Articles by Harish Mambady

ಗ್ರಾಮಸ್ಥರ ವಿಶ್ವಾಸಕ್ಕೆ ತೆಗೆದುಕೊಂಡರಷ್ಟೇ ಘನತ್ಯಾಜ್ಯ ಸಂಸ್ಕರಣೆ

ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಸ್ಥಳಾಂತರ ಪ್ರಕ್ರಿಯೆಗಳನ್ನು ಸೂಕ್ತವಾಗಿ ನಡೆಸಿ, ವೈಜ್ಞಾನಿಕ ರೀತಿಯಲ್ಲಿ ಘನತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಿಸಿದರೆ ನಮ್ಮದೇನೂ ಆಕ್ಷೇಪವಿಲ್ಲ. www.bantwalnews.com report ಹೀಗೆಂದು ಸಜೀಪನಡು ಗ್ರಾಮಸ್ಥರು ಗುರುವಾರ ಪಂಚಾಯಿತಿ ಕಚೇರಿಯಲ್ಲಿ ಸಹಾಯಕ ಕಮೀಷನರ್ ರೇಣುಕಾ ಪ್ರಸಾದ್…


ಪದವಿ ಪೂರ್ವ ಕಾಲೇಜು ನೂತನ ಕ್ರೀಡಾಂಗಣ ಉದ್ಘಾಟನೆ

ಸಿದ್ದಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜು ನೂತನ ಕ್ರೀಡಾಂಗಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು. ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು, ಬಂಟ್ವಾಳ ನಗರಾಭಿವೃದ್ದಿ ಪ್ರಾಧಿಕಾರ ನಿಕಟ ಪೂರ್ವ ಅಧ್ಯಕ್ಷ ಪಿಯೂಸ್ ರೋಡ್ರಿಗಸ್, ಗ್ರಾ.ಪಂ.ಅಧ್ಯಕ್ಷೆ…


ಪಶುಭಾಗ್ಯ ಯೋಜನೆ ಮೂಲಕ ಆರ್ಥಿಕ ಸ್ವಾವಲಂಬನೆ: ರೈ

ಹೈನುಗಾರಿಕೆಗೆ ಪ್ರೋತ್ಸಾಹ ಒದಗಿಸುವ ಉದ್ದೇಶದಿಂದ ಸರಕಾರ ಜಾರಿಗೆ ತಂದಿರುವ ಪಶುಭಾಗ್ಯ ಯೋಜನೆ ಮೂಲಕ ಆರ್ಥಿಕ ಸ್ವಾವಲಂಬನೆ ದೊರಕುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು. ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಭಾಭವನದಲ್ಲಿ…


ಶಾಲಾ ವಾಹನ ಉದ್ಘಾಟನೆ

ಹೋಲಿ ಸೇವಿಯರ್ ಆಂಗ್ಲ ಮಾಧ್ಯಮ ಶಾಲೆ ಅಗ್ರಾರ್‌ನ ಶಾಲಾ ವಾಹನ ಉದ್ಘಾಟನೆಯನ್ನು ಫಾ. ಆಂಟನಿ ಪಾಯಸ್ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಬೂಡಾ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್, ಕಾರ್ಯದರ್ಶಿ ವಿನ್ಸೆಂಟ್ ಕಾರ್ಲೋ, ಚರ್ಚ್ ಪಾಲನಾ ಸಮಿತಿ…


ಸಚಿವ ರಮಾನಾಥ ರೈ ಪ್ರವಾಸ

ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಮಾ.೩ರ ಪ್ರವಾಸ ವಿವರ ಹೀಗಿದೆ. ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ…


ಬಂಟ್ವಾಳ ತೌಹೀದ್ ಆಂಗ್ಲ ಮಾಧ್ಯಮ ಶಾಲೆಗೆ ಪದಕ

ಬೆಂಗಳೂರು ಬಸವೇಶ್ವರ ನಗರದಲ್ಲಿ ಇತ್ತೀಚೆಗೆ ನಡೆದ ಟೇಕ್ವಾಂಡೋ ಓಪನ್ ಚಾಂಪಿಯನ್‌ಶಿಪ್ ಪಂದ್ಯಾವಳಿಯ ವಿವಿಧ ವಿಭಾಗಗಳಲ್ಲಿ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಒಟ್ಟು ೫ ಚಿನ್ನದ ಪದಕಗಳನ್ನು, ಹತ್ತು ಬೆಳ್ಳಿಪದಕಗಳನ್ನು ಹಾಗೂ ಹತ್ತು ಕಂಚಿನ ಪದಕಗಳನ್ನು ಜಯಿಸಿದ್ದಾರೆ….


ಕೇಲ್ಡೋಡಿ ಜಾತ್ರೆಯಲ್ಲಿ ಪ್ರಕಾಶ್ ಅಂಚನ್ ಗೆ ಹುಟ್ಟೂರ ಸನ್ಮಾನ

ಪಂಜಿಕಲ್ಲು ಗ್ರಾಮದ ಕೇಲ್ದೋಡಿ ಶ್ರೀ ವೈದ್ಯನಾಥ ಕೊಡಮಣಿತ್ತಾಯ ಬ್ರಹ್ಮಬೈದರ್ಕಳ ಕ್ಷೇತ್ರದ ಜಾತ್ರಾ ಮಹೋತ್ಸವ ಸಂದರ್ಭ  ಹಾಗೂ ದೇಶದ ಎಲ್ಲ ಸರಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಸಮಾನ ಶಿಕ್ಷಣ ಜಾರಿಗೊಳಿಸಬೇಕೆಂದು ಆಗ್ರಹಿಸಿ ಅಂದೋಲನ ನಡೆಸುತ್ತಿರುವ ಕರೆಂಕಿ ಶ್ರೀ ದುರ್ಗಾ…


ಮಂಗ್ಲಿಮಾರ್ ದೈವಸ್ಥಾನ ಬ್ರಹ್ಮಕಲಶೋತ್ಸವಕ್ಕೆ ಹೊರೆ ಕಾಣಿಕೆ ಮೆರವಣಿಗೆ

ಅಮ್ಟಾಡಿ ಗ್ರಾಮದ ಮಂಗ್ಲಿಮಾರ್ ಶ್ರೀ ಅಣ್ಣಪ್ಪ ಪಂಜುರ್ಲಿ ಧೂಮಾವತಿ ಬಂಟ ಹಾಗೂ ಪರಿವಾರ ದೈವಗಳ ನೂತನವಾಗಿ ನಿರ್ಮಾಣಗೊಂಡ ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಹೊರೆ ಕಾಣಿಕೆ ಮೆರವಣಿಗೆಯು ಗುರುವಾರ ವೈಭವಪೂರ್ಣವಾಗಿ ಬಿ.ಸಿ.ರೋಡಿನಲ್ಲಿ ಸಾಗಿತು. ಬಿ.ಸಿ.ರೋಡ್ ಬ್ರಹ್ಮಶ್ರೀ…


ವಿಟ್ಲದಲ್ಲಿ ಎಡನೀರು ಮೇಳದ ಯಕ್ಷೋತ್ಸವ 6ರಿಂದ 11ವರೆಗೆ

ವಿಟ್ಲ ಎಡನೀರು ಗೋಪಾಲಕೃಷ್ಣ ಯಕ್ಷೋತ್ಸವ ಸಮಿತಿ ಆಶ್ರಯದಲ್ಲಿ ಎಡನೀರು ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಮಂಡಳಿ ವತಿಯಿಂದ ಮಾ.6ರಿಂದ 11ರವರೆಗೆ ಸಂಜೆ 6.30 ರಿಂದ 10.30 ರವರೆಗೆ ಕಾಲಮಿತಿಯ ಯಕ್ಷೋತ್ಸವ ಕಾರ್ಯಕ್ರಮ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ…


ಸಹಾಯಧನ ಹಸ್ತಾಂತರ

ತಾಲೂಕಿನ ಸಜೀಪಮೂಡ ಗ್ರಾಮದ ಸತ್ಯಶ್ರೀ ಸ್ವಸಹಾಯ ಸಂಘ ಸದಸ್ಯೆ ಸೀತಾ ಅವರ ಅನಾರೋಗ್ಯದ ಚಿಕಿತ್ಸಾ ವೆಚ್ಚಕ್ಕೆ ಸಂಪೂರ್‍ಣ ಸುರಕ್ಷಾ ಸಹಾಯಧನ 50 ಸಾವಿರ ರೂಪಾಯಿಯನ್ನು ಹಸ್ತಾಂತರಿಸಲಾಯಿತು. ಸಜೀಪಮೂಡ ಒಕ್ಕೂಟ ನಿಕಟಪೂರ್‍ವ ಅಧ್ಯಕ್ಷೆ ನೇತ್ರಾ ಶೆಟ್ಟಿ ವಿತರಿಸಿದರು. ಈ…