ತಾಲೂಕು ಮಟ್ಟದ ೧೭ನೇ ಕನ್ನಡ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ ಪ್ರಭು ಆಯ್ಕೆ
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಸಿದ್ಧಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನ ಫ್ರೌಡಶಾಲಾ ವಿಭಾಗದಲ್ಲಿ ಮಾ.೨೫ರಂದು ನಡೆಯಲಿರುವ ಬಂಟ್ವಾಳ ತಾಲೂಕು ೧೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾಗಿ, ತಾಲೂಕು ಪಂಚಾಯತು ಸದಸ್ಯ ಪ್ರಭಾಕರ ಪ್ರಭು…