Articles by Harish Mambady

ವಿಟ್ಲ-ಪುತ್ತೂರು ರಸ್ತೆಯಲ್ಲಿ ಬಸ್ ತಂಗುದಾಣ

ವಿಟ್ಲ ಪುತ್ತೂರು ರಸ್ತೆಯಲ್ಲಿ ವಿಟ್ಲದ ಭಾರತಿ ಜನಾರ್ದನ ಪೈ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ಬಸ್ಸು ತಂಗುದಾಣವನ್ನು ಪಟ್ಟಣ ಪಂಚಾಯತ್ ಗೆ ಹಸ್ತಾಂತರಿಸುವ ಮತ್ತು ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಟ್ರಸ್ಟ್‌ನ ಅಧ್ಯಕ್ಷ ರಾಧಾಕೃಷ್ಣ ಪೈ ಉದ್ಘಾಟಿಸಿದರು. ಈ ಸಂದರ್ಭದಲ್ಲಿ…


ಇಂದಿನ ಯಕ್ಷಗಾನ

ಬಂಟ್ವಾಳನ್ಯೂಸ್ ಇಂದು ಎಲ್ಲೆಲ್ಲಿ ಯಕ್ಷಗಾನ ಕಾರ್ಯಕ್ರಮಗಳು ನಡೆಯುತ್ತವೆ ಎಂಬ ಮಾಹಿತಿ ನೀಡುತ್ತಿದೆ.   ಶ್ರೀ ಧರ್ಮಸ್ಥಳ ಮೇಳ: ಲಕ್ಷ್ಮೀ ಸ್ವಯಂವರ ಶ್ರೀನಿವಾಸ ಕಲ್ಯಾಣ ಸ್ಥಳ: ನೂಜಾಡಿ ಶ್ರೀ ಎಡನೀರು ಮೇಳ: ಚಂದ್ರಾವಳಿ, ರುಕ್ಮಿಣಿ ಜಾಂಬವ ಸ್ಥಳ: ಮಾರೂರು…


ವಿಮಾ ಪರಿಹಾರ ವಿತರಣೆ

ಬಿ.ಸಿ.ರೋಡ್ ರಂಗೋಲಿ ಸಭಾಂಗಣದಲ್ಲಿ ಬಂಟ್ವಾಳ ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ ಮತ್ತು ಉದ್ಯಮಿ ಸುನೀತ್ ಕಿಶನ್ ಅವರು ಇತ್ತೀಚೆಗೆ ನಿಧನರಾದ ಶ್ರೀಧರ ಗೌಡ ಅವರ ಪತ್ನಿ ಭವಾನಿ ಅವರಿಗೆ 31 ಸಾವಿರ ರೂ. ವಿಮೆ ವಿತರಿಸಿದರು. ಫರಂಗಿಪೇಟೆ ಸೇವಾಂಜಲಿ…


ಗೋವಿಂದ ಪೈಗಳ ಸಾಧನೆಯ ಅರಿವು ಇಂದಿನ ಪೀಳಿಗೆಗೆ ಅಗತ್ಯ

www.bantwalnews.com report  ಮಂಜೇಶ್ವರ  ಗೋವಿಂದ ಪೈಗಳು ಕರಾವಳಿಯ ಪಂಡಿತ ಪರಂಪರೆಯ ಮುಂಚೂಣಿಯಲ್ಲಿದ್ದವರು ಎಂದು ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ಪ್ರಾಧ್ಯಾಪಕ ಡಾ.ವರದರಾಜ ಚಂದ್ರಗಿರಿ ಹೇಳಿದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಭಾಷಾಂತರ ಅಧ್ಯಯನ ವಿಭಾಗ ಸಹಯೋಗದಲ್ಲಿ…


ತುಂಬೆ ಕುಡಿಯುವ ನೀರು ಶಾಶ್ವತ ಪರಿಹಾರಕ್ಕೆ ಹೋರಾಟ ಸಮಿತಿ

ತುಂಬೆ ಗ್ರಾಮದ ಕುಡಿಯುವ ನೀರು ಶಾಶ್ವತ ಪರಿಹಾರಕ್ಕೆ ಹೋರಾಟ ಸಮಿತಿ ಅಸ್ತಿತ್ವಕ್ಕೆ ಬಂದಿದೆ. ಶುಕ್ರವಾರ ತುಂಬೆ ಗ್ರಾಮ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಗ್ರಾಮಕ್ಕೆ ಕುಡಿಯುವ ನೀರಿನ ಶಾಸ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪಕ್ಷಾತೀತವಾಗಿ…


ಶ್ರೀ ಒಡಿಯೂರು ರಥೋತ್ಸವ-ತುಳುನಾಡ್ದ ಜಾತ್ರೆ 2017ರ ಅಭಿನಂದನಾ ಸಭೆ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಬಹಳ ಯಶಸ್ವಿಯಾಗಿ ಸಂಪನ್ನಗೊಂಡ ಶ್ರೀಒಡಿಯೂರು ರಥೋತ್ಸವ-ತುಳುನಾಡ್ದ ಜಾತ್ರೆ 2017ರ ಅಭಿನಂದನಾ ಸಭೆಯನ್ನು ಪೂಜ್ಯ ಶ್ರೀಗಳವರ ದಿವ್ಯ ಉಪಸ್ಥಿತಿಯಲ್ಲಿ ತಾ.12 ಆದಿತ್ಯವಾರ ಮಧ್ಯಾಹ್ನ 3ಕ್ಕೆ ಒಡಿಯೂರು ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಕರೆಯಲಾಗಿದೆ. ಸಮಿತಿಯ…


ರ್‍ಯಾಂಕ್ ವಿಜೇತೆಗೆ ಸನ್ಮಾನ

ಬಿ.ಸಿ.ರೋಡಿನ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ  ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಮಿತಿ, ಬಿ.ಸಿ.ರೋಡು 16ನೇ ವರ್ಷದ ವಾರ್ಷಿಕ ವರ್ಧಂತಿಯ ಪ್ರಯುಕ ಶ್ರೀ ಸತ್ಯನಾರಾಯಣ ಪೂಜೆ, ಬಹುಮಾನ ವಿತರಣೆ ಮತ್ತು ಸನ್ಮಾನ ಕಾರ್‍ಯಕ್ರಮ . ಮಂಗಳೂರು ವಿಶ್ವವಿದ್ಯಾನಿಲಯದ 2016…


ಸಹಾಯಹಸ್ತಕ್ಕಿಲ್ಲ ಜಾತಿ, ಧರ್ಮದ ಹಂಗು

ಕತಾರ್ ನಲ್ಲಿ ದಿಕ್ಕು ತೋಚದೆ ಕುಳಿತವರನ್ನು ಭಾರತಕ್ಕೆ ಮರಳಿಸಲು ನೆರವಾದ ಸಂಘಟನೆ ಕಲ್ಲಡ್ಕ ಸಮೀಪದ ವೆಂಕಪ್ಪ ಪೂಜಾರಿ ಊರಿಗೆ ಬರಲು ಕಾರಣವಾಯ್ತು ಐಎಸ್‌ಎಫ್ www.bantwalnews.com ಭವಿಷ್ಯದ ಹೊಂಗನಸಿನೊಂದಿಗೆ ಕತಾರ್ ಗೆಂದು ಹೋಗಿ ಅಲ್ಲಿ ತೊಂದರೆಗೊಳಗಾದ ಕಲ್ಲಡ್ಕ ವ್ಯಕ್ತಿಯೊಬ್ಬರ…


ಇಂದಿನ ಯಕ್ಷಗಾನ

ಬಂಟ್ವಾಳನ್ಯೂಸ್ ಇಂದು ಎಲ್ಲೆಲ್ಲಿ ಯಕ್ಷಗಾನ ಕಾರ್ಯಕ್ರಮಗಳು ನಡೆಯುತ್ತವೆ ಎಂಬ ಮಾಹಿತಿ ನೀಡುತ್ತಿದೆ.   ಶ್ರೀ ಧರ್ಮಸ್ಥಳ ಮೇಳ: ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಸ್ಥಳ: ಚಾಂತಾರು ದೇವುಬೈಲ್ ಶ್ರೀ ಎಡನೀರು ಮೇಳ: ಶೂರ್ಪನಖಾ ವಿವಾಹ, ಶ್ರೀಕೃಷ್ಣ ಪಾರಿಜಾತ,…


ತಾಜುಲ್ ಉಲಮಾ ಅನುಸ್ಮರಣೆ 11ರಂದು

ಫಖ್ರುದ್ದೀನ್ ಜುಮ್ಮಾ ಮಸ್ಜಿದ್ ಮಾವಿನಕಟ್ಟೆ ಅಜಿಲಮೊಗರುವಿನಲ್ಲಿ ಎಸ್.ವೈ.ಎಸ್, ಎಸ್.ಎಸ್.ಎಫ್. ಮಾವಿನಕಟ್ಟೆ ಆಶ್ರಯದಲ್ಲಿ ತಾಜುಲ್ ಉಲಮಾ ಅನುಸ್ಮರಣೆ 11ರಂದು ಸಂಜೆ 6 ಕ್ಕೆ ಮಾವಿನಕಟ್ಟೆ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. www.bantwalnews.com report ಸುದ್ದಿಗೋಷ್ಠಿಯಲ್ಲಿ ಈ ವಿವರ ನೀಡಿದ ಎಸ್.ಎಸ್.ಎಫ್….