Articles by Harish Mambady

ಬ್ಯಾಂಕ್ ವ್ಯವಹಾರ ಸ್ಥಗಿತಗೊಳಿಸಲು ಯತ್ನ: ಆರೋಪಿ ಬಂಧನ

ಬ್ಯಾಂಕಿನ ಕಂಪ್ಯೂಟರ್ ಸೆಟ್ಟಿಂಗ್ ಬದಲಾಯಿಸಿ ವ್ಯವಹಾರ ಸ್ಥಗಿತಗೊಳಿಸಲು ಯತ್ನಿಸಿದ ಆರೋಪದಲ್ಲಿ ವಿಜೇತ್ ಐವನ್ ಡಿಸೋಜ ಎಂಬಾತನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಿ.ಸಿ.ರೋಡಿನಲ್ಲಿರುವ ಮಂಗಳೂರು ಕೆಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯಲ್ಲಿ ಕ್ಯಾಶಿಯರ್ ಆಗಿರುವ ವಿಜೇತ್ ಈ…


ಹಳ್ಳಿಗೊಬ್ಬ ಪೊಲೀಸ್ ವ್ಯವಸ್ಥೆಗೆ ಚಾಲನೆ ನೀಡಿದ ಎಸ್ಪಿ ಬೊರಸೆ

ರಾಜ್ಯ ಪೊಲೀಸ್ ಇಲಾಖೆ ನೂತನವಾಗಿ ಜಾರಿಗೆ ತಂದಿರುವ ಹಳ್ಳಿಗೊಬ್ಬ ಪೊಲೀಸ್ ಕಾರ್ಯಕ್ರಮದ ಬೀಟ್ ವ್ಯವಸ್ಥೆ ಶನಿವಾರ ದ.ಕ. ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಗೂಡಿನಬಳಿಯಲ್ಲಿರುವ ರೋಟರಿ ಬಾಲಭವನದಲ್ಲಿ ಜಾರಿಗೊಂಡಿತು.


ವಸ್ತುಸಂಗ್ರಹಾಲಯಗಳು ಹೊಸಪೀಳಿಗೆಗೆ ದಾರಿದೀಪ: ಡಾ. ಹೆಗ್ಗಡೆ

ತುಳು ಸಂಸ್ಕೃತಿ, ಬದುಕನ್ನು ಪರಿಚಯಿಸುವ ರಾಣಿ ಅಬ್ಬಕ್ಕ ಸ್ಮಾರಕ ವಸ್ತುಸಂಗ್ರಹಾಲಯ ವಿಶ್ವಕ್ಕೆ ಮಾದರಿಯಾಗಿದ್ದು, ಹೊಸಪೀಳಿಗೆಗೆ ದಾರಿದೀಪವಾಗಬೇಕು ಎಂದು ಧರ್ಮಸ್ಥಳ ಧರ್ಮಾಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಶನಿವಾರ ಬಿ.ಸಿ.ರೋಡಿನ ಸಂಚಯಗಿರಿಯಲ್ಲಿರುವ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು…



ಪರಂಗಿಪೇಟೆಯಲ್ಲಿ ನಂಡೆ ಪೆಞಲ್ ಅಬಿಯಾನ ಕಾರ್ಯಕ್ರಮ

ಟ್ಯಾಲೆಂಟ್ ರಿಸರ್ಚ್ ಪೌಂಡೇಶನ್ ವತಿಯಿಂದ ಮಹತ್ತರವಾದ ಯೋಜನೆಯಾದ ” ನಂಡೆ ಪೆಞಲ್” ಅಬಿಯಾನದ ಕಾರ್ಯಕ್ರಮ ಪರಂಗಿಪೇಟೆಯ ಸಿಟಿ ಸೆಂಟರ್ ನಲ್ಲಿ ನಡೆಯಿತು . ಜಿಲ್ಲೆಯಲ್ಲಿ ಮದುವೆಯ ವಯಸ್ಸು ಮೀರಿ ಮೂವತ್ತು ದಾಟಿದ ನಾಲ್ಕು ಗೋಡೆಗಳ ಮದ್ಯೆ ತನ್ನ…


ಗೋಸಾಗಾಟ ಪ್ರಕರಣ ಪತ್ತೆ: ನಾಲ್ವರ ಬಂಧನ

ಕಲ್ಲಡ್ಕದಲ್ಲಿ ದನವೊಂದನ್ನು ಆಟೋದಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಆರೋಪದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಅಡ್ಯಾರು ಕಣ್ಣೂರಿನ ಜಕಾರಿಯಾ (40), ಬದ್ರುದ್ದೀನ್ (55), ಕಬೀರ್ (47) ಹಾಗೂ ಇರ್ಫಾನ್ (21) ಬಂಧಿತರು. ಗುರುವಾರ ರಾತ್ರಿ ಆರೋಪಿಗಳು ಆಟೋವೊಂದರಲ್ಲಿ ಪ್ರಯಾಣಿಕರು ಕಾಲಿಡುವ…





ರಾಜ್ಯ ಬಜೆಟ್‍ನಲ್ಲಿ ಜಿಲ್ಲೆಯ ಸಮಗ್ರ ಪ್ರಗತಿಗೆ ಒತ್ತು: ಸಚಿವ ರಮಾನಾಥ ರೈ

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇತ್ತೀಚೆಗೆ ಮಂಡಿಸಿದ ರಾಜ್ಯ ಬಜೆಟ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಪ್ರಗತಿಗೆ ಒತ್ತು ದೊರಕಿದೆ ಎಂದು ಅರಣ್ಯ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ತಿಳಿಸಿದ್ದಾರೆ.   ವಾರ್ತಾ…