Articles by Harish Mambady

ಖಾದರ್ ರಾಜೀನಾಮೆಗೆ ಮನವಿ

ಆಹಾರ ಸಚಿವ ಯು.ಟಿ.ಖಾದರ್ ಅವರ ರಾಜೀನಾಮೆ ಒತ್ತಾಯಿಸಿ ಬಂಟ್ವಾಳ ತಾಲೂಕಿನ ವಿಶ್ವ ಹಿಂದೂ ಪರಿಷತ್, ಬಜರಂಗ ದಳ ರಾಜ್ಯಪಾಲರ ಮೂಲಕ ಬಂಟ್ವಾಳ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿತು. ಈ ಸಂದರ್ಭ ಬಂಟ್ವಾಳ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ…


ಸಚಿವ ರಮಾನಾಥ ರೈ ಪ್ರವಾಸ

ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಮಾ.3ರ ಪ್ರವಾಸ ವಿವರ ಹೀಗಿದೆ. ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ…



ಯಕ್ಷಗಾನ ಇಂದು

ಇಂದು ಎಲ್ಲೆಲ್ಲಿ ಯಕ್ಷಗಾನ ನಡೆಯುತ್ತದೆ ಎಂಬ ಮಾಹಿತಿ ಬಂಟ್ವಾಳನ್ಯೂಸ್ ನಲ್ಲಿ   ಶ್ರೀ ಧರ್ಮಸ್ಥಳ ಮೇಳ: ಸಿದ್ದಬೈಲು ಪರಾರ ಶಾಲಾ ಮೈದಾನ – ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಶ್ರೀ ಸಾಲಿಗ್ರಾಮ ಮೇಳ: ಮುಂಬಾರು ಹುಂಚ ರಸ್ತೆ…


ಉಳಿರೋಡಿ: ಗುಡ್ಡಕ್ಕೆ ಬೆಂಕಿ

ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಕಲ್ಕುರಿ ಬಳಿಯ ಉಳಿರೋಡಿ ಎಂಬಲ್ಲಿನ ಖಾಸಗಿ ಜಾಗದಲ್ಲಿ  ಬುಧವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು,ಸುಮಾರು 20 ಸೆಂಟ್ಸ್ ಗಿಂತ ಅಧಿಕ ಪ್ರದೇಶ ವ್ಯಾಪ್ತಿಯಲ್ಲಿನ ಹುಲ್ಲು ಹಾಗೂ ಕೆಲವು ಗಿಡಮರಗಳು ಸುಟ್ಟುಹೋಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ…


ದ.ಕ. ಜಿಲ್ಲೆಯ 21 ಶಾಲೆಗಳಿಗೆ ಪರಿಸರ ಮಿತ್ರ ಪ್ರಶಸ್ತಿ

ದ.ಕ ಜಿಲ್ಲೆಯ 21 ಶಾಲೆಗಳು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೀಡುವ ಪರಿಸರ ಮಿತ್ರ ಶಾಲೆ ಪ್ರಶಸ್ತಿಗೆ ಆಯ್ಕೆಯಾಗಿವೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ , ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ…


ವನದುರ್ಗಾ ದೇವಸ್ಥಾನಕ್ಕೆ ಶಿವರಾಜ್ ಕುಮಾರ್ ಭೇಟಿ

www.bantwalnews.com ಮೊಡಂಕಾಪುವಿನಲ್ಲಿರುವ ವನದುರ್ಗಾ ತಥಾ ಜಲಾಂತರ್ಗತ ನಾಗ ಸಾನಿಧ್ಯ ಕದಂಬ ವನ ಮೊಡಂಕಾಪು ದೇವಸ್ಥಾನಕ್ಕೆ ಚಲನಚಿತ್ರ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭ ಅರ್ಚಕ  ಗುರುದತ್ ಶೆಣೈ, ಗೋವರ್ಧನ್…



ಇಂದು ಯಕ್ಷಗಾನ ಎಲ್ಲೆಲ್ಲಿದೆ?

ಯಾವ್ಯಾವ ಕಡೆ ಯಕ್ಷಗಾನ ನಡೆಯುತ್ತಿದೆ, ಇಂದಿನ ಆಟದ ನೋಟ ಬಂಟ್ವಾಳ ನ್ಯೂಸ್ ನಲ್ಲಿ ಶ್ರೀ ಧರ್ಮಸ್ಥಳ ಮೇಳ: ಕಡಾರಿ ಬಜಗೋಳಿಯಲ್ಲಿ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಶ್ರೀ ಮಾರಣಕಟ್ಟೆ ಮೇಳ ಎ: ಹಂಗಳೂರು, ಬಿ: ಕುಂಜ್ಞಾಡಿ ಶ್ರೀ…


ನೌಕಾಪಡೆ ವಿಮಾನ ತುರ್ತು ಭೂಸ್ಪರ್ಶ

ಮಂಗಳೂರು ವಿಮಾನ ನಿಲ್ದಾಣದಲ್ಲಿ ನೌಕಾಪಡೆಯ ವಿಮಾನವೊಂದು ಮಂಗಳವಾರ ಸಂಜೆ ತುರ್ತು ಭೂಸ್ಪರ್ಶ ಮಾಡಿತು. ಇದರಿಂದ ಸುಮಾರು ಎರಡು ತಾಸು ವಿಮಾನ ನಿಲ್ದಾಣ ಬಂದ್ ಆಗಿತ್ತು. ಮಂಗಳೂರಿನ ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ತಾಂತ್ರಿಕ…