ಕಲಾರಸಿಕರ ಮನತಣಿಸಿದ ನೃತ್ಯಮಾರ್ಗ
ಮಂಗಳೂರು ಪುರಭವನದಲ್ಲಿ ನೃತ್ಯಗುರು ವಿದ್ಯಾಶ್ರೀ ರಾಧಾಕೃಷ್ಣ ಅವರು ಸಾದರಪಡಿಸಿದ ಸಾದರಪಡಿಸಿದ ಏಕವ್ಯಕ್ತಿ ಭರತನಾಟ್ಯ ಪ್ರದರ್ಶನ (ನೃತ್ಯಮಾರ್ಗಂ) ಕಲಾರಸಿಕರ ಮನತಣಿಸುವಲ್ಲಿ ಯಶಸ್ವಿಯಾಯಿತು.
ಮಂಗಳೂರು ಪುರಭವನದಲ್ಲಿ ನೃತ್ಯಗುರು ವಿದ್ಯಾಶ್ರೀ ರಾಧಾಕೃಷ್ಣ ಅವರು ಸಾದರಪಡಿಸಿದ ಸಾದರಪಡಿಸಿದ ಏಕವ್ಯಕ್ತಿ ಭರತನಾಟ್ಯ ಪ್ರದರ್ಶನ (ನೃತ್ಯಮಾರ್ಗಂ) ಕಲಾರಸಿಕರ ಮನತಣಿಸುವಲ್ಲಿ ಯಶಸ್ವಿಯಾಯಿತು.
ಸಿದ್ಧಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಠಾರದ ಏರ್ಯ ಚಂದ್ರಭಾಗಿ ರೈ ಸಭಾಂಗಣದ ಐ.ಕೃಷ್ಣರಾಜ ಬಲ್ಲಾಳ್ ವೇದಿಕೆಯಲ್ಲಿ ಮಾ.೨೫ರಂದು ಬಂಟ್ವಾಳ ತಾಲೂಕು ೧೭ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು ಇದಕ್ಕಾಗಿ ಸಿದ್ಧತೆಗಳು ಸಾಗಿವೆ ಎಂದು ಕಸಾಪ…
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಬೆಂಗಳೂರಿನಲ್ಲಿ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರನ್ನು ಭೇಟಿ ಮಾಡಿ, ಪಶ್ಚಿಮ ವಾಹಿನಿ ಯೋಜನೆ ಅನುಷ್ಠಾನದ ಕುರಿತು ಕೂಡಲೇ ಗಮನಹರಿಸುವಂತೆ ಮನವಿ ಮಾಡಿದ್ದಾರೆ. ವಿಧಾನಸೌಧದ ಮೊಗಸಾಲೆಯಲ್ಲಿ ಅನೌಪಚಾರಿಕವಾಗಿ ಮಾತುಕತೆ…
ವಿಟ್ಲ ಕಸಬ ಗ್ರಾಮದ ಒಕ್ಕೆತ್ತೂರು ನಿವಾಸಿ ಅಬ್ದುಲ್ ರಝಾಕ್ ಮೋನು ಎಂಬವರನ್ನು ಕಾರಿನಲ್ಲಿ ಅಪಹರಿಸಿದ ಕೇಪು ಗ್ರಾಮದ ನೀರ್ಕಜೆ ಕುಕ್ಕೆಬೆಟ್ಟು ನಿವಾಸಿ ಹನೀಫ್ ಯಾನೆ ಜೋಗಿ ಹನೀಫ್ (36) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಬಂಟ್ವಾಳ ಹೋಬಳಿಯ ಕಾಡಬೆಟ್ಟು ಗ್ರಾಮದ ಕೆಳಗಿನ ವಗ್ಗ ಎಂಬಲ್ಲಿನ ಗ್ರಾಪಂ ಸದಸ್ಯೆ ಸುಜಾತ ಎಂಬವರ ಮನೆಗೆ ಆಕಸ್ಮಿಕ ಬೆಂಕಿ ತಗುಲಿರುವ ಘಟನೆ ಗುರುವಾರ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯುಟ್ ನಿಂದ ಅನಾಹುತ ಆಗಿರಬಹುದು ಎಂದು…
ಅಕ್ರಮ ಮರಳುಗಾರಿಕೆ ವಿರುದ್ಧ ಬಂಟ್ವಾಳ ಪೊಲೀಸರ ಕಾರ್ಯಾಚರಣೆ ಮುಂದುವರಿದಿದೆ.
ಗೋಲ್ಡನ್ ಸ್ಟಾರ್ ಎಂದೇ ಖ್ಯಾತರಾದ ಮುಂಗಾರು ಮಳೆಯಿಂದ ಪ್ರಸಿದ್ಧರಾದ ಚಲನಚಿತ್ರ ನಟ ಗಣೇಶ್ ಗುರುವಾರ ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿದರು.
ಬಿ.ತಮ್ಮಯ್ಯ ಅಂಕಣ: ನಮ್ಮ ಭಾಷೆ www.bantwalnews.com
ಬಂಟ್ವಾಳನ್ಯೂಸ್ ಇಂದು ಯಕ್ಷಗಾನ ಎಲ್ಲೆಲ್ಲಿ ನಡೆಯುತ್ತದೆ ಎಂಬುದರ ಮಾಹಿತಿಯನ್ನು ನಿಮಗಾಗಿ ನೀಡುತ್ತಿದೆ.