Articles by Harish Mambady

ಭ್ರಷ್ಟಾಚಾರ, ಅಸ್ಪೃಶ್ಯತೆ ನಿಲ್ಲಬೇಕಾದರೆ ಮಹಾವೀರ ತತ್ವಾದರ್ಶ ಪಾಲಿಸಿ

ಸಮಾಜದಲ್ಲಿ ಶೋಷಣೆ, ಭ್ರಷ್ಟಾಚಾರ, ಮೂಢನಂಬಿಕೆ, ಅಸ್ಪೃಶ್ಯತೆ ನಿಲ್ಲಬೇಕಾದರೆ ಪ್ರತಿ ಗ್ರಾಮದಲ್ಲೂ ಮಹಾವೀರ ಜಾಗೃತಿ ಜಾಥಾ ನಡೆಯಲಿ ಎಂದು ತಹಶೀಲ್ದಾರ್ ಪುರಂದರ ಹೆಗ್ಡೆ ಅವರು ಹೇಳಿದ್ದಾರೆ.




ಪುರಾವೆ ಇಲ್ಲದೆ ಬಂಧನ ಸರಿಯಲ್ಲ: ಅಮೀರ್ ಅಹ್ಮದ್

ನ್ಯಾಯಾಲಯ ಇಂದಿಗೂ ತನ್ನದೇ ಆದ ಗೌರವವನ್ನು ಉಳಿಸಿಕೊಂಡಿದೆ. ಪೊಲೀಸರು ಬಂಧಿಸಿದ ತಕ್ಷಣ ಯಾವುದೇ ಆರೋಪದ ಪುರಾವೆ ಇಲ್ಲದೆ ಹಲ್ಲೆ ನಡೆಸುವುದು ಸರಿಯಲ್ಲ ಎಂದು ಕೆಪಿಸಿಸಿ  ಕಾರ್ಮಿಕ ವಿಭಾಗದ ರಾಜ್ಯ ಉಪಾಧ್ಯಕ್ಷ ಡಾ. ಕೆ.ಎಸ್. ಅಮೀರ್ ಅಹ್ಮದ್ ತುಂಬೆ ಅವರು…


ಏ.12ರಂದು ಕನ್ನಡ ಕಲ್ಹಣ ಪ್ರಶಸ್ತಿ ಪ್ರದಾನ

ಕನ್ನಡದ ಕಲ್ಹಣ ನೀರ್ಪಾಜೆ ಭೀಮಭಟ್ಟ ಟ್ರಸ್ಟ್ ಮತ್ತು ನೀರ್ಪಾಜೆ ಭೀಮಭಟ್ಟ ಅಭಿಮಾನಿ ಬಳಗ ಬಂಟ್ವಾಳ ಇದರ ವತಿಯಿಂದ ಏ. 12ರಂದು ಬಿ.ಸಿ.ರೋಡಿನ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆಯುವ ಕನ್ನಡದ ಕಲ್ಹಣ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ  ಭಾಗವಹಿಸಲು…





ಪೊಳಲಿ ಕ್ಷೇತ್ರಕ್ಕೆ ತೇಜಸ್ವಿನಿ ಭೇಟಿ

ಮಾಜಿ ಸಂಸದೆ ಬಿಜೆಪಿ ರಾಜ್ಯಕಾರ್‍ಯದರ್ಶಿ ತೇಜಸ್ವಿನಿ ರಮೇಶ್ ಪೊಳಲಿ ಶ್ರೀ ರಾಜರಾಜೇಶ್ವರಿ ದೇಗುಲದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ನೇತಾರರಾದ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ಬಿ.ದೇವದಾಸ ಶೆಟ್ಟಿ, ವೆಂಕಟೇಶ ನಾವಡ, ತಾ.ಪಂ…


ಅಕ್ಕರಂಗಡಿಯಲ್ಲಿ ಉರೂಸ್, ಧಾರ್ಮಿಕ ಪ್ರವಚನ ಏ.26ರಿಂದ

ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಕೇಂದ್ರ ಜುಮಾ ಮಸೀದಿ ವತಿಯಿಂದ ಉರೂಸ್ ಮುಬಾರಕ್ ಹಾಗೂ ನಾಲ್ಕು ದಿನಗಳ ಧಾರ್ಮಿಕ ಪ್ರವಚನ ಕಾರ್ಯಕ್ರಮವು ಎಪ್ರಿಲ್ 26 ರಿಂದ 29ರವರೆಗೆ ಇಲ್ಲಿನ ಹಿದಾಯತುಲ್ ಇಸ್ಲಾಂ ಮದ್ರಸ ವಠಾರದಲ್ಲಿ ನಡೆಯಲಿದೆ. ಸಮಸ್ತ ಕೇರಳ…