Articles by Harish Mambady

ಧಾರ್ಮಿಕ ಸಂಸ್ಥೆಗಳನ್ನು ಅಧಿಸೂಚಿತ ಸಂಸ್ಥೆಗಳ ಪಟ್ಟಿಯಿಂದ ಕೈಬಿಡಲು ಅರ್ಜಿ: ಆಕ್ಷೇಪ ಆಹ್ವಾನ

ಬಂಟ್ವಾಳ ತಾಲೂಕಿನ ನರಿಕೊಂಬು ಸತ್ಯದೇವತಾ ಕಲ್ಲುರ್ಟಿ ದೇವಸ್ಥಾನ ಹಾಗೂ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ  ಶ್ರೀ ಶಾಂತೇಶ್ವರ ಬಸದಿ ಈ ದೇವಸ್ಥಾನಗಳು ಕರ್ನಾಟಕ ಹಿಂದೂ ಧಾಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮದ ಪ್ರಕಾರ ಅಧಿಸೂಚಿತ ಸಂಸ್ಥೆಯಾಗಿದ್ದು,…


94ಸಿ/ಸಿಸಿ: ಮನೆಗಳಿಗೆ ಶುಲ್ಕ ಕಡಿತ

ಸರಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಕಟ್ಟಿರುವ ವಾಸದ ಮನೆಗಳನ್ನು ಸಕ್ರಮಗೊಳಿಸಲು ವಾಸದ ಮನೆಗಳು ಬಡವರಿಗೆ ಸಂಬಂಧಿಸಿದ ಕಾರಣ, ಅವರ ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟು  ಕಲಂ 94 ಸಿ ಮತ್ತು 94 ಸಿಸಿ ರಡಿಯಲ್ಲಿ  ನಿಗಧಿಪಡಿಸಿರುವ ಶುಲ್ಕವನ್ನು ಕಡಿತಗೊಳಿಸಿ ಆದೇಶ…


ಉಮಾಶಿವ ಕ್ಷೇತ್ರದಲ್ಲಿ 24ರಂದು ಶತರುದ್ರಾಭಿಷೇಕ

ಕಲ್ಲಡ್ಕ ಗೇರುಕಟ್ಟೆ ಶ್ರೀ ಉಮಾಶಿವ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆ.24ರಂದು ಬೆಳಗ್ಗೆ ಮಹಾಪೂಜೆ, ಭಜನೆ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ 6ಕ್ಕೆ ಶತರುದ್ರಾಭಿಷೇಕ ಪಠಣ ಮತ್ತು ವ್ರತಾಚರಣೆ ನಡೆಯಲಿದೆ ಎಂದು ಸೇವಾ ಸಮಿತಿ ಅಧ್ಯಕ್ಷ ರಾಕೋಡಿ ಈಶ್ವರ ಭಟ್…




ಬಂಟ್ವಾಳದಲ್ಲಿ ಸರ್ವಜ್ಞ ಜಯಂತಿ ಆಚರಣೆ

ಬಂಟ್ವಾಳ ತಾಲೂಕು ಕಚೇರಿಯಲ್ಲಿ ತಾಲೂಕು ಮಟ್ಟದ ಶ್ರೀ ಕವಿ ಸರ್ವಜ್ಞ ಜಯಂತಿ ಆಚರಣೆ ನಡೆಯಿತು. ತಹಶೀಲ್ದಾರ್ ಪುರಂದರ ಹೆಗ್ಡೆ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪುರಸಭೆ ಮುಖ್ಯಾಕಾರಿ ಎಂ.ಎಚ್. ಸುಧಾಕರ್, ಉಪತಹಶೀಲ್ದಾರ್ ಭಾಸ್ಕರ…


ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಬ್ರದರ್ಸ್ ಕಂದೇಲು ಪ್ರಥಮ, ಆಳ್ವಾಸ್ ದ್ವಿತೀಯ

ಜಯಕರ್ನಾಟಕ ಉಕ್ಕುಡ ಘಟಕ ಹಾಗೂ ದಕ್ಷಿಣ ಕನ್ನಡ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಂಯುಕ್ತ ಆಶ್ರಯದಲ್ಲಿ ಹೊನಲು ಬೆಳಕಿನ ಪ್ರೋ ಮಾದರಿಯ ಅಂತರ್ ಜಿಲ್ಲಾ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಬ್ರದರ್‍ಸ್ ಕಂದೇಲ್ ಪ್ರಥಮ ಸ್ಥಾನ ಪಡೆದುಕೊಂಡಿದೆ. ಆಳ್ವಾಸ್…


ಅಣಬೆ ಬೇಸಾಯ ಪ್ರಾತ್ಯಕ್ಷಿಕೆ

ತೋಟಗಾರಿಕೆ ಇಲಾಖೆ , ಜಿಲ್ಲಾ ಪಂ. ಬಂಟ್ವಾಳ. ಮಹಿಳಾ ಮತ್ತು ಅಭಿವೃದ್ದಿ ಇಲಾಖೆ ಬಂಟ್ವಾಳ ಹಾಗೂ ತಾಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಬಂಟ್ವಾಳ ಇವರ ಆಶ್ರಯದಲ್ಲಿ 2016-17 ನೇ ಸಾಲಿನ ತಾಲೂಕು ಪಂ.ಯೋಜನೆಯಡಿ ರೈತ ಮಹಿಳೆಯರಿಗೆ…


ಕುಜ್ಲುಬೆಟ್ಟುವಿನಲ್ಲಿ ವಾರ್ಷಿಕ ನೇಮೋತ್ಸವ

ಮೂಡನಡುಗೋಡು ಗ್ರಾಮದ ಕುಜ್ಲುಬೆಟ್ಟು ಶ್ರೀ ನಾಗಬ್ರಹ್ಮ,ಶ್ರೀ ಅಣ್ಣಪ್ಪ ಪಂಜುರ್ಲಿ, ಶ್ರೀ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ, ರಕ್ತೇಶ್ವರಿ, ಸಪರಿವಾರ ದೈವಗಳ ಗ್ರಾಮ ದೈವಸ್ಥಾನದ ವಾರ್ಷಿಕ ನೇಮೋತ್ಸವ ಇತ್ತೀಚೆಗೆ ನಡೆಯಿತು. ಪ್ರಗತಿಪರ ಕೃಷಿಕ ರಾಜೇಶ್ ನಾಯ್ಕ್ ಉಳೇಪಾಡಿಗುತ್ತು ಮೊದಲಾದವರು ಭಾಗವಹಿಸಿದ್ದರು.


ಬಂಟ್ವಾಳ ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಉಪಾಧ್ಯಕ್ಷ ಚಂದ್ರಶೇಖರ ಪೂಜಾರಿ

ಬಂಟ್ವಾಳ ಎಪಿಎಂಸಿ ಅಧ್ಯಕ್ಷರಾಗಿ ಪಾಣೆಮಂಗಳೂರು ಕ್ಷೇತ್ರದಿಂದ ಆಯ್ಕೆಯಾಗಿರುವ ಕೆ.ಪದ್ಮನಾಭ ರೈ ಚುನಾಯಿತರಾಗಿದ್ದಾರೆ. ಉಪಾಧ್ಯಕ್ಷರಾಗಿ ಕಡೇಶ್ವಾಲ್ಯ ಕ್ಷೇತ್ರದಿಂದ ಆಯ್ಕೆಯಾದ ಚಂದ್ರಶೇಖರ ಪೂಜಾರಿ ಚುನಾಯಿತರಾದರು. ಇಬ್ಬರೂ ಕಾಂಗ್ರೆಸ್ ಬೆಂಬಲಿತರು. www.bantwalnews.com report ಎಪಿಎಂಸಿಯಲ್ಲಿ ಒಟ್ಟು 13 ಚುನಾಯಿತ ಹಾಗೂ ಮೂವರು…