Articles by Harish Mambady

ಐವರ್ನಾಡು ದರೋಡೆ ಪ್ರಕರಣ: ಪ್ರತ್ಯೇಕ ತಂಡ ರಚಿಸಿ ತನಿಖೆ

ಸುಳ್ಯ ತಾಲೂಕಿನ ಐವರ್ನಾಡಿನಲ್ಲಿ ಸೋಮವಾರ ಬೆಳಿಗ್ಗೆ ಕಾರನ್ನು ಅಡ್ಡಗಟ್ಟಿ ಪಿಸ್ತೂಲು, ತಲವಾರು ತೋರಿಸಿ ಬೆದರಿಸಿ ಐದು ಲಕ್ಷ ರೂ ಹಾಡ ಹಗಲೇ ದರೋಡೆ ಮಾಡಿದ ಘಟನೆಗೆ ಸಂಬಂಧಿಸಿ ಎರಡು ಪ್ರತ್ಯೇಕ ತಂಡ ರಚಿಸಿ ತನಿಖೆ ನಡೆಸಲಾಗುತ್ತಿದೆ. www.bantwalnews.com…


ಕ್ಷುಲ್ಲಕ ಕಾರಣಕ್ಕೆ ಹಲ್ಲೆ, ಕಲ್ಲಡ್ಕಕ್ಕೆ ಎಸ್ಪಿ ಭೇಟಿ, ಬಂದೋಬಸ್ತ್

www.bantwalnews.com report ಕಲ್ಲಡ್ಕ ಸಮೀಪ ಬೋಳಂತೂರು ಕ್ರಾಸ್ ಬಳಿ ಸೋಮವಾರ ಸಂಜೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಪ್ರಕರಣಗಳು ನಡೆದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಬೊರಸೆ ಸೋಮವಾರ ರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು….


ಕಾರು ಅಡ್ಡಗಟ್ಟಿ 5 ಲಕ್ಷ ರೂ ದರೋಡೆ

ಸುಳ್ಯ ತಾಲೂಕಿನ ಐವರ್ನಾಡು ಎಂಬಲ್ಲಿ ಸೋಮವಾರ ಬೆಳಗ್ಗೆ ವ್ಯಾಪಾರಿಯೊಬ್ಬರಿಗೆ ಪಿಸ್ತೂಲು ತಲವಾರು ತೋರಿಸಿ ಐದು ಲಕ್ಷ ರೂ ನಗದು, ಮೊಬೈಲ್ ಗಳನ್ನು ದೋಚಿ ಪರಾರಿಯಾದ ಘಟನೆ ನಡೆದಿದೆ. www.banwalnews.com report ಗುತ್ತಿಗಾರಿನ ಅಡಿಕೆ ವ್ಯಾಪಾರಿ ಪ್ರಗತಿ ಅಬ್ದುಲ್…


ಕನ್ಯಾನದಲ್ಲಿ ತಾಲೂಕು ಮಟ್ಟದ ವಿದ್ಯಾರ್ಥಿ ಕವಿಗೋಷ್ಠಿ

ಕನ್ಯಾನ ಶ್ರೀ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮಕ್ಕಳ ಲೋಕ ನೇತೃತ್ವದಲ್ಲಿ ತಾಲೂಕು ಮಟ್ಟದ ವಿದ್ಯಾರ್ಥಿ ಕವಿಗೋಷ್ಠಿ ಭಾನುವಾರ ನಡೆಯಿತು. www.bantwalnews.com report ಸ್ವರಚಿತ ಕವನ ವಾಚಿಸುವ ಮೂಲಕ ವಿಠಲ ಪ್ರೌಢಶಾಲೆಯ 9ನೇ…


ತುಂಬೆ ಡ್ಯಾಂ ಸಂತ್ರಸ್ತ ರೈತರಿಗೆ ನ್ಯಾಯೋಚಿತ ಪರಿಹಾರ

4.5 ಮೀಟರ್ ನೀರು ಸಂಗ್ರಹಿಸಿದಾಗ ಮುಳುಗಡೆಯಾಗುವ ಪ್ರದೇಶಕ್ಕೆ ಈ ವರ್ಷವೇ ನ್ಯಾಯೋಚಿತ ಪರಿಹಾರ. 5 ಮೀಟರ್ ನೀರು ಸಂಗ್ರಹಿಸಿದ ಸಂದರ್ಭ ಸಂತ್ರಸ್ತ ರೈತರಿಗೆ ಅದೇ ವರ್ಷ ಶಾಶ್ವತ ಪರಿಹಾರ. www.bantwalnews.com report ಬೆಂಗಳೂರಿನ ವಿಧಾನಸೌಧ ಕಚೇರಿಯಲ್ಲಿ ಸರಕಾರದ…


ಇಂದು ಎಲ್ಲೆಲ್ಲಿ ಯಕ್ಷಗಾನ

ಇಂದು ವಿವಿಧೆಡೆ ನಡೆಯುವ ಯಕ್ಷಗಾನ ಪ್ರದರ್ಶನಗಳ ಸಂಗ್ರಹಿತ ಮಾಹಿತಿ ಬಂಟ್ವಾಳನ್ಯೂಸ್ ನಲ್ಲಿ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಅವರಿಂದ ಚಂದಿರಕಾಂತಿ. ಸ್ಥಳ: ತೆಕ್ಕಟ್ಟೆ ಸಮಯ: ರಾತ್ರಿ 7ರಿಂದ 12ವರೆಗೆ. ಶ್ರೀ ಎಡನೀರು ಗೋಪಾಲಕೃಷ್ಣ ಯಕ್ಷಗಾನ…


ಆನೆಕಲ್ಲು ಎಯುಪಿ ಶಾಲೆಯಲ್ಲಿ ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸಾ ಉಚಿತ ಶಿಬಿರ

ಎ ಯು ಪಿ ಶಾಲೆ ಆನೆಕಲ್ಲು ಹಳೆ ವಿಧ್ಯಾರ್ಥಿ ಸಂಘ ಮತ್ತು ಗ್ರಂಥಾಲಯ- ವಾಚನಾಲಯ ನೇತೃತ್ವದಲ್ಲಿ ಶ್ರೀ ಧರ್ಮಚಕ್ರ ಟ್ರಸ್ಟ್ ರಿ., ಶ್ರೀ ಭಾರತೀ ನೇತ್ರ ಚಿಕಿತ್ಸಾಲಯ ಮುಜುಂಗಾವು, ಕಾಸರಗೋಡು ಜಿಲ್ಲಾ ಅಂಧತ್ವ ನಿವಾರಣಾ ಸಮಿತಿ ಆಶ್ರಯದಲ್ಲಿ…


ಸಾಧಕ ಪೊಲೀಸ್ ಸಿಬ್ಬಂದಿ ವನಿತಾ ಅವರಿಗೆ ಸನ್ಮಾನ

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಹಾಗೂ ರಾಜ್ಯ ಮಟ್ಟದ ಪೊಲೀಸ್ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡುವ ಮೂಲಕ ರಾಜ್ಯ ಮಟ್ಟದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಕೀರ್ತಿ ತಂದು ಕೊಟ್ಟ ಇಲ್ಲಿನ ಸಿಬ್ಬಂದಿ ವನಿತಾ…


ನನ ಏರುಲ್ಲೆರ್ ಪ್ರಥಮ, ಸ್ಟಾರ್ ದ್ವಿತೀಯ, ಮದಿರೆಂಗಿ ತೃತೀಯ

ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಮತ್ತು ಶ್ರೀ ಮುರುಘೇಂದ್ರ ವನಿತಾ ಸಮಾಜ ಇದರ ಆಶ್ರಯದಲ್ಲಿ ,ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿ ಇವರ ಸಹಕಾರದೊಂದಿಗೆ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ  ಒಂದು ವಾರ ಜರಗಿದ ಅಂತರ್‌ಜಿಲ್ಲಾ ಮಟ್ಟದ…


ಕರಾವಳಿಯಾದ್ಯಂತ ಅಕ್ಷತಾ ಅಭಿಯಾನ

ಮಂಗಲಗೋಯಾತ್ರೆ ಸಮಾರೋಪ ಸಮಾರಂಭಕ್ಕೆ ಆಹ್ವಾನ www.bantwalnews.com report ಶ್ರೀರಾಮಚಂದ್ರಾಪುರ ಮಠಾಽಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರು ನ.8ರಂದು ಆರಂಭಿಸಿದ ಮಂಗಲಗೋಯಾತ್ರೆಯ ಸಮಾರೋಪ ಸಮಾರಂಭ ಮಂಗಳೂರು ಸಮೀಪದ ಕೂಳೂರು ಗೋಲ್ಡ್ ಫಿಂಚ್ ಸಿಟಿ, ಮಂಗಲಭೂಮಿಯಲ್ಲಿ ಜನವರಿ 29ರಂದು…