್ಮಾನ

ಶ್ರೀಕೃಷ್ಣ ಫ್ರೆಂಡ್ಸ್ ಕರಿಮಜಲು ಆಶ್ರಯದಲ್ಲಿ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಸಹಾಯಧನ ಕಾರ್ಯಕ್ರಮ ಕರಿಮಜಲಿನಲ್ಲಿ 23ರಂದು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.


ಪಿಂಚಣಿದಾರರ ಸಂಘದ ವಾರ್ಷಿಕ ಸಭೆ

ಪಿಂಚಣಿದಾರರ ಸಂಘದ ವಾರ್ಷಿಕ ಮಹಾಸಭೆ ಬಿ.ಸಿ.ರೋಡ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಅಧ್ಯಕ್ಷ ಬಿ.ತಮ್ಮಯ್ಯ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯ ಅತಿಥಿಗಳಾಗಿ ದ.ಕ.ಜಿಲ್ಲಾ ಪಿಂಚಣಿದಾರರ ಸಂಘದ ಅಧ್ಯಕ್ಷ ಎನ್.ಸೀತಾರಾಮ ಭಾಗವಹಿಸಿದ್ದರು. ಹಿರಿಯ ಸದಸ್ಯರಾದ ವಿ.ಮಹಾಲಿಂಗ ಭಟ್ಟ ಅಡ್ಯನಡ್ಕ, ಜಿ.ವೆಂಕಪ್ಪ ಅಸೈಗೋಳಿ,…


ಕರ್ತವ್ಯಕ್ಕೆ ಅಡ್ಡಿ: ಇಬ್ಬರ ಬಂಧನ

ಗ್ರಾಮ ಕರಣಿಕರ ಹಾಗೂ ಗ್ರಾಮ ಸಹಾಯಕರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಸ್ಥಳೀಯ ನಿವಾಸಿಗಳಾದ ಅಬ್ದುಲ್ ರಹಿಮಾನ್ ಮತ್ತು ಅಬ್ದುಲ್ ಹಮೀದ್ ಬಂಧಿತರು. ಸಜಿಪ ಮುನ್ನೂರು ಗ್ರಾಮದ ಸರಕಾರಿ ಶಾಲೆಗೆ ಸಂಬಂಧಿಸಿ ಮೀಸಲಿರಿಸಿರುವ ಜಮೀನಿನ ಗಡಿಗುರುತು…




ಜಿಲ್ಲಾ ಯೋಜನಾ ಸಮಿತಿಗೆ ಉಸ್ಮಾನ್ ಕರೋಪಾಡಿ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಪಂಚಾಯತ್ ಮತ ಕ್ಷೇತ್ರದಿಂದ ಕರೋಪಾಡಿ ಗ್ರಾಮದ ಅರಸಳಿಕೆ ನಿವಾಸಿ, ಬಂಟ್ವಾಳ ತಾ.ಪಂ. ಸದಸ್ಯ ಎ. ಉಸ್ಮಾನ್ ಕರೋಪಾಡಿ ಆಯ್ಕೆಯಾಗಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ಅಧಿನಿಯಮ ೧೯೯೩ ಪ್ರಕರಣ…


ಮಾಣಿಯಲ್ಲಿ ಕ್ವಾಲಿಟಿ ಕ್ರೀಡೋತ್ಸವ

ಕ್ವಾಲಿಟಿ ಫ್ರೆಂಡ್ಸ್ ಮಾಣಿ ಇದರ ವತಿಯಿಂದ ಎರಡನೇ ವರ್ಷದ ಕ್ವಾಲಿಟಿ ಕ್ರೀಡೋತ್ಸವ-೨೦೧೭ ಏಪ್ರಿಲ್ 29 ರಂದು ಮಾಣಿ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಹೊನಲು ಬೆಳಕಿನಲ್ಲಿ ನಡೆಯುವ ಈ ಕ್ರೀಡೋತ್ಸವದಲ್ಲಿ ಆಹ್ವಾನಿತ ತಂಡಗಳ ಕಬಡ್ಡಿ ಹಾಗೂ ವಾಲಿಬಾಲ್ ಪಂದ್ಯಾಟ,…


29ರಂದು ಕೋಲ್ಪೆಯಲ್ಲಿ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ

ಕೋಲ್ಪೆ-ಇಡ್ಕಿದು ಅನ್ಸಾರುಲ್ ಮುಸ್ಲಿಮೀನ್ ಯಂಗ್‌ಮೆನ್ಸ್ ಎಸೋಸಿಯೇಶನ್ ಇದರ ಆಶ್ರಯದಲ್ಲಿ ಸ್ವಲಾತ್ ವಾರ್ಷಿಕದ ಪ್ರಯುಕ್ತ ಧಾರ್ಮಿಕ ಉಪನ್ಯಾಕ ಕಾರ್ಯಕ್ರಮ ಏಪ್ರಿಲ್ 29 ರಂದು ಇಲ್ಲಿನ ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ. ಸಯ್ಯಿದ್ ಕೆ.ಎಸ್. ಮುಖ್ತಾರ್ ತಂಙಳ್ ಕುಂಬೋಳ್ ದುವಾಶಿರ್ವಚನಗೈಯಲಿದ್ದು,…