Articles by Harish Mambady

ಮೇ 6, 7 ರಂದು ಕುಕ್ಕಾಜೆಯಲ್ಲಿ ದಕ್ಷಿಣ ಭಾರತ ಮಟ್ಟದ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾಟ

ದಕ್ಷಿಣ ಭಾರತ ಮಟ್ಟದ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾಟ ಬಂಟ್ವಾಳ ತಾಲೂಕಿನ ಮಂಚಿ ಕುಕ್ಕಾಜೆ ಶಾಲಾ ಮೈದಾನದಲ್ಲಿ ಮೇ 6 ಮತ್ತು 7ರಂದು ನಡೆಯಲಿದೆ.







ಎಸ್.ಡಿ.ಟಿಯು, ಎಸ್.ಡಿ.ಎ.ಯುನಿಂದ ಕಾರ್ಮಿಕ ದಿನಾಚರಣೆ

ಸೋಶಿಯಲ್ ಡೆಮೋಕ್ರೆಟಿಕ್ ಟ್ರೇಡ್ ಯೂನಿಯನ್(ಎಸ್.ಡಿ.ಟಿ.ಯು)  ಮತ್ತು ಸೋಶಿಯಲ್ ಡೆಮೋಕ್ರೆಟಿಕ್ ಆಟೋ ಯೂನಿಯನ್ (ಎಸ್.ಡಿ.ಎ.ಯು) ಬಂಟ್ವಾಳ ತಾಲೂಕು ಸಮಿತಿ ದಕ ಜಿಲ್ಲೆ ವತಿಯಿಂದ ಕಾರ್ಮಿಕ ದಿನಾಚರಣೆ ಅಂಗವಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಹಣ್ಣು ಹಂಪಲು…


ಅಲ್ಪಸಂಖ್ಯಾತರ ಶೈಕ್ಷಣಿಕ ಪ್ರಗತಿಗೆ ಪರಮೇಶ್ವರ್ ಕರೆ

ರಾಜ್ಯದಲ್ಲಿರುವ ಅಲ್ಪಸಂಖ್ಯಾತರು ಶೈಕ್ಷಣಿಕ ಅರ್ಹತೆಯನ್ನೂ ಗಳಿಸಬೇಕು ಎಂಬ ಉದ್ದೇಶದೊಂದಿಗೆ ಶೈಕ್ಷಣಿಕ ಅರಿವು ಯೋಜನೆಯೊಂದನ್ನು ರಾಜ್ಯ ಸರಕಾರ ರೂಪಿಸಿದೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದರು. ಬಂಟ್ವಾಳ ಶ್ರೀ ಧರ್ಮಸ್ಥಳ ಮಹಾಲಿಂಗೇಶ್ವರ ಕಲ್ಯಾಣಮಂಟಪದಲ್ಲಿ  ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಮಟ್ಟದಲ್ಲಿ ಅಲ್ಪಸಂಖ್ಯಾತ…



ಜಲೀಲ್ ಹತ್ಯೆ: ಪ್ರಮುಖ ಆರೋಪಿಗಳ ಬಂಧನ

ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಬ್ದುಲ್ ಜಲೀಲ್ ಹತ್ಯೆ ಮಾಡಿದ ಪ್ರಮುಖ ಆರೋಪಿಗಳನ್ನು  ಬಂಧಿಸಲು ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ಪಿ.ಹರಿಶೇಖರನ್ ಹೇಳಿದ್ದಾರೆ.