ವಿಟ್ಲ ಬಸ್ ನಿಲ್ದಾಣದಲ್ಲಿ ಮತ್ತೆ ಗೊಂದಲ, ಹಲ್ಲೆ ದೂರು
ಸದಾ ವಿವಾದದ ಕೇಂದ್ರಬಿಂದುವಾಗಿರುವ ವಿಟ್ಲ ಖಾಸಗಿ ಬಸ್ ನಿಲ್ದಾಣ ಮತ್ತೆ ಸುದ್ದಿಗೆ ಗ್ರಾಸವಾಗಿದೆ. ಇದೀಗ ಸರಕಾರಿ ಬಸ್ ಚಾಲಕನಿಗೆ ಹಲ್ಲೆ ನಡೆಸಿದ ಪ್ರಕರಣ ಹಾಗೂ ಬಸ್ ಸಂಚಾರ ನಿಲ್ಲಿಸಿ ಪ್ರತಿಭಟನೆಗೆ ಮುಂದಾಗುವ ಮೂಲಕ ಮತ್ತೆ ಪೈಪೋಟಿ ನಡೆದಿದೆ….
ಸದಾ ವಿವಾದದ ಕೇಂದ್ರಬಿಂದುವಾಗಿರುವ ವಿಟ್ಲ ಖಾಸಗಿ ಬಸ್ ನಿಲ್ದಾಣ ಮತ್ತೆ ಸುದ್ದಿಗೆ ಗ್ರಾಸವಾಗಿದೆ. ಇದೀಗ ಸರಕಾರಿ ಬಸ್ ಚಾಲಕನಿಗೆ ಹಲ್ಲೆ ನಡೆಸಿದ ಪ್ರಕರಣ ಹಾಗೂ ಬಸ್ ಸಂಚಾರ ನಿಲ್ಲಿಸಿ ಪ್ರತಿಭಟನೆಗೆ ಮುಂದಾಗುವ ಮೂಲಕ ಮತ್ತೆ ಪೈಪೋಟಿ ನಡೆದಿದೆ….
ಪುದು ಗ್ರಾಮದ ಕೋಡಿಮಜಲು ಎಂಬಲ್ಲಿ ವ್ಯಕ್ತಿಯೊಬ್ಬರಿಗೆ ಇಬ್ಬರು ಹಲ್ಲೆಗೆ ಯತ್ನಿಸಿದ ಕುರಿತು ಪ್ರಕರಣ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ. ಕುಂಪನಮಜಲು ನಿವಾಸಿ ಕರೀಂ ಪಾರಾದ ವ್ಯಕ್ತಿ. ಪುದು ಗ್ರಾಪಂನಿಂದ ಕುಂಪನಮಜಲು ಪರಿಸರಕ್ಕೆ ಕುಡಿಯುವ ನಈರು ಬಿಡಲು ನಿಯೋಜಿತರಾಗಿರುವ…
ಕಡೇಶ್ವಾಲ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಂಟ್ವಾಳ ತಾಲೂಕು ಮಟ್ಟದ ಜನಸ್ಪಂದನ ಸಭೆ ಶನಿವಾರ ನಡೆಯಿತು.
ನರಿಕೊಂಬು ಗ್ರಾಮದ ನಿನಿಪಡ್ಪು ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ ನವೀಕರಣಗೊಂಡಿದ್ದು ಪುನರ್ ಪ್ರತಿಷ್ಠ ಬ್ರಹ್ಮಕಲಶೋತ್ಸವ, ನಾಗಪ್ರತಿಷ್ಠೆ ಹಾಗೂ ದೈವಗಳಿಗೆ ನೇಮೋತ್ಸವವು ಮೇ. 8ರಿಂದ 10ರವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಪ್ರಕಾಶ್ ಕಾರಂತ ತಿಳಿಸಿದರು. ಬಿ.ಸಿ.ರೋಡಿನ…
ರಾಷ್ಟ್ರೀಯ ಹೆದ್ದಾರಿ 75ರ ರಾಜ ರಸ್ತೆ ಕೈಕಂಬ ಮತ್ತು ಬಿ.ಸಿ.ರೋಡಿನ ಇಕ್ಕೆಲೆಗಳಲ್ಲಿ ಅಗೆದು ಅರ್ಧದಲ್ಲಿ ಸ್ಥಗಿತಗೊಂಡಿರುವ ಕಾಮಗಾರಿಯನ್ನು ಪೂರ್ತಿಗೊಳಿಸುವಂತೆ ಆಗ್ರಹಿಸಿ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಅವರಿಗೆ ಗುರುವಾರ ಮನವಿ ಸಲ್ಲಿಸಿದ ಎಸ್‌ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ…