ಶ್ರೇಷ್ಠ ಸಾಧನೆಗೆ ಅಂಬೇಡ್ಕರ್ ಮಾದರಿ
ಬಂಟ್ವಾಳ: ಸಹಸ್ರಾರು ಸಂಖ್ಯೆಯ ಜಾತಿ ವ್ಯವಸ್ಥೆಗೆ ಒಗ್ಗಿಕೊಂಡಿರುವ ಭಾರತದಲ್ಲಿ ಶಿಕ್ಷಣದ ಜೊತೆಗೆ ಇಚ್ಛಾಶಕ್ತಿ ಮತ್ತು ಸಾಧನಾ ಮನೋಭಾವ ಹೊಂದಿರುವ ಕಟ್ಟ ಕಡೆಯ ಸಾಮಾನ್ಯ ವ್ಯಕ್ತಿ ಕೂಡಾ ದೇಶದಲ್ಲಿ ಸಂವಿಧಾನಶಿಲ್ಪಿಯಾಗಿ ರೂಪುಗೊಂಡು ಜಗತ್ತಿನಲ್ಲಿ ಎತ್ತರಕ್ಕೆ ಬೆಳೆದು ನಿಲ್ಲುವ ಮೂಲಕ…