ಮಂಗಳೂರು ವಿ.ವಿ ಮಟ್ಟದ ಸಂಗೀತ ಸ್ಪರ್ಧೆ: ಆಳ್ವಾಸ್ ಕಾಲೇಜಿಗೆ ಸಮಗ್ರ ಪ್ರಶಸ್ತಿ
ಮೂಡುಬಿದಿರೆ: ಮಂಗಳೂರು ವಿ.ವಿ ಮಟ್ಟದ ಅಂತರ್ ವಿ.ವಿ ಕಾಲೇಜು ಸಂಗೀತ ಸ್ಪರ್ಧೆ ಎರಡು ದಿನಗಳು ವಿದ್ಯಾಗಿರಿಯ ಡಾ.ವಿ.ಎಸ್ ಆಚಾರ್ಯ ಸಭಾಭವನದಲ್ಲಿ ನಡೆದಿದ್ದು, ಅತಿಥೇಯ ಆಳ್ವಾಸ್ ಕಾಲೇಜು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಫಲಿತಾಂಶ: ಶಾಸ್ತ್ರೀಯ ಸಂಗೀತ (ವೈಯಕ್ತಿಕ) –…