ಎಟಿಎಂನಲ್ಲಿ ಬರುತ್ತದೆ ಸ್ಟಿಕ್ಕರ್ ಅಂಟಿಸಿದ ನೋಟು
ಹುಷಾರು…! ಎಟಿಎಂನಲ್ಲೂ ಸಿಗುತ್ತದೆ ಎರಡು ಸಾವಿರ ರೂ ಮುಖಬೆಲೆಯ ಸ್ಟಿಕ್ಕರ್ ಅಂಟಿಸಿದ ನೋಟು.
ಹುಷಾರು…! ಎಟಿಎಂನಲ್ಲೂ ಸಿಗುತ್ತದೆ ಎರಡು ಸಾವಿರ ರೂ ಮುಖಬೆಲೆಯ ಸ್ಟಿಕ್ಕರ್ ಅಂಟಿಸಿದ ನೋಟು.
ಕೋಟಿ ಚೆನ್ನಯರಂತೆ ಕೆಲಸ ಮಾಡುವೆ ಎಂದ ಪುರಸಭಾಧ್ಯಕ್ಷ ಆಳ್ವ ರಾಮಕೃಷ್ಣ ಆಳ್ವರೊಂದಿಗೆ ಜತೆಗೂಡಿ ಕೆಲಸ ಮಾಡುವೆ ಎಂದ ಬಂಗೇರ
ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ನೇಮಕಗೊಂಡಿರುವ ಸದಾಶಿವ ಬಂಗೇರ ಸೋಮವಾರ ಪದಗ್ರಹಣ ನೆರವೇರಿಸಲಿದ್ದಾರೆ. ಕಳೆದ ಬಾರಿ ಆಯ್ಕೆಯಾದಾಗಲೇ ಆಡಳಿತ ಪಕ್ಷದೊಳಗಿನ ಭಿನ್ನಮತದಿಂದ ಮುನಿಸಿಕೊಂಡಿದ್ದ ಅವರು ಪ್ರತಿಪಕ್ಷ ಸಾಲಿನಲ್ಲಿ ಪ್ರತಿ ಪುರಸಭೆ ಮೀಟಿಂಗ್ ನಲ್ಲಿ ಕುಳಿತು ಗಮನ ಸೆಳೆದಿದ್ದರು….
ಏ.1ರಂದು ಎಸ್.ಯು.ಪಣಿಯಾಡಿ ಗ್ರಂಥಾಲಯ ಸಂಕೀರ್ಣ ಲೋಕಾರ್ಪಣೆ ಏ.2ರಂದು ರಾಜ್ಯ ಜಾನಪದ ಪರಿಷತ್ತಿನ ಜಿಲ್ಲಾ ಘಟಕ ಉದ್ಘಾಟನೆ ಏ.3, 4ರಂದು ರಾಷ್ಟ್ರೀಯ ವಿಚಾರಸಂಕಿರಣ
ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರ ಆಶ್ರಯದಲ್ಲಿ ಸಜೀಪಮುನ್ನೂರು ಗ್ರಾ.ಪಂ. ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದಲ್ಲಿ ಸ್ವಚ್ಚ ಮಂದಿರ ಅಭಿಯಾನ ನಡೆಯಿತು. ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡುತ್ತಾ ನಮ್ಮ…
ಬಿ.ಸಿ.ರೋಡ್ ಶ್ರೀರಕ್ತೇಶ್ವರಿ ದೇವಸ್ಥಾನದಿಂದ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಮತ್ತು ಪೊಳಲಿ ರಾಮಕೃಷ್ಣ ತಪೋವನದ ವಿವೇಕ ಚೈತನ್ಯಾನಂದ ಸ್ವಾಮೀಜಿ ಪೊಳಲಿ ಅಮ್ಮನೆಡೆಗೆ ನಮ್ಮ ನಡಿಗೆ ಕಾರ್‍ಯಕ್ರಮಕ್ಕೆ ಭಾನುವಾರ ಬೆಳಗ್ಗೆ ಚಾಲನೆ ನೀಡಿದರು. ಪ್ರಗತಿಪರ ಕೃಷಿಕರಾದ ಉಳಿಪ್ಪಾಡಿಗುತ್ತು ರಾಜೇಶ…
ಭೌಗೋಳಿಕವಾಗಿ, ರಾಜಕೀಯವಾಗಿ ಕರ್ನಾಟಕ ಏಕೀಕರಣವಾಗಿದೆಯೇ ಹೊರತು, ಕನ್ನಡ ಮನಸ್ಸುಗಳನ್ನ ಬೆಸೆಯುವಲ್ಲಿ ನಾವಿನ್ನೂ ಸಫಲರಾಗಿಲ್ಲ ಎಂದು ಹಿರಿಯ ವಿದ್ವಾಂಸ, ವಿಶ್ರಾಂತ ಪ್ರಾಧ್ಯಾಪಕರೂ ಆಗಿರುವ ಪುಂಡಿಕಾಯಿ ಗಣಪಯ್ಯ ಭಟ್ ಸಿದ್ಧಕಟ್ಟೆಯಲ್ಲಿ ನಡೆದ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಭಾಷಣದಲ್ಲಿ…
ಸರಕಾರಿ ಅನುದಾನಿತ ಖಾಸಾಗಿ ಆಂಗ್ಲ ಮಾದ್ಯಮ ಶಾಲೆಗೆ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿಯಲ್ಲಿ ಉಚಿತವಾಗಿ ಒಂದರಿಂದ ಎಂಟನೇ ತರಗತಿಯವರೆಗೆ ಶಿಕ್ಷಣವನ್ನು ನೀಡುವಂತೆ ಸರಕಾರ ಆದೇಶಿಸಿದೆ ಈ ಸಂಭಂದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಅರ್ಹರಾದವರಿಗೆ ಈ ಸೀಮಿತ…
ಸಿದ್ಧಕಟ್ಟೆಯಲ್ಲಿ ಶನಿವಾರ ಮಾರ್ಚ್ ೨೫ರಂದು ನಡೆಯುವ ಬಂಟ್ವಾಳ ತಾಲೂಕು ೧೭ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅತಿಥಿಗಳನ್ನು ಹಾಗೂ ಸಾಹಿತ್ಯಾಸಕ್ತರನ್ನು ಸ್ವಾಗತಿಸಲು ಏಳು ದ್ವಾರಗಳು ಸಜ್ಜಾಗಿವೆ ಎಂದು ಬಿ.ಸಿ.ರೋಡ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ಪ್ರಭಾಕರ…
ಡಾ.ಅಜಕ್ಕಳ ಗಿರೀಶ ಭಟ್ ಅವರು ಬರೆದ ಪಾವೆಂ ಕುರಿತ ಅಂಕಣಬರೆಹಕ್ಕೆ ಬೆಂಗಳೂರಿನಲ್ಲಿ ವಾಸಿಸುತ್ತಿರುವ ನಿವೃತ್ತ ಪೋಸ್ಟ್ ಮಾಸ್ಟರ್ ಎಂ.ಎ.ಶ್ರೀರಂಗ ಪಾವೆಂ ಕುರಿತು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ.