Articles by Harish Mambady

ಇರಾ ಪರಪ್ಪು ಶಾಲಾ ವಾರ್ಷಿಕೋತ್ಸವ

ಬಂಟ್ವಾಳ ತಾಲೂಕು ಇರಾ ಗ್ರಾಮದ ದ.ಕ.ಜಿಪಂ ಹಿ.ಪ್ರಾ.ಶಾಲೆ ವಾರ್ಷಿಕೋತ್ಸವ ಇರಾ ಪರಪ್ಪು ವಿನಲ್ಲಿ ನಡೆಯಿತು. ಗ್ರಾಪಂ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆಯನ್ನು ವಹಿಸಿದ್ದರು. ಸರಕಾರಿ ಶಾಲೆಯೊಂದು ಖಾಸಗಿ ಶಾಲೆಗೆ ಕಮ್ಮಿ ಇಲ್ಲದಂತೆ ರೂಪುಗೊಳ್ಳುವುದು ಶ್ಲಾಘನೀಯ ಎಂದ…


ಬಂಟ್ವಾಳ ಗೃಹರಕ್ಷಕ ಸಿಬ್ಬಂದಿಗೆ ನೂತನ ಕಚೇರಿ

ಸೇವಾ ಮನೋಭಾವದ ಗೃಹ ರಕ್ಷಕ ಸಿಬ್ಬಂದಿಗಳ ಕಾರ್ಯ ವೈಖರಿಯಿಂದ ಪೊಲೀಸ್ ಇಲಾಖೆಯ ಜೊತೆಗೆ ತಾಲೂಕು ಆಡಳಿತಕ್ಕೆ ಹೆಚ್ಚಿನ ಬಲ  ತಂದು ಕೊಟ್ಟಿದೆ ಎಂದು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಹೇಳಿದರು. ಬಂಟ್ವಾಳ ನಗರ ಠಾಣೆಯ ವಠಾರದಲ್ಲಿರುವ  ಡಿವೈಎಸ್‌ಪಿ…


ವಿಟ್ಲ ಪೆಟ್ರೋಲ್ ಪಂಪ್ ಬಳಿ ಬೆಂಕಿ

bantwalnews.com report ವಿಟ್ಲದ ಪೆಟೋಲ್ ಪಂಪ್ ಹಾಗೂ ಕೆ.ಎಸ್.ಆರ್.ಟಿ ಬಸ್ ನಿಲ್ದಾಣದ ಹಿಂಬದಿಯ ಬಾಕಿಮಾರ್ ಗದ್ದೆಗೆ ಕಿಡಿಗೇಡಿಗಳ ಬೇಜವಾಬ್ದಾರಿಯಿಂದ ಬೆಂಕಿ ತಗುಲಿದ್ದು, ಸ್ಥಳೀಯರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಶುಕ್ರವಾರ ಮಧ್ಯಾಹ್ನ ಸುಮಾರಿಗೆ ವಿಟ್ಲ-ಕಾಸರಗೋಡು ರಸ್ತೆಯ…


ತಾಲೂಕು ಮಟ್ಟದಲ್ಲಿ ಕಲಾಶ್ರೀ ಪ್ರಶಸ್ತಿಗೆ ಆಯ್ಕೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಬಾಲಭವನ ಬಂಟ್ವಾಳ ತಾಲೂಕು ವತಿಯಿಂದ ನಡೆದ ಬಂಟ್ವಾಳ ತಾಲೂಕು ಮಟ್ಟದ ಕಲಾಶ್ರೀ ಸ್ಪರ್ಧೆಯಲ್ಲಿ ಶ್ರೀರಾಮ ಪ್ರೌಢಶಾಲೆಯ 9ನೇ ತರಗತಿಯ ಯುಕಿದಾಮೆ ಸೃಜನಾತ್ಮಕ ಕಲೆ ವಿಭಾಗದಲ್ಲಿ, 8ನೇ ತರಗತಿಯ ಶಮಿತಾ- …


ಕಣ್ಣಿನ ಉಚಿತ ಚಿಕಿತ್ಸಾ ಶಿಬಿರ

ಕಣ್ಣು ಅಮೂಲ್ಯ ಅಂಗವಾಗಿದ್ದು, ಅದರ ರಕ್ಷಣೆ ಮಾಡುವ ಜವಾಬ್ದಾರಿ ನಮಗಿದೆ ಎಂದು ಪುತ್ತೂರು ಆನಂದಾಶ್ರಮ ಸೇವಾ ಟ್ರಸ್ಟ್ ಕಾರ್ಯದರ್ಶಿ ವೇಣುಗೋಪಾಲ ಶೆಣೈ ಹೇಳಿದರು. ಶುಕ್ರವಾರ ಎರುಂಬು ಬೊಳ್ನಾಡು ಶ್ರೀ ಭಗವತೀ ತೀಯಾ ಯುವಜನ ಸಂಘದ ಆಶ್ರಯದಲ್ಲಿ ಆನಂದಾಶ್ರಮ…


ಮಾಣಿಯಲ್ಲಿ ಜಲಾಲಿಯ ರಾತೀಬ್

ದಾರುಲ್ ಇರ್ಶಾದ್ ಎಜುಕೇಶನಲ್ ಸೆಂಟರ್ ಮಾಣಿ ಇದರ ಆಶ್ರಯದಲ್ಲಿ ಜನವರಿ 7 ರಂದು ಪೂರ್ವಾಹ್ನ 10 ಕ್ಕೆ ಮಾಣಿ ದಾರುಲ್ ಇರ್ಶಾದ್‌ನಲ್ಲಿ ಜಲಾಲಿಯ ರಾತೀಬ್ ನಡೆಯಲಿದೆ. ಹಲವು ಉಲಮಾ-ಉಮರಾ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಎಂಡೋಸಲ್ಫಾನ್ ಪೀಡಿತ ಕುಟುಂಬದ ದುರಂತ ಅಂತ್ಯ

https://bantwalnews.com ಕೊಕ್ಕಡ ಗ್ರಾಮದ ಆಲಡ್ಕ ನಿವಾಸಿ ಬಾಬು ಗೌಡ (62), ಪತ್ನಿ ಗಂಗಮ್ಮ (55), ಎಂಡೋಸಲ್ಫಾನ್ ಪೀಡಿತ ಮಗ ಸದಾನಂದ ಗೌಡ (32), ನಿತ್ಯಾನಂದ (30) ಶವಗಳು ಮನೆ ಸಮೀಪದ ಕೆರೆಯಲ್ಲಿ ಗುರುವಾರ ಬೆಳಗ್ಗೆ ಪತ್ತೆಯಾಗಿದೆ. ಈ…


ಕತ್ತರಿ ಸಾಣೆ ಮಾಡುತ್ತಾ, ಗಾಂಜಾ ಮಾರುತ್ತಿದ್ದ!

ಮನೆಮನೆಗೆ ಕತ್ತರಿ ಸಾಣೆ ಮಾಡುತ್ತಾ ಬರುವ ಈ ವ್ಯಕ್ತಿಯ ಅಸಲಿ ಮುಖವೇನು ಗೊತ್ತಾ? ಬಂಟ್ವಾಳ ಪೊಲೀಸರ ಬಲೆಗೆ ಬಿದ್ದ ಗಾಂಜಾ ವ್ಯಾಪಾರಿ bantwalnews.com report ಕೆಲ ದಿನಗಳ ಹಿಂದೆಯಷ್ಟೇ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಡೀಲರ್ ಗಳನ್ನು…


ಜನವಸತಿ ಪ್ರದೇಶದಲ್ಲೇ ಚಿನ್ನಾಭರಣ ಎಗರಿಸಿದ ಕಳ್ಳರು

ಬಿ.ಸಿ.ರೋಡಿನ ಕೈಕುಂಜೆ ಪೂರ್ವ ಬಡಾವಣೆಯಲ್ಲಿ ಗುರುವಾರ ಸಂಜೆ ನಡೆದ ಘಟನೆ ಬೈಕಿನಲ್ಲಿ ಬಂದ ಇಬ್ಬರಿಂದ ದುಷ್ಕೃತ್ಯ, ಚಿನ್ನ ಸೆಳೆದು ಪರಾರಿಯಾದ ಆರೋಪಿಗಳು     ಬಡಾವಣೆಯಲ್ಲಿ ನಡೆದ ಕೃತ್ಯಕ್ಕೆ ಬೆಚ್ಚಿಬಿದ್ದ ಸಾರ್ವಜನಿಕರು,   bantwalnews.com ವರದಿ ಬಿ.ಸಿ.ರೋಡಿನ ಜನವಸತಿ ಬಡಾವಣೆಯಾಗಿರುವ…


ಡಾ.ಹೆಗ್ಗಡೆಯವರಿಗೆ ಪೆನ್ಸಿಲ್ವೇನಿಯಾ ವಿವಿ ಗೌರವ

bantwalnews.com ಗ್ರಾಮೀಣಾಭಿವೃದ್ಧಿ ಮತ್ತು ಮಹಿಳಾ ಸಬಲೀಕರಣ ಕ್ಷೇತ್ರದ ವಿಶೇಷ ಸಾಧನೆಗಾಗಿ ಅಮೇರಿಕಾದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾನಿಲಯ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಗೌರವಿಸಿ, ಸನ್ಮಾನಿಸಿದೆ. ಪೆನ್ಸಿಲ್ವೇನಿಯ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಫೆಮಿಡಾ ಹ್ಯಾಂಡಿ ಅವರು  ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಂದರ್ಭ…