Articles by Harish Mambady

ಲಲಿತಕಲಾ ಅಕಾಡೆಮಿ: ಪುಸ್ತಕ ಬಹುಮಾನ ಯೋಜನೆಗೆ ಆಹ್ವಾನ

ಕರ್ನಾಟಕ ಲಲಿತಕಲಾ ಅಕಾಡೆಮಿಯು 2015, 2016 ಮತ್ತು 2017ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಯಡಿ ಲಲಿತಕಲೆಗೆ ಸಂಬಂಧಪಟ್ಟ ಸಾಂಪ್ರದಾಯಿಕ, ಸಮಕಾಲೀನ ಯಾವುದೇ ಪ್ರಕಾರದ ಲಲಿತಕಲೆಗೆ ಸಂಬಂಧಪಟ್ಟ ಪುಸ್ತಕವಾಗಿರಬೇಕು. ಪುಸ್ತಕ ಬಹುಮಾನದ ಮೊತ್ತ ರೂ. 25,000/- ಪುಸ್ತಕ ಬಹುಮಾನಕ್ಕೆ…


ರಮಾನಾಥ ರೈ ಅನುದಾನ ಬಿಡುಗಡೆ      

ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಶಾಸಕರು ಹಾಗೂ ಸಚಿವ ಬಿ. ರಮಾನಾಥ ರೈ ಇವರ 2016-17ನೇ ಸಾಲಿನ ಅನುದಾನದಲ್ಲಿ ಸಜೀಪ ಮುನ್ನೂರು ಗ್ರಾಮದ ನಂದಾವರ ಶಾಲಾ ಬಳಿ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಗೆ…





ಮಣಿ ಶ್ರೀ ದುರ್ಗಾಮಾತಾ ದೇವಿಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

  ದೇವರ ಅನುಗ್ರಹವಿದ್ದಾಗ ಮಾತ್ರ ದೇವಸ್ಥಾನಗಳು ನಿರ್ಮಾಣಗೊಳ್ಳಲು ಸಾಧ್ಯ ಎಂದು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಬಂಟ್ವಾಳ ಕಸ್ಬಾ ಗ್ರಾಮದ ಮಣಿ ಶ್ರೀ ದುರ್ಗಾಮಾತಾ ದೇವಿಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಂಗಳವಾರ…


ಬಸ್ ನಿಲ್ದಾಣ ರಚನೆಗೆ ಸರ್ವೆ

ತಾಲೂಕು ಪಂಚಾಯಿತಿ ಹಳೇ ಕಟ್ಟಡದ ಜಾಗ ಅಳತೆ ಕಾರ್ಯ ಬುಧವಾರ ಬಿ.ಸಿ.ರೋಡ್ ನಲ್ಲಿ ನಡೆಯಿತು. ಸದ್ಯದಲ್ಲೇ ಇಲ್ಲಿ ಸಾರ್ವಜನಿಕರ ಅನುಕೂಲಕ್ಕೆ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣ ಪ್ರಸ್ತಾಪವೊಂದನ್ನು ಈ ಹಿಂದೆ ಸಚಿವ ಬಿ.ರಮಾನಾಥ ರೈ ಮಂಡಿಸಿದ್ದರು. ಅದು…


ಮುಸ್ಲಿಮರು ಒಂದಾಗಿ ಹೋರಾಡಲು ಕರೆ

ಸಂವಿದಾನವನ್ನು ಬಿಗಿದಪ್ಪಿಕೊಂಡು ಒಟ್ಟಾಗಿ ನಮ್ಮ ದೇಶದ ಪರಂಪರೆಯನ್ನು ಉಳಿಸಲು ನ್ಯಾಯಕ್ಕಾಗಿ ಒಟ್ಟಾಗಿ ಹೊರಾಟ ನಡೆಸಲು ಪಿ.ಎಫ್.ಐ ರಾಜ್ಯ ಸಮಿತಿ ಸದಸ್ಯ ಶಾಫಿ ಬೆಳ್ಳಾರೆ ಕರೆ ನೀಡಿದರು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ…


ವಿದ್ಯುತ್ ಶಾರ್ಟ್ ಸರ್ಕಿಟ್: ಬೀಡಿ ಅಂಗಡಿ ಬೆಂಕಿಗೆ ಆಹುತಿ

ಉರಿಮಜಲು ಇಡ್ಕಿದು ಗ್ರಾಮ ಪಂಚಾಯಿತಿ ಕಟ್ಟಡದ ಪಕ್ಕದಲ್ಲಿ ಇಡ್ಕಿದು ಕೋಲ್ಪೆ ನಿವಾಸಿ ಹಾಝಿರ ಅವರಿಗೆ ಸೇರಿದ ಬೀಡಿ ಅಂಗಡಿ ಮಂಗಳವಾರ ರಾತ್ರಿ  9.30ರ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಬೀಡಿ ಅಂಗಡಿ ಬೆಂಕಿಗೆ ಆಹುತಿಯಾಗಿದೆ. ಹೊಗೆಸೊಪ್ಪು…


ಸೀಮೆಎಣ್ಣೆ ಸೇವಿಸಿ ಬಾಲಕಿ ಸಾವು

ಬಾಟಲಿಯೊಳಗಿದ್ದ ಸೀಮೆ ಎಣ್ಣೆಯನ್ನು ಆಕಸ್ಮಿಕವಾಗಿ ಕುಡಿದ ಒಂದು ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮ ಸುಭಾಷ್ ನಗರದಲ್ಲಿರುವ ಜಲೀಲ್ ಎಂಬವರ ಪುತ್ರಿ ಆಯಿಷಾ ಜಯಿಷಾ (1.2 ವರ್ಷ) ಮೃತಪಟ್ಟ ಮಗು. ಮೂರು…