Articles by Harish Mambady

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ’ದೀಪ ಪ್ರದಾನ’ ಕಾರ್ಯಕ್ರಮ

ಕಲ್ಲಡ್ಕ ಶ್ರೀರಾಮ ಪದವಿಪೂರ್‍ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ’ದೀಪ ಪ್ರದಾನ’ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಹಿರಿಯಡಗಲದ ಶ್ರೀ ಅಭಿನವ ಹಾಲಸ್ವಾಮೀಜಿ ಮಹಾಸಂಸ್ಥಾನ ಪೀಠಾಧಿಪತಿ ಉಪಸ್ಥಿತರಿದ್ದು ಆಶೀರ್‍ವಾದ ಮಾಡಿದರು. ವಿದ್ಯಾರ್ಥಿ ಜೀವನದಲ್ಲಿ ಬೆಳೆಸಿಕೊಳ್ಳುವ ಮೌಲ್ಯವು ಜೀವನದ…


ಬೊಳುವಾರು ಸಾಹಿತ್ಯ- ಮುಖಾಮುಖಿ

ಬೊಳುವಾರು ಸಾಹಿತ್ಯ ಮುಖಾಮುಖಿ ಕಾರ್ಯಕ್ರಮ ಅಭಿರುಚಿ ಜೋಡುಮಾರ್ಗ ವ ತಿಯಿಂದ ಬಿ.ಸಿ.ರೋಡ್ ನಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಭಾಭವನದಲ್ಲಿ ಭಾನುವಾರ ಬೆಳಗ್ಗೆ 9.30ಕ್ಕೆ ನಡೆಯಲಿದೆ. ಬೊಳುವಾರು ಮಹಮ್ಮದ್ ಕುಂಞ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಅವರ…


ಪೊಳಲಿ ದೇವಸ್ಥಾನಕ್ಕೆ ಸಂಸದ ನಳಿನ್ ಭೇಟಿ

ಬಂಟ್ವಾಳ ತಾಲೂಕಿನ ಪೊಳಲಿ ಶ್ರೀ ರಾಜರಾಜೇಶ್ವರಿದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್‌ ಕಟೀಲು ಭೇಟಿ ನೀಡಿ ಕ್ಷೇತ್ರದ ಜೀರ್ಣೋದ್ಧಾರದ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು, ದೇವಸ್ಥಾನದ ಮೊಕ್ತೇಸರರಾದ ಉಳಿಪ್ಪಾಡಿಗುತ್ತು ತಾರನಾಥ ಆಳ್ವ,…


ತಿಲಕ್ ರಾಜ್ ಅವರಿಗೆ ಶ್ರದ್ಧಾಂಜಲಿ ಸಭೆ

  ದ.ಕ. ಗ್ಯಾರೇಜು ಮಾಲೀಕರ ಸಂಘದ ಸ್ಥಾಪಕಾಧ್ಯಕ್ಷ  ತಿಲಕ್ ರಾಜ್ ಅತ್ತಾವರ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಬಂಟ್ವಾಳದಲ್ಲಿರುವ ಗ್ಯಾರೇಜು ಮಾಲೀಕರ ಸಂಘದ ವತಿಯಿಂದ ಬಿ.ಸಿ.ರೋಡ್ ಗಾಣದಪಡ್ಪಿನಲ್ಲಿರುವ ಆಟೋಲೈನ್ಸ್ ಗ್ಯಾರೇಜಿನಲ್ಲಿ ನಡೆಸಲಾಯಿತು. ಸಂಘದ ಅಧ್ಯಕ್ಷ ರಾಜೇಶ್ ಸಾಲ್ಯಾನ್, ಕಾರ್ಯದರ್ಶಿ…


ತಿರುಮಲ ವೆಂಕಟರಮಣ ದೇವಸ್ಥಾನಕ್ಕೆ ಬಿಜೆಪಿ ನಾಯಕರ ಭೇಟಿ

ಬಂಟ್ವಾಳ ತಿರುಮಲ ವೆಂಟರಮಣ ದೇವಸ್ಥಾನದ ರಥೋತ್ಸವದಲ್ಲಿ ಬಿಜೆಪಿ ಪ್ರಮುಖರಾದ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವರಾದ ನಾಗರಾಜ ಶೆಟ್ಟಿ ಪಾಲ್ಗೊಂಡು ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಪ್ರಮುಖರಾದ ಉದಯಕುಮಾರ್‌ ರಾವ್, ಗೋವಿಂದ ಪ್ರಭು, ದೇವದಾಸ ಶೆಟ್ಟಿ,…


ದ.ಕ ಜಿಲ್ಲಾ ಯೋಜನಾ ಸಮಿತಿಗೆ ಆಯ್ಕೆ

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಜಿಲ್ಲಾ ಯೋಜನಾ ಸಮಿತಿ ಸದಸ್ಯರುಗಳ ಚುನಾವಣೆ) ಅಧಿನಿಯಮಗಳ ಪ್ರಕಾರ ದ.ಕ. ಜಿಲ್ಲಾ ಯೋಜನಾ ಸಮಿತಿಗೆ ಅವಿರೋಧವಾಗಿ ಈ ಕೆಳಕಂಡ ಸದಸ್ಯರು ಚುನಾಯಿತರಾಗಿದ್ದಾರೆ ಎಂದು ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ…


ಮೃತ ಯೋಧ ಕುಟುಂಬಕ್ಕೆಆರ್ಥಿಕ ನೆರವು: ಮುಖ್ಯಮಂತ್ರಿಗೆ ಉಸ್ತುವಾರಿ ಸಚಿವರ ಮನವಿ

 ಕಳೆದ ವರ್ಷ ಜುಲೈಯಲ್ಲಿ ಸೇವೆಯಲ್ಲಿದ್ದಾಗ ಮೃತಪಟಟ್ ವಾಯುಸೇನೆಯ ಯೋಧ, ಬೆಳ್ತಂಗಡಿ ತಾಲೂಕಿನ ಏಕನಾಥ ಅವರ ಕುಟುಂಬಕ್ಕೆ ಆರ್ಥಿಕ ನೆರವನ್ನು ಮಂಜೂರು ಮಾಡುವಂತೆ ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಮುಖ್ಯಮಂತ್ರಿಗಳಿಗೆ…



ನೇರಳಕಟ್ಟೆ ಮಿಲಾದ್ ಕಮಿಟಿಯ 24 ನೇ ವಾರ್ಷಿಕೋತ್ಸವ

ಸಮಾಜದ ಶಾಂತಿ-ಸೌಹಾರ್ದಕ್ಕೆ ಪೂರಕವಾದ ಧಾರ್ಮಿಕ ಸಂದೇಶಗಳು ಹಬ್ಬ-ಹರಿದಿನಗಳ ಸಂದರ್ಭ ಕೇವಲ ಬ್ಯಾನರ್, ಫ್ಲೆಕ್ಸ್‌ಗಳಿಗೆ ಸೀಮಿತವಾಗದೆ ಅದು ನಮ್ಮ ನಿಜ ಜೀವನದಲ್ಲಿ ಅಳಕೆಯಾಗಬೇಕು ಎಂದು ಸಜಿಪನಡು ಕೇಂದ್ರ ಜುಮಾ ಮಸೀದಿ ಖತೀಬ್ ಅಶ್ಫಾಕ್ ಫೈಝಿ ನಂದಾವರ ಹೇಳಿದರು. ನೇರಳಕಟ್ಟೆ…


11ರಂದು ಸಂತ್ರಸ್ತರ ಸಮಾಲೋಚನೆ

ಪಾಣೆಮಂಗಳೂರು ಬಂಗ್ಲೆಗುಡ್ಡೆ ನಾರಾಯಣ ಮಯ್ಯರ ಮುಳುಗಡೆ ಭೂಮಿಯಲ್ಲಿ ತುಂಬೆ ಡ್ಯಾಂ ಸಂತ್ರಸ್ತ ರೈತರ ಸಮಾಲೋಚನಾ ಸಭೆ 11ರಂದು ಸಂಜೆ 4ಕ್ಕೆ ನಡೆಯಲಿದೆ. ತುಂಬೆ ಡ್ಯಾಂ ಸಂತ್ರಸ್ತರ ರೈತರ ದೀರ್ಘಕಾಲೀನ ಸಮಸ್ಯೆ ಪರಿಹರಿಸುವ ಬಗ್ಗೆ ಮುಂದಿನ ತೀರ್ಮಾನ ಕೈಗೊಳ್ಳುವ…