Articles by Harish Mambady

ಸಜೀಪ ಬಿಸು ಜಾತ್ರೆ 16ರವರೆಗೆ

ಸಜೀಪಮಾಗಣೆ ಶ್ರೀ ಕ್ಷೇತ್ರ ಮಿತ್ತಮಜಲಿನಲ್ಲಿ ಸಜೀಪ ಬಿಸು ಜಾತ್ರೆ ಆರಂಭಗೊಂಡಿದ್ದು, 16ವರೆಗೆ ನಡೆಯಲಿದೆ. 11ರಂದು ಅಪರಾಹ್ನ 8 ಗಂಟೆಗೆ ಕಾಂತಾಡಿಗುತ್ತಿನಿಂದ ದೈವಂಗಳ ಕಿರುವಾಲು ಬಂದು, ಸಾನದಿಂದ ನಾಲ್ಕೈತ್ತಾಯ ದೈವದ ಭಂಡಾರ ಬಂದ ಬಳಿಕ ರಾತ್ರಿ 10 ಗಂಟೆಗೆ ಕಿರುವಾಲು ಭಂಡಾರ…


ಸಾಹಿತ್ಯ, ಆಧ್ಯಾತ್ಮ ಜತೆಯಾಗಿ ಸಾಗಿದರೆ ಉತ್ತಮ

ಸಾಹಿತ್ಯ ಮತ್ತು ಆಧ್ಯಾತ್ಮ ಚಿಂತನೆಗಳು ಜೊತೆಯಾಗಿ ಸಾಗಬೇಕು ಎಂದು ಪೊಳಲಿ ಶ್ರೀರಾಮಕೃಷ್ಣ ತಪೋವನದ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ಹೇಳಿದರು. ಬಿ.ಸಿ.ರೋಡಿನ ಕ್ಷೇತ್ರ ಶಿಕ್ಷಣಾಧಿಕಾರಿ ಸಮಾರಂಭದಲ್ಲಿ ನಡೆದ ಕನ್ನಡದ ಕಲ್ಹಣ ನೀರ್ಪಾಜೆ ಭೀಮ ಭಟ್ಟ ಪ್ರಶಸ್ತಿ ಪ್ರದಾನ…


ಎ.ಪಿ. ಉಸ್ತಾದ್ ಮಾರಿಪಳ್ಳಕ್ಕೆ

ಮಸ್ಜಿದುಲ್ ಖಿಳ್‌ರ್ ಮತ್ತು ದಾರುಲ್ ಉಲೂಂ ಮದರಸ ಹಾಗೂ ಎಸ್‌ವೈಎಸ್, ಎಸ್ಸೆಸ್ಸೆಫ್ ಮಾರಿಪಳ್ಳ ಪೇರಿಮಾರ್ ವತಿಯಿಂದ ಎಪ್ರಿಲ್ 15ರಂದು ಮಗ್ರೀಬ್ ನಮಾಝ್ ಬಳಿಕ ಪೇರಿಮಾರಿನಲ್ಲಿ ನಡೆಯುವ ಗ್ರ್ಯಾಂಡ್ ಸುನ್ನೀ ಇಜ್‌ತಿಮಾ ಕಾರ್ಯಕ್ರಮದಲ್ಲಿ ಅಖಿಲ ಭಾರತ ಸುನ್ನೀ ಜಂ-ಇಯ್ಯತುಲ್…



ಮಜಿ ವೀರಕಂಭ ಶಾಲೆಯಲ್ಲಿ ಪ್ರತಿಭಾಸಂಭ್ರಮ, ಹೆಜ್ಜೆ ಗೆಜ್ಜೆ ನಿನಾದ ಕಾರ್ಯಕ್ರಮ

  ಗ್ರಾಮವೊಂದು ಸುಭಿಕ್ಷವಾಗಿ ಇರಬೇಕಾದರೆ ಶಾಲೆಗಳು ಬೆಳವಣಿಗೆ ಹೊಂದಬೇಕು. ಕೇವಲ ಸರಕಾರ ಮತ್ತು ಜನಪ್ರತಿನಿಧಿಗಳಿಂದಷ್ಟೇ ಶಾಲೆ ನಡೆಯುವುದಲ್ಲ, ಪಾಲಕರ ಮತ್ತು ವಿದ್ಯಾಭಿಮಾನಿಗಳ ಸಹಕಾರವೂ ಅಗತ್ಯ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ ಮಾಧವ ಮಾವೆ ಹೇಳಿದರು. ಮಜಿ…




ಸರಕಾರಿ ಕಾಲೇಜಿನಲ್ಲಿ ಸಂಚಿಕೆಗಳ ಬಿಡುಗಡೆ

ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ ಸಂಘದ ಸಂಚಿಕೆ ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶದ ವಾರ್ತಾಪತ್ರಗಳನ್ನು ಬಿಡುಗಡೆಗೊಳಿಸಲಾಯಿತು. ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ಡಾ. ಗಿರೀಶ ಭಟ್ “ಇನ್ ಸೈಟ್” ವಾರ್ತಾಪತ್ರವನ್ನು ಹಾಗೂ ಕಛೇರಿ ಅಧೀಕ್ಷಕ…