Articles by Harish Mambady

ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‌ಲ್ ಬಂಟ್ವಾಳ ತಾಲೂಕು ಸಮಿತಿ ರಚನೆ

  ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‌ಲ್ ದೇಯಿ ಬೈದ್ಯೆತಿ-ಕೋಟಿ ಚೆನ್ನಯ ಮೂಲಸ್ಥಾನ, ಆದಿದೈವ ಧೂಮಾವತಿ ಕ್ಷೇತ್ರ, ಸಾಯನ ಬೈದ್ಯರ ಗುರುಪೀಠ ಪುನರುತ್ಹಾನದ ಬಗ್ಗೆ ಬಂಟ್ವಾಳ ತಾಲೂಕು ಮಟ್ಟದ ಸಮಾಲೋಚನಾ ಸಭೆ, ವಿಜ್ಞಾಪನಾ ಪತ್ರ ಬಿಡುಗಡೆ ಹಾಗೂ…


“ಮೆಲು ದನಿ” ಸಂಗೀತ-ರಂಗಕಲೆ ಶಿಬಿರ

ಯಕ್ಷಲೋಕ ಸಾಂಸ್ಕೃತಿಕ ಸಂಗಮ ಬಿ.ಸಿ.ರೋಡು ಆಶ್ರಯದಲ್ಲಿ ಮಕ್ಕಳು ಹಾಗೂ ಆಸಕ್ತ ಸಾರ್ವಜನಿಕರಿಗಾಗಿ “ಮೆಲು ದನಿ” ಸಂಗೀತ ಮತ್ತು ರಂಗಕಲೆ ಶಿಬಿರವು ಎಪ್ರಿಲ್ 15 ರಿಂದ ಎಪ್ರಿಲ್ 21 ರವರೆಗೆ ಬಿ.ಸಿ.ರೋಡು ಬಸ್ಸು ನಿಲ್ದಾಣದ ಹಿಂಭಾಗದ ರಾಜರಾಜೇಶ್ವರೀ ಕಾಂಪ್ಲೆಕ್ಸ್‌ನಲ್ಲಿರುವ…





ಭ್ರಷ್ಟಾಚಾರ, ಅಸ್ಪೃಶ್ಯತೆ ನಿಲ್ಲಬೇಕಾದರೆ ಮಹಾವೀರ ತತ್ವಾದರ್ಶ ಪಾಲಿಸಿ

ಸಮಾಜದಲ್ಲಿ ಶೋಷಣೆ, ಭ್ರಷ್ಟಾಚಾರ, ಮೂಢನಂಬಿಕೆ, ಅಸ್ಪೃಶ್ಯತೆ ನಿಲ್ಲಬೇಕಾದರೆ ಪ್ರತಿ ಗ್ರಾಮದಲ್ಲೂ ಮಹಾವೀರ ಜಾಗೃತಿ ಜಾಥಾ ನಡೆಯಲಿ ಎಂದು ತಹಶೀಲ್ದಾರ್ ಪುರಂದರ ಹೆಗ್ಡೆ ಅವರು ಹೇಳಿದ್ದಾರೆ.




ಪುರಾವೆ ಇಲ್ಲದೆ ಬಂಧನ ಸರಿಯಲ್ಲ: ಅಮೀರ್ ಅಹ್ಮದ್

ನ್ಯಾಯಾಲಯ ಇಂದಿಗೂ ತನ್ನದೇ ಆದ ಗೌರವವನ್ನು ಉಳಿಸಿಕೊಂಡಿದೆ. ಪೊಲೀಸರು ಬಂಧಿಸಿದ ತಕ್ಷಣ ಯಾವುದೇ ಆರೋಪದ ಪುರಾವೆ ಇಲ್ಲದೆ ಹಲ್ಲೆ ನಡೆಸುವುದು ಸರಿಯಲ್ಲ ಎಂದು ಕೆಪಿಸಿಸಿ  ಕಾರ್ಮಿಕ ವಿಭಾಗದ ರಾಜ್ಯ ಉಪಾಧ್ಯಕ್ಷ ಡಾ. ಕೆ.ಎಸ್. ಅಮೀರ್ ಅಹ್ಮದ್ ತುಂಬೆ ಅವರು…


ಏ.12ರಂದು ಕನ್ನಡ ಕಲ್ಹಣ ಪ್ರಶಸ್ತಿ ಪ್ರದಾನ

ಕನ್ನಡದ ಕಲ್ಹಣ ನೀರ್ಪಾಜೆ ಭೀಮಭಟ್ಟ ಟ್ರಸ್ಟ್ ಮತ್ತು ನೀರ್ಪಾಜೆ ಭೀಮಭಟ್ಟ ಅಭಿಮಾನಿ ಬಳಗ ಬಂಟ್ವಾಳ ಇದರ ವತಿಯಿಂದ ಏ. 12ರಂದು ಬಿ.ಸಿ.ರೋಡಿನ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆಯುವ ಕನ್ನಡದ ಕಲ್ಹಣ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ  ಭಾಗವಹಿಸಲು…