Articles by Harish Mambady

ಸಚಿವ ರಮಾನಾಥ ರೈ ಪ್ರವಾಸ

ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಫೆ.26 ಮತ್ತು 27ರ ಪ್ರವಾಸ ಕಾರ್ಯಕ್ರಮಗಳು ಇಂತಿವೆ. ಫೆ.26ರಂದು ಬೆಳಿಗ್ಗೆ:9 – ಬಂಟ್ವಾಳ ಎಸ್.ವಿ.ಎಸ್ ದೇವಳ ಪ್ರೌಢಶಾಲಾ ಮೈದಾನದಲ್ಲಿ ಅಂತರಾಷ್ಟ್ರೀಯ…


ಇವತ್ತು ಗೋ ಸತ್ಯಾಗ್ರಹ

ಮಂಗಳೂರು ಕೇಂದ್ರ ಮೈದಾನದಲ್ಲಿ 26ರಂದು ಬೆಳಗ್ಗೆ 10ರಿಂದ ಸಂಜೆ 4ವರೆಗೆ ಗೋ ಸತ್ಯಾಗ್ರಹ ನಡೆಯುತ್ತದೆ. ರಾಜ್ಯಾದ್ಯಂತ ಸಂತರ ನೇತೃತ್ವದಲ್ಲಿ ಸಾರ್ವಜನಿಕರಿಂದ ಈ ಸತ್ಯಾಗ್ರಹ ನಡೆಯುವುದು.


ಮನೆ ಮುಂದೆಯೇ ಕೊಳಚೆಗೆ ಶಾಶ್ವತ ಪರಿಹಾರ ಬೇಕು

ಮನೆ ಮುಂದೆ ಚರಂಡಿಯಲ್ಲಿ ನೀರು ಹೆಪ್ಪುಗಟ್ಟಿ ಹರಿದುಹೋಗದಿದ್ದರೆ ಏನಾಗುತ್ತದೆ? ಕೊಳಚೆ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಅದರ ನೇರ ಪರಿಣಾಮ ಆಸುಪಾಸಿನಲ್ಲಿರುವ ಮನೆಗಳಿಗೆ ತಗಲುತ್ತದೆ. ಯಾವುದಾದರೂ ಮಾರಕ ರೋಗ ಬಂತು ಎಂದಾದರೆ ಮತ್ತೆ ಆಸ್ಪತ್ರೆಗೆ ಎಡತಾಕಬೇಕು. ಹೀಗಾಗಬಾರದು…


ಕುಡಿಯೋ ನೀರಿಗೆ ಕೊಳಚೆ, ಜನಜಾಗೃತಿಗೆ ಸಕಾಲ

ಹರೀಶ ಮಾಂಬಾಡಿ ಮತ್ತೆ ಮತ್ತೆ ಮಾಧ್ಯಮಗಳು ಎಚ್ಚರಿಸಿದವು. ಆಡಳಿತ ನೋಟಿಸ್ ನೀಡಿದ್ದೇವೆ ಎಂದಿತು. ಆದರೆ ನೇತ್ರಾವತಿ ಒಡಲಿಗೆ ತ್ಯಾಜ್ಯಗಳು ಸೇರುವುದು ನಿಂತಿಲ್ಲ. ಯಾವುದೇ ಒಂದು ನಿಯಮ ಮಾಡಿ, ನಿಯಮ ಇರೋದೇ ಮುರೀಲಿಕ್ಕೆ ಎಂಬಂತೆ ಜನ ವರ್ತಿಸುತ್ತಾರೆ. ಜನರಿಗೆ…


ದೇವರಾಜ ಅರಸು ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಸಮಾರಂಭ ಫೆ.28ರಂದು

ಬಂಟ್ವಾಳ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಬಿ.ಸುಬ್ಬಯ್ಯ ಶೆಟ್ಟಿ, ಬಿ.ಎ.ಮೊಯ್ದಿನ್ ಮತ್ತು ದಿನೇಶ್ ಅಮೀನ್ ಮಟ್ಟು ಅವರಿಗೆ ಅಭಿನಂದನಾ ಸಮಾರಂಭ, ಮದರ್…


ನಡೆಯದ ವಹಿವಾಟು, ಬಂಟ್ವಾಳ ತಾಲೂಕಿನಲ್ಲಿ ಬಂದ್ ಎಫೆಕ್ಟ್

ಕೇರಳ ಮುಖ್ಯಮಂತ್ರಿ ಮಂಗಳೂರಿಗೆ ಬಂದಿದ್ದಾರೆ. ಕೆಲವು ಗಂಟೆಗಳಲ್ಲಿ ಸೌಹಾರ್ದತಾ ಸಮಾವೇಶದಲ್ಲಿ ಭಾಗವಹಿಸುತ್ತಾರೆ. ಆದರೆ ಅದನ್ನು ವಿರೋಧಿಸಿ ಬಂಟ್ವಾಳ ತಾಲೂಕಿನ ವಿಟ್ಲ ಭಾಗದಲ್ಲಿ ಹಲವು ಬಸ್ಸುಗಳಿಗೆ ಕಲ್ಲು ತೂರಾಟ ನಡೆದಿದೆ. ಆದರೆ ಒಟ್ಟಾರೆಯಾಗಿ ಹರತಾಳ ಶಾಂತಿಯುತವಾಗಿ ನಡೆಯಿತು.. ಶನಿವಾರ…


ನಿಂತಿದ್ದ ಲಾರಿಗೆ ಬೆಂಕಿ, ಬಸ್ಸಿಗೆ ಕಲ್ಲೆಸೆತ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳೂರಿನಲ್ಲಿ ಸೌಹಾರ್ದತಾ ಸಮಾವೇಶದಲ್ಲಿ ಭಾಗವಹಿಸುವುದನ್ನು ವಿರೋಧಿಸಿ ಸಂಘ ಪರಿವಾರ ಸಂಘಟನೆಗಳು ಹಾಗೂ ಬಿಜೆಪಿ ನೇತೃತ್ವದಲ್ಲಿ ಶನಿವಾರ ಹರತಾಳ ಆಚರಿಸುತ್ತಿದ್ದು, ಮಂಗಳೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗು ಬಂದೋಬಸ್ತ್ ಏರ್ಪಡಿಸಲಾಗಿದೆ. ಇದುವರೆಗೆ…


ಪಿಣರಾಯಿ ಭೇಟಿ, ಜಿಲ್ಲೆಯಲ್ಲಿ ಹರತಾಳ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭೇಟಿ ವಿರೋಧಿಸಿ ಹಿಂದು ಸಂಘಟನೆಗಳು ಕರೆ ನೀಡಿರುವ ಬಂದ್ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗಿನ ಮಾಹಿತಿಯಂತೆ ಖಾಸಗಿ ಬಸ್ಸುಗಳು ಮಂಗಳೂರಿನಲ್ಲಿ ರಸ್ತೆಗಿಳಿದಿಲ್ಲ. ಕೆಎಸ್ಸಾರ್ಟಿಸಿ ಬಸ್ಸುಗಳು ಎಂದಿನಂತೆ ಸಂಚಾರ ನಡೆಸುತ್ತಿವೆ. ಬೆಳಗ್ಗೆಯೇ ಪಡೀಲಿನಲ್ಲಿ ಟಯರ್…


ಡಾ| ಅಮ್ಮೆಂಬಳ ಬಾಳಪ್ಪರ 96ನೇ ಜನ್ಮ ದಿನಾಚರಣೆ

ಬಂಟ್ವಾಳ ಎಸ್‌ವಿಎಸ್ ಕಾಲೇಜು ಸಭಾಂಗಣದಲ್ಲಿ  ಡಾ| ಅಮ್ಮೆಂಬಳ ಬಾಳಪ್ಪ ಸೇವಾ ಪ್ರತಿಷ್ಠಾನ ಮತ್ತು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಜಂಟಿ ಆಶ್ರಯದಲ್ಲಿ  ಸ್ವಾತಂತ್ರ್ಯ ಹೋರಾಟಗಾರ  ಡಾ| ಅಮ್ಮೆಂಬಳ ಬಾಳಪ್ಪರ 96ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ನಡೆಯಿತು….


ಸಮಾಜದಲ್ಲಿ ಎಲ್ಲಾ ಸಮುದಾಯಗಳಿಗೂ ಪ್ರಾತಿನಿಧ್ಯ ಅಗತ್ಯ- ರೈ

ಸಮಾಜದಲ್ಲಿ ಎಲ್ಲಾ ಸಮುದಾಯಗಳಿಗೂ ಪ್ರಾತಿನಿಧ್ಯ ಅಗತ್ಯ. ಇದರಿಂದ ಎಲ್ಲರ ಜೊತೆ ಗುರುತಿಸಿಕೊಂಡು ಸೇವೆ ಸಲ್ಲಿಸಲು ಅವಕಾಶ ಆಗುವುದು.  ಹಿಂದುಳಿದ ಸಮಾಜದವರು ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು ಮುಚೂಣಿಗೆ ಬರಲು ಪ್ರಯತ್ನ ನಡೆಸಿದಾಗ ಒಬ್ಬರಲ್ಲ ಒಬ್ಬರು ಮುಂದಕ್ಕೆ ಬರಲು ಸಾಧ್ಯವಾಗುವುದು…